ಕಿತ್ತಳೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ ಮತ್ತು ಸಿ, ಪ್ರೋಟೀನ್, ಸಕ್ಕರೆ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಈ ಪೋಷಕಾಂಶಗಳ ಕಾರಣ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಉತ್ತಮ.
Health benefits of eating oranges in winter: ತೂಕ ಇಳಿಕೆ ಸೇರಿದಂತೆ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಳಿಗಾಲದಲ್ಲಿ ತಪ್ಪದೇ ಕಿತ್ತಳೆ ಹಣ್ಣನ್ನು ಸೇವಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಹಾಗಿದ್ದರೆ, ಚಳಿಗಾಲದಲ್ಲಿ ಕಿತ್ತಳೆ ಹಣ್ಣನ್ನು ತಿನ್ನುವುದರ ಪ್ರಯೋಜನವೇನು ಎಂದು ತಿಳಿಯೋಣ..
Weight Loss Fruit: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರನ್ನು ಕಾಡುತ್ತಿರುವ ಸಮಸ್ಯೆ ಎಂದರೆ ತೂಕ ಹೆಚ್ಚಳ. ಅದರಲ್ಲೂ ಮುಖ್ಯವಾಗಿ ಹೊಟ್ಟೆ, ಸೊಂಟದ ಸುತ್ತಲಿನ ಕೊಬ್ಬು ಹೆಚ್ಚಾಗಲು ಪ್ರಾರಂಭಿಸಿದಾಗ ಜನರು ತಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚು ಗಮನಹರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಕೆಲವು ಹಣ್ಣುಗಳು ಸಹ ನಿಮಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.
ಕಿತ್ತಳೆ ಹಣ್ಣಿನಲ್ಲಿ ಹೇರಳ ಪ್ರಮಾಣದಲ್ಲಿ ವಿಟಮಿನ್ ಇರುತ್ತದೆ. ಹಾಗಾಗಿ ಇದು ದೇಹವನ್ನು ಹೈಡ್ರೇಟ್ ಮಾಡುತ್ತದೆ. ಕಿತ್ತಳೆಯನ್ನು ಸೇವಿಸುವುದರಿಂದ ದೇಹದಲ್ಲಿ ನೀರಿನ ಕೊರತೆ ಕಂಡು ಬರುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.