Karnataka Budget 2023: ಇಂದು ರಾಜ್ಯ ವಿಧಾನ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಲಾಗಿರುವ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ ಮಂಡನೆಯನ್ನು ಮಾಡಿದ್ದಾರೆ, 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಬಜೆಟ್ ಮಂಡನೆಯನ್ನು ಅವರು ಮಾಡಿದ್ದಾರೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.

BMTF ಅಂತ ಒಂದು ಪೊಲೀಸ್ ವಿಂಗ್ ಇದೆ. ಅದೆಲ್ಲಿದೆ..? ಅದೇನು ಮಾಡುತ್ತೆ..? ಅನ್ನೋದೆಲ್ಲಾ ಬೆಂಗಳೂರಿನ ಬಹುತೇಕ ಮಂದಿಗೆ ಗೊತ್ತಿಲ್ಲ.ಅಷ್ಟರ ಮಟ್ಟಿಗಿದೆ ಆ BMTF ಸಂಸ್ಥೆಯ ಕಾರ್ಯವೈಖರಿ ಇದೆ.ಸುಮ್ಮನೆ ಕಾಲಹರಣ ಮಾಡುವ BMTF ಇದೀಗ ಮತ್ತೆ ತನ್ನ ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿಗೆ ರಸ್ತೆ ಗುಂಡಿಯಿಂದ ಯಾವಾಗ ಮುಕ್ತಿ ಸಿಗುತ್ತೆ ಅನ್ನೋ ಪ್ರಶ್ನೆ ಸಾಕಷ್ಟು ವರ್ಷಗಳಿಂದ ಇದೆ. ಇದಕ್ಕೆ ಮುಕ್ತಿ ಎಂಬುವುದು ಒಂದು ಯಕ್ಷ ಪ್ರಶ್ನೆಯಾಗೇ ಉಳಿದಿದೆ. ಈಗ ಬಿಬಿಎಂಪಿ ಪವರ್ ಸೆಂಟರ್ ಗೆ ಹೊಸ ಸಾರಥಿ ಬಂದಿದ್ದರೂ, ನಗರದಲ್ಲಿ ಸಾಲು ಸಾಲು ಗುಂಡಿಗಳಿವೆ. ಇದಕ್ಕೊಂದು ಅಂತ್ಯ ಕಾಣಿಸಲು ಈಗ ಹೊಸ ಪ್ಲ್ಯಾನ್ ರೂಪಿಸಿಕೊಂಡಿದ್ದು, ಶೀಘ್ರವೇ ರಸ್ತೆ ಗುಂಡ ಮುಕ್ತವಾಗಲಿದೆ ರಾಜಧಾನಿ ಎಂಬ ಭರವಸೆ ಮೂಡಿದೆ.
ರಾಜಧಾನಿ ಬೆಂಗಳೂರಿನ ಜನತೆಗೆ ಮತ್ತೊಂದು ಕಹಿ ಸುದ್ದಿ ಎದುರಾಗ್ತಿದೆ. ಕೋವಿಡ್ ನಾಲ್ಕನೇ ಅಲೆಯ ಭೀತಿಯ ನಡುವೆಯು ತೈಲಬೆಲೆ ಗಗನಕಕ್ಕೆರಿದೆ, ಅಡುಗೆ ಎಣ್ಣೆ ಬೆಲೆ ಏರಿಕೆಯಲ್ಲಿ ತನ್ನ ನಾಗಲೋಟ ಮುಂದುವರೆಸಿದೆ.
ಪಾಲಿಕೆ ಕಸದ ಲಾರಿಯಿಂದಾಗಿ ಸರಿಣಿ ಮೂರು ಅಪಘಾತಗಳಾಗಿದ್ದು, ಇನ್ನು ಮುಂದೆ ಕಾಂಪ್ಯಾಕ್ಟರ್ ಗಳು ರಸ್ತೆಗಿಳಿಯುವ ಮುನ್ನ ಕೆಲ ಕಡ್ಡಾಯ ನಿಯಮ ಪಾಲಿಸಲು ಬಿಬಿಎಂಪಿ ಆದೇಶಿಸಿದೆ. ನಿನ್ನೆ ನಾಯಂಡಹಳ್ಳಿ ರೈಲ್ವೇ ಅಂಡರ್ ಪಾಸ್ ಬಳಿ ನಡೆದ ಅಪಘಾತಕ್ಕೆ ದ್ವಿಚಕ್ರದಲ್ಲಿದ್ದ ಮಹಿಳೆ ಮೃತಪಟ್ಟ ಹಿನ್ನಲೆ ನಿಯಮಗಳನ್ನು ಹೊರಡಿಸಲಾಗಿದೆ.
ಪರಸ್ಥಳಗಳಿಂದ ಬೆಂಗಳೂರಿಗೆ ಬರುವ ಸಾಮಾನ್ಯ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಸಂಸ್ಥೆಯಿಂದ ಹೆಚ್ಚುವರಿ ಬಸ್ಗಳ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.