England Cricket Team: ಟೆಸ್ಟ್ ಕ್ರಿಕೆಟ್ನಲ್ಲಿ 5 ಲಕ್ಷ ರನ್ಗಳ ಮೈಲುಗಲ್ಲು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ.. ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ನ್ಯೂಜಿಲೆಂಡ್ನ ಮೇಲೆ ಪ್ರಾಬಲ್ಯ ಸಾಧಿಸಿದ ತಂಡವು ಜಾಕ್ ಬೆಥೆಲ್ ಮತ್ತು ಬೆನ್ ಡಕೆಟ್ ಅವರ ಪ್ರಮುಖ ಜೊತೆಯಾಟದಿಂದ ಪ್ರಭಾವಿತವಾಯಿತು. ಗಸ್ ಅಟ್ಕಿನ್ಸನ್ ಹ್ಯಾಟ್ರಿಕ್ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದರು.
Ben Stokes luxury home: ಬೆನ್ ಸ್ಟೋಕ್ಸ್ ತನ್ನ ಅದ್ಭುತವಾದ ಆಟದ ಕಾರಣ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಬೆನ್ ಮತ್ತೆ ಸುದ್ದಿಯಲ್ಲಿದ್ದಾರೆ ಆದ್ರೆ ತಮ್ಮ ಆಟದಿನ್ದ ಅಲ್ಲ ತಮ್ಮ ಐಷಾರಾಮಿ ಮನೆಯಿಂದ.
james anderson: ಇಂಗ್ಲೆಂಡ್ನ ದಿಗ್ಗಜ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿಯಾಗಿದ್ದಾರೆ. ಅವರ 22 ವರ್ಷಗಳ ಸುದೀರ್ಘ ವೃತ್ತಿಜೀವನದ ಕೆಲವು ಮುರಿಯಲಾಗದ ದಾಖಲೆಗಳ ಬಗ್ಗೆ ಇಲ್ಲಿ ತಿಳಿಯಿರಿ
ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೋಡುತ್ತಿದ್ದಾರೆ. ಅವರು ನೂರು ಮತ್ತು ಐವತ್ತು ಬಾರಿಸಿರುವ ಆರೆಂಜ್ ಕ್ಯಾಪ್ನ ಪ್ರಸ್ತುತ ಹೋಲ್ಡರ್ ಆಗಿದ್ದಾರೆ.ಅವರ ಪ್ರದರ್ಶನವು ಐಸಿಸಿ ವಿಶ್ವಕಪ್ 2024 ರ ಟೀಮ್ ಇಂಡಿಯಾ ತಂಡದಲ್ಲಿ ಅವರ ಸ್ಥಾನವನ್ನು ಖಚಿತಪಡಿಸಿದೆ.
ಆರ್ಸಿಬಿ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಇದ್ದಕ್ಕಿದ್ದಂತೆ ಈ ಐಪಿಎಲ್ ಲೀಗ್ನಿಂದ ಅನಿರ್ದಿಷ್ಟ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಆದರೆ, ಕ್ರಿಕೆಟಿಗನೊಬ್ಬ ಮಾನಸಿಕ ಆಯಾಸದಿಂದ ಇಂತಹ ನಿರ್ಧಾರ ಕೈಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಕ್ರಿಕೆಟಿಗರು ಈ ರೀತಿ ಮಾಡಿದ್ದಾರೆ.
Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
The Top 6 players hit the most sixes: ಕ್ರಿಕೆಟ್ನ ಸುದೀರ್ಘ ಇತಿಹಾಸದಲ್ಲಿ ಹೆಚ್ಚು ಸಿಕ್ಸರ್ಗಳನ್ನು ಹೊಡೆದ ಟಾಪ್-6 ಆಟಗಾರರ ಪಟ್ಟಿಯಲ್ಲಿ ಯಾರು ಸೇರಿದ್ದಾರೆ.. ಇದೀಗ ತಿಳಿದುಕೊಳ್ಳೋಣ ಬನ್ನಿ..
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
IPL 2024, Ben Stokes: ಫ್ರಾಂಚೈಸಿಯು 16.25 ಕೋಟಿ ರೂಪಾಯಿಗಳ ಬೃಹತ್ ಬೆಲೆಗೆ ಬೆನ್ ಸ್ಟೋಕ್ಸ್ ಅವರನ್ನು ಈ ಹಿಂದೆ ತಂಡಕ್ಕೆ ಸೇರಿಸಿತ್ತು. ಆದರೆ ಕಳೆದ ಋತುವಿನಲ್ಲಿ ಕೇವಲ ಎರಡು ಪಂದ್ಯಗಳನ್ನು ಆಡಿ ಉಳಿದ ಸಮಯವನ್ನು ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯದೆ ಕಾಲ ಕಳೆದಿದ್ದ ಸ್ಟೋಕ್ಸ್ ಇದೀಗ ಮುಂಬರುವ ಋತುವಿನಿಂದಲೂ ಹೊರಗುಳಿದಿದ್ದಾರೆ.
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ಗೆ ಶ್ರೀಲಂಕಾ ಶಾಕ್ ನೀಡಿದೆ. ಲಂಕಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿರುವ ಆಂಗ್ಲರು ಅಲ್ಪಮೊತ್ತಕ್ಕೆ ಕುಸಿತ ಕಂಡಿದ್ದಾರೆ.
World Cup 2023: ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ತಂಡದ ಸ್ಟಾರ್ ಆಲ್ ರೌಂಡರ್ ಗಾಯಗೊಂಡಿದ್ದಾರೆ. ಇದನ್ನು ಸ್ವತಃ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಖಚಿತಪಡಿಸಿದ್ದಾರೆ.
Ben Stokes: ಇಂಗ್ಲೆಂಡ್’ನ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್’ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 124 ಎಸೆತಗಳಲ್ಲಿ 15 ಬೌಂಡರಿ ಮತ್ತು 9 ಸಿಕ್ಸರ್’ಗಳನ್ನು ಒಳಗೊಂಡಂತೆ 182 ರನ್ ಗಳಿಸಿದ್ದರು.
Virat Kohli: ವಿಶ್ವಕಪ್ 2023 ರ ಮೊದಲು ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಮಾತನಾಡಿದ ವಿರಾಟ್, ಪ್ರಸ್ತುತ ತಮ್ಮ ನೆಚ್ಚಿನ ಕ್ರಿಕೆಟಿಗ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಎಂದು ಬಹಿರಂಗಪಡಿಸಿದ್ದಾರೆ.
Ben Stokes Retirement: ಈ ವರ್ಷ ಭಾರತದಲ್ಲಿ ನಡೆಯಲಿರುವ ವಿಶ್ವಕಪ್’ನಲ್ಲಿ ಇಂಗ್ಲೆಂಡ್’ಗೆ ಸಹಾಯ ಮಾಡಲು ಬೆನ್ ಸ್ಟೋಕ್ಸ್ 'ಯು-ಟರ್ನ್' ಮಾಡಲು ಮತ್ತು ODI ನಿವೃತ್ತಿಯಿಂದ ಹಿಂಪಡೆಯಲು ಸಿದ್ಧರಾಗಿದ್ದಾರೆ ಎಂದು ಈ ಪತ್ರಿಕೆ ವರದಿ ಮಾಡಿದೆ.
World Cup 2023, Ben Stokes: ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಅವರ ಬ್ಯಾಟಿಂಗ್ ಸಾಮರ್ಥ್ಯದ ಆಧಾರದ ಮೇಲೆ ವಿಶ್ವಕಪ್ ತಂಡಕ್ಕೆ ಸೇರಿಸಿಕೊಳ್ಳಲು ಸಿದ್ಧ ಎಂದು ಇಂಗ್ಲೆಂಡ್’ನ ಸೀಮಿತ ಓವರ್’ಗಳ ಕೋಚ್ ಮ್ಯಾಥ್ಯೂ ಮೋಟ್ ಹೇಳಿದ್ದಾರೆ.
AUS vs ENG Test: ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಎರಡನೇ ಆಶಸ್ ಟೆಸ್ಟ್ನ ಅಂತಿಮ ದಿನದಂದು ಬೈರ್ಸ್ಟೋ ಅವರ ವಿವಾದಾತ್ಮಕ ಔಟ್ ನಂತರ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಉದ್ವಿಗ್ನತೆ ಹೆಚ್ಚಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.