ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ-2007, 2009ರ ಅಡಿಯಲ್ಲಿ ನೋಂದಣಿ ಮಾಡಿಸದೇ ಇದುದ್ದರಿಂದ ಕ್ಲಿನಿಕ್ಗಳನ್ನು ಮೋಹರು ಲಗತ್ತಿಸಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ತಿಳಿಸಿದ್ದಾರೆ.
ಬಳ್ಳಾರಿಯ ಬರಪೀಡಿತ ಪ್ರದೇಶಗಳಿಗೆ ಕೃಷಿ ಸಚಿವ ಭೇಟಿ
ಸಂಡೂರ, ಕೊಡಲು, ರಾಜಪುರ ಗ್ರಾಮದಲ್ಲಿ ಬರ ವೀಕ್ಷಣೆ
ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ಕೊಟ್ಟ ಚಲುವರಾಯಸ್ವಾಮಿ
ಮಳೆಯಿಲ್ಲದೆ ನೆಲಕಚ್ಚಿದ ಜೋಳ, ಹತ್ತಿ, ರಾಗಿ ವೀಕ್ಷಣೆ
ರೈತರ ಸಮಸ್ಯೆ ಆಲಿಸಿ ಪರಿಹಾರದ ಭರವಸೆ ನೀಡಿದ ಸಚಿವರು
ಬರ ಘೋಷಣೆ ಮಾಡಿದರೆ ಸಾಲದು ಪರಿಹಾರ ಕಾರ್ಯ ಆರಂಭ ಮಾಡಿ ಬಳ್ಳಾರಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಒತ್ತಾಯ ರಾಜ್ಯದಲ್ಲಿ ಮಳೆ ಅಭಾವದಿಂದ ಜಿಲ್ಲೆಯಲ್ಲಿ ಉತ್ತಮ ಬೆಳೆ ಬರುತ್ತಿಲ್ಲ ಆದರೆ ಇಲ್ಲಿಯವರೆಗೂ ಪರಿಹಾರ ಕಾರ್ಯಗಳನ್ನು ಆರಂಭಿಸಿಲ್ಲ
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ರೈತರು ತಮ್ಮ ಜಮೀನುಗಳನ್ನು ಹದ ಮಾಡಿಕೊಂಡು ಬಿತ್ತನೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆದರೆ ಮಳೆರಾಯನ ಅವಕೃಪೆಯಿಂದ ಬಿತ್ತನೆ ಮಾಡಲು ರೈತರಿಗೆ ಇನ್ನಷ್ಟು ಹಿನ್ನಡೆಯಾಗಿದೆ. ಬಿತ್ತನೆ ಬೀಜ ಮನೆಯಲ್ಲಿ ಕೊಳೆಯುತ್ತಿವೆ. ಬಳ್ಳಾರಿ ಜಿಲ್ಲೆಯನ್ನು ಬರಪೀಡತ ಜಿಲ್ಲೆಯೆಂದು ಸರ್ಕಾರ ಘೋಷಣೆ ಮಾಡಿದೆ. ಕಂದಾಯ ಅಧಿಕಾರಿಗಳು ಸಮರ್ಪಕ ಸಮೀಕ್ಷೆ ನಡೆಸಿ ರೈತರಿಗೆ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಈ ಕುರಿತು ಬಳ್ಳಾರಿಯ ನಮ್ಮ ಪ್ರತಿನಿಧಿ ವೀರೇಶ್ ನಾಯಕ ರೈತರೊಂದಿಗೆ ಚಿಟ್ ಚಾಟ್ ನಡೆಸಿದ್ದಾರೆ, ಬನ್ನಿ ನೋಡೋಣ...
ಬಳ್ಳಾರಿ ನಗರದ ಎಲ್ಲಾ ರಸ್ತೆಗಳು ಫುಲ್ ಟ್ರಾಫೀಕ್ ಜಾಮ್, ಎಲ್ಲೂ ನೋಡಿದ್ರೂ ಹಸಿರು ಟಾವಲ್, ಎತ್ತಿನ ಬಂಡಿ, ನೂರಾರು ಟ್ರಾಕ್ಟರ್'ಗಳು, ಮುಖ್ಯವಾಗಿ ರೈತರು ಹೊಲ ಗದ್ದೆಗಳಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಾ ದಿನದೂಡುವರು.
Leave Letter: ಒಂದು ತಿಂಗಳು ರಜೆಗಾಗಿ ಮನವಿ ಸಲ್ಲಿಸಿದರೆ ಬಳ್ಳಾರಿ ಎಸ್ಪಿ ರಂಜಿತ್ ಕುಮಾರ್ ಕೇವಲ 5 ದಿನ ರಜೆ ನೀಡಿದ್ದಾರೆ. ಇದರಿಂದ ಮನನೊಂದು ಹಿರಿಯ ಅಧಿಕಾರಿಗಳಿಗೆ ಡಿವೈಎಸ್ಪಿ ಕಾಶಿ ದೂರಿನ ಪ್ರತಿ ಕಳುಹಿಸಿದ್ದಾರೆ. ಈ ಮೂಲಕ ಬಳ್ಳಾರಿ ಪೊಲೀಸ್ ಅಧಿಕಾರಿಗಳಿಬ್ಬರ ನಡುವಣ ರಜೆ ಸಮರ ಈಗ ಬಹಿರಂಗವಾದಂತಾಗಿದೆ.
ಇದೀಗ ರಸ್ತೆ ವಿಸ್ತರಣೆ ಹೆಸರಿನಲ್ಲಿ ಮತ್ತೆ ಮರಗಳ ಮಾರಣಹೋಮ ನಡೆಸಲು ಸರ್ಕಾರ ಸಜ್ಜಾಗಿದೆ. ಇವು ಒಂದಲ್ಲ ಎರಡಲ್ಲ ಹತ್ತಾರು ವರ್ಷಗಳ ಕಾಲ ಹಳೆಯದಾದ ಮರಗಳು. ಬೃಹತ್ತಾಗಿ ಬೆಳೆದ ಈ ಮರಗಳು ಬಿಸಿಲ ನಾಡಿನ ಜನರ ಆಸರೆಯಾಗಿವೆ. ಬಿರು ಬಿಸಿಲಿನ ನಾಡಲ್ಲಿ ನೆರಳಿಗೆ ಛಾವಡಿಯಂತಿದ್ದ ಈ ಮರಗಳು ಇದೀಗ ನೆಲಕ್ಕುರಳಲು ರೆಡಿಯಾಗಿವೆ.
ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೇಸರಿ ರಣತಂತ್ರ. ಗಡಿಜಿಲ್ಲೆಯ ಅಖಾಡಕ್ಕೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಎಂಟ್ರಿ. ಇಂದು ರಾಯಚೂರಲ್ಲಿ ಕಮಲ ಅಭ್ಯರ್ಥಿಗಳ ಪರ ಪವನ್ ಮತಶಿಕಾರಿ. ಪವನ್ ಕಲ್ಯಾಣ್, ಜನಸೇನಾ ಪಕ್ಷದ ಅಧ್ಯಕ್ಷ ಹಾಗೂ ತೆಲುಗು ಸ್ಟಾರ್ ನಟ. ರಾಯಚೂರು ಗ್ರಾಮೀಣ ಅಭ್ಯರ್ಥಿ ತಿಪ್ಪರಾಜ್ ಹವಾಲ್ದಾರ್ ಪರ ಪ್ರಚಾರ. ರಾಯಚೂರಿನ ಯಾಪಲದಿನ್ನಿ ಗ್ರಾಮದಲ್ಲಿ ಕೇಸರಿ ಪಡೆ ಬೃಹತ್ ಸಮಾವೇಶ.
ಇಂದು ಬಳ್ಳಾರಿ ನಗರಕ್ಕೆ ರಾಹುಲ್ ಗಾಂಧಿ ಎಂಟ್ರಿ. ಬಳ್ಳಾರಿ ನಗರದಲ್ಲಿ ರಾಹುಲ್ ಬೃಹತ್ ರೋಡ್ ಶೋ. ಟಿಬಿ ಸ್ಯಾನಿಟೋರಿಯಂನಿಂದ ಭರ್ಜರಿ ರೋಡ್ ಶೋ. ಮೋತಿ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ರಾಹುಲ್ ಭಾಗಿ. ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಪ್ರಚಾರ.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೀತಿದೆ.. ಅಳೆದು ತೂಗಿ ಟಿಕೆಟ್ ನೀಡಲು ʻಕೈʼ ಹೈಕಮಾಂಡ್ ನಿರ್ಧಾರ ಮಾಡಿದೆ.. ʻಕೈʼ ಟಿಕೆಟ್ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
Singer Mangli Car Attacked In Bellary : ಸಿಂಗರ್ ಮಂಗ್ಲಿ ದಾಳಿಯ ಸುದ್ದಿಯನ್ನು ನಿರಾಕರಿಸಿದ್ದಾರೆ. ಅವರು ಕನ್ನಡ ಜನರಿಂದ ಹೆಚ್ಚಿನ ಬೆಂಬಲವನ್ನು ಪಡೆದಿರುವ ಬಗ್ಗೆ ಹೇಳಿಕೊಂಡಿದ್ದಾರೆ.
ಮತ್ತೊಂದು ಕಾಗದದಲ್ಲಿ “ನರಸಿಂಹ ಸ್ವಾಮಿ ಈ ನಂಬರುಗಳಿಗೆ ಮೊದಲನೇ ಬಹುಮಾನ ಬರುವಂತೆ ಮಾಡು ನಿನ್ನ ಹುಂಡಿಗೆ 101 ರೂ. ಹಾಕುತ್ತೇನೆ” ಎಂದು ಲಾಟರಿ ಟಿಕೆಟ್ ನಂಗಳನ್ನು ಬರೆದು ಕಾಣಿಕೆ ಹುಂಡಿಗೆ ಹಾಕಿದ್ದಾನೆ. ಇನ್ನು, ದೇಗುಲದ ಹುಂಡಿಯಲ್ಲಿ 1,87,565 ಹಣ ಸಂಗ್ರಹವಾಗಿದೆ ಎಂದು ಸಿಬ್ಬಂದಿ ಮಾಹಿತಿ ಹಂಚಿಕೊಂಡಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.