ಬೇಸಿಗೆಯಲ್ಲಿ ಜನರು ಹಲವಾರು ರೋಗಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ನಿಮಗೆ ಮುಖ್ಯವಾಗಿದೆ. ಈ ಸಮಯದಲ್ಲಿ ಜನರು ನೀರಿನ ಕೊರತೆಯನ್ನು ಎದುರಿಸುತ್ತಾರೆ. ನೀವು ನೀರಿನ ಕೊರತೆಯನ್ನು ಎದುರಿಸುತ್ತಿದ್ದರೆ, ಅದನ್ನು ನೀಗಿಸಲು ನೀವು ಪ್ರತಿದಿನ ಕಲ್ಲಂಗಡಿ ಸೇವಿಸಬೇಕು ಇದರಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶ ಕಂಡುಬರುತ್ತದೆ ಎಂದು ಖ್ಯಾತ ಆಹಾರ ತಜ್ಞ ಆಯುಷಿ ಯಾದವ್ ಹೇಳಿದ್ದಾರೆ.
Watermelon health Benefits :ದೇಹದಲ್ಲಿ ಎದುರಾಗುವ ನೀರಿನ ಕೊರತೆಯನ್ನು ತಪ್ಪಿಸಲು ಆಹಾರದಲ್ಲಿ ನೀರು ಸಮೃದ್ಧವಾಗಿರುವ ಪದಾರ್ಥಗಳನ್ನು ಸೇರಿಸಬೇಕು. ಹೌದು, ನಾವಿಲ್ಲಿ ಹೇಳುತ್ತಿರುವುದು ಸುಮಾರು 90 ಪ್ರತಿಶತದಷ್ಟು ನೀರು ಕಂಡುಬರುವ ಒಂದು ಹಣ್ಣಿನ ಬಗ್ಗೆ.
Watermelon Side Effect: ಕಲ್ಲಂಗಡಿ ತಿಂದ ನಂತರ ಅಪ್ಪಿತಪ್ಪಿಯೂ ಹಾಲು ಕುಡಿಯಬೇಡಿ. ಕಲ್ಲಂಗಡಿ ವಿಟಮಿನ್ ಸಿ ಹೊಂದಿರುವ ಕಾರಣ, ಇದು ಡೈರಿ ಉತ್ಪನ್ನಗಳೊಂದಿಗೆ ಪ್ರತಿಕ್ರಿಯಿಸುತ್ತದೆ ಮತ್ತು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಇದು ಜೀರ್ಣಕ್ರಿಯೆ ಮತ್ತು ಅಜೀರ್ಣ ಸಮಸ್ಯೆಗಳನ್ನು ಉಂಟುಮಾಡುತ್ತದೆ.
Watermelon health benefits : ಕಲ್ಲಂಗಡಿ ಹಣ್ಣು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಸಧ್ಯ ಬೇಸಿಗೆ ಹಾಗಾಗಿ, ಎಲ್ಲರೂ ದಾಹ ತೀರಿಸಿಕೊಳ್ಳು ಹೆಚ್ಚಾಗಿ ಈ ಹಣ್ಣನ್ನು ತಿನ್ನುತ್ತಾರೆ. ಇನ್ನು ಯಾವುದೇ ಒಂದು ಆಹಾರ ಸೇವಿಸಬೇಕು ಅಂದ್ರೆ ಅದಕ್ಕಾಗಿಯೇ ಒಂದು ಸಮಯ ಇರುತ್ತದೆ. ಬನ್ನಿ ಇಂದು ಕಲ್ಲಂಗಡಿಯನ್ನು ತಿನ್ನಲು ಉತ್ತಮವಾದ ಸಮಯ ಯಾವುದು ಅಂತ ತಿಳಿಯೋಣ.
Watermelon Health Benefits: ಕಲ್ಲಂಗಡಿ ಬೀಜಗಳನ್ನು ನಿಯಮಿತವಾಗಿ ತಿನ್ನುವುದರಿಂದ ನಿಮ್ಮ ಮೂಳೆಗಳ ಕ್ಷೀಣತೆಯನ್ನು ತಡೆಯಬಹುದು. ಈ ಬೀಜಗಳಲ್ಲಿರುವ ಪೋಷಕಾಂಶಗಳು ಮೂಳೆಯ ಆರೋಗ್ಯಕ್ಕೆ ಒಳ್ಳೆಯದು. ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ.
ಕೆಲವು ಹಣ್ಣುಗಳ ಮೂಲಕವೂ ಹೊಟ್ಟೆಯ ಸುತ್ತಲಿನ ಫ್ಯಾಟ್ ಕರಗಿಸಬಹುದು, ತೂಕ ಇಳಿಸಬಹುದು ಎಂದು ಹೇಳಲಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಕಲ್ಲಂಗಡಿ ತಿನ್ನುವುದರಿಂದ ಹೊಟ್ಟೆಯ ಕೊಬ್ಬನ್ನು ವೇಗವಾಗಿ ಕಡಿಮೆ ಮಾಡಬಹುದು.
ಕಲ್ಲಂಗಡಿಯಲ್ಲಿರುವ ನಾರಿನಂಶವು ಹಸಿವನ್ನು ನಿಯಂತ್ರಿಸುವುದರಿಂದ ತೂಕವನ್ನು ಕಡಿಮೆ ಮಾಡಲು ಕೂಡಾ ಸಹಕಾರಿಯಾಗಿದೆ. ಆದರೆ, ಹೆಚ್ಚಿನವರು ಈ ಹಣ್ಣನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಇಡುತ್ತಾರೆ. ಇದು ತಪ್ಪು. ಕಲ್ಲಂಗಡಿಯನ್ನು ಫ್ರಿಡ್ಜ್ನಲ್ಲಿ ಇಡುವುದರಿಂದ ಬಹಳಷ್ಟು ತೊಂದರೆಗಳು ಉಂಟಾಗುತ್ತವೆ.
Watermelon Benefits: ಕಲ್ಲಂಗಡಿ ದೇಹದಲ್ಲಿ ನೀರಿನ ಕೊರತೆಯನ್ನು ಪೂರೈಸುವುದು ಮಾತ್ರವಲ್ಲದೆ, ಅನೇಕ ರೀತಿಯ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣನ್ನು ತಿನ್ನುವುದರಿಂದ ಮೂಳೆಗಳೂ ಗಟ್ಟಿಯಾಗುತ್ತವೆ. ಹಾಗಾದರೆ ಇದರ ಇತರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಬೇಸಿಗೆ ಕಾಲದಲ್ಲಿ ಕೆಂಪು ಮತ್ತು ಸಿಹಿ ಕಲ್ಲಂಗಡಿ ಸಿಕ್ಕಿದರೆ ಅದ್ಭುತವಾಗಿರುತ್ತದೆ. ಸಾಮಾನ್ಯವಾಗಿ ಜನರು ಕಲ್ಲಂಗಡಿ ಹಣ್ಣನ್ನು ಬ್ಲಾಕ್ ಸಾಲ್ಟ್ ಅಥವಾ ಸಕ್ಕರೆಯೊಂದಿಗೆ ತಿನ್ನಲು ಇಷ್ಟಪಡುತ್ತಾರೆ. ಕಲ್ಲಂಗಡಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಕಂಡುಬರುತ್ತವೆ, ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.