Bank Robbery: ಹಣಕ್ಕಾಗಿ ಹೆಣ ಹಾಕಿದ ಹಂತಕರು, ಹಾಡು ಹಗಲೆ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ ಖದೀಮರು, ಸಿಎಂಎಸ್ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಕೊಲೆಗೈದು ಹಣದ ಬಾಕ್ಸ್ ಎಸ್ಟಕೇಪ್ ಮಾಡಿದ್ದಾರೆ. ಬೀದರ್ ನಗರದಲ್ಲಿ ನಡೆದ ಬ್ಯಾಂಕ್ ದರೋಡೆಯ ಕ್ರೈಂ ನ ಕಂಪ್ಲಿಟ್ ಸ್ಟೋರಿ ಇಲ್ಲಿದೆ.
Road accident in Bidar: ಜಗನ್ನಾಥ (35), ರೇಣುಕಾ (34), ವಿನೋದ್ ಕುಮಾರ್ (14) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರು ಎಂದು ತಿಳಿದುಬಂದಿದೆ.
ಬೀದರ್ನಲ್ಲಿ ಯುವತಿ ಮೇಲೆ ರೇಪ್ ಆ್ಯಂಡ್ ಮರ್ಡರ್ ಶಂಕೆ
ಬಸವಕಲ್ಯಾಣದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿ ಶವಪತ್ತೆ..!
ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮರ್ಡರ್ ಶಂಕೆ
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಘಟನೆ
ಆಸ್ನಾ ಎಪೆಕ್ಟ್ನಿಂದ ಬೀದರ್ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ನಿರಂತರ ಸುರಿದ ಮಳೆಯಿಂದಾಗಿ 38 ಮನೆಗಳಿಗೆ ಹಾನಿಯಾಗಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ 14 ಮನೆ, ಚಿಟಗುಪ್ಪಾದಲ್ಲಿ 7 ಮನೆ, ಔರಾದ್ನಲ್ಲಿ 6 ಮನೆ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲೂಕಿನಲ್ಲಿ ತಲಾ 4 ಮನೆ ಸೇರಿ ಜಿಲ್ಲೆಯಲ್ಲಿ ಸುಮಾರು 38 ಮನೆಗಳಿಗೆ ಹಾನಿಯಾಗಿದೆ.
ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದಿಂದ ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗದಲ್ಲಿ ನೂತನ ಪ್ರತಿಷ್ಟಿತ ರಾತ್ರಿ ಸಾರಿಗೆಯನ್ನು (ನಾನ್ ಎಸಿ ಸ್ಲೀಪರ್) ಪ್ರಾರಂಭಿಸಲಾಗಿದೆ.
BJP vs Congress: ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬೀದರ್ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಸಾರ್ವಜನಿಕ ಸಭೆಯಲ್ಲೇ ಕಿತ್ತಾಟ ನಡೆದಿದೆ.
ನಟ ಹಾಗೂ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಬೀದರ್ ನಲ್ಲಿ ತಮ್ಮ ಗನ್ ಮ್ಯಾನ್ ಮದುವೆಯಲ್ಲಿ ಭಾಗಿಯಾಗಿ ನೂತನ ದಂಪತಿಗಳಿಗೆ ಶುಭಹಾರೈಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=
ಜಲಾಶಯಗಳು ಖಾಲಿ.. ಖಾಲಿ.. ನೀರಿನ ಮಟ್ಟ ಇಳಿಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಿಲ್ಲದೆ ನೆಲ ಕಚ್ಚಿದ ಬೆಳೆ ಬೀದರ್ನಿಂದ ಚಾಮರಾಜನಗರದವರೆಗೂ ಬರದಛಾಯೆ.! ಬರಿದಾಗಿವೆ ಜಲಾಶಯಗಳು.. ಕೇಳೋರಿಲ್ಲ ಜನರ ಗೋಳು ಕುಡಿಯಲು ನೀರಿಲ್ಲದೆ.. ಮೇವಿಲ್ಲದೆ ಜಾನುವಾರಗಳಿಗೆ ಸಂಕಷ್ಟ
ಬೀದರ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಹಾಗೂ ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದ ಕಾರಂಜಾ ಜಲಾಶಯಕ್ಕೆ ಸಾಕಷ್ಟು ನೀರು ಹರಿದು ಬರುತ್ತಿದೆ. ಸದ್ಯಕ್ಕೆ ಜಲಾಶಯ ಶೇ. 90 ರಷ್ಟು ಪ್ರಮಾಣ ಭರ್ತಿಯಾಗಿದೆ. 7.691 ಟಿಎಂಸಿ ಸಾಮರ್ಥ್ಯದ ಜಲಾಶಯ ಇದಾಗಿದೆ.
Bidar District Assembly Election Result 2023: ರಾಜ್ಯ ವಿಧಾನಸಭೆಗೆ ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಬಹುಮತ ದೊರೆತಿದೆ, ಇತ್ತೀಚಿನ ಮಾಹಿತಿಗಳ ಪ್ರಕಾರ್ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಒಟ್ಟು 136 ಸ್ಥಾನಗಳಲ್ಲಿ ತನ್ನ ಟ್ರೆಂಡ್ ಮುಂದುವರೆಸಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್ 19 ಸ್ಥಾನಗಳಲ್ಲಿ ತನ್ನ ಟ್ರೆಂಡ ಕಾಯ್ದುಕೊಂಡಿವೆ. ಕಲ್ಯಾಣ ಕರ್ನಾಟಕದ ಬೀದರ್ ಜಿಲ್ಲೆಯ ಕುರಿತು ಹೇಳುವುದಾದರೆ. ಬೀದರ್ ಜಿಲ್ಲೆಯ ಎಲ್ಲಾ ಆರು ಸ್ಥಾನಗಳ ಫಲಿತಾಂಶ ಇದೀಗ ಪ್ರಕಟಗೊಂಡಿದ್ದು, ಬಿಜೆಪಿ ಜಿಲ್ಲೆಯ ಒಟ್ಟು 6 ಸ್ಥಾನಗಳ ಪೈಕಿ 4 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಗೆದ್ದುಕೊಂಡಿದ್ದ ಜೆಡಿಎಸ್ ಗೆ ಈ ಬಾರಿ
Bidar District Assembly Election Results 2023: ಧರ್ಮ, ಸೌಹಾರ್ಧ, ಸಂಸ್ಕೃತಿಗಳು ಬಲವಾಗಿ ಬೇರೂರಿರುವ 'ಕಲ್ಯಾಣ'ದ ಈ ಜಿಲ್ಲೆಯಲ್ಲಿ ಒಟ್ಟು 6 ವಿಧಾನ ಸಭಾ ಕ್ಷೇತ್ರಗಳಿವೆ. ಈ ಭಾಗದಲ್ಲಿ ಮಠಗಳು ಹಾಗೂ ಮಠಾಧೀಶರ ಪ್ರಭಾವವೇ ಹೆಚ್ಚು. ಕಳೆದ ಬಾರಿಯ ಅಂದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಒಟ್ಟು 6 ಸ್ಥಾನಗಳ ಪೈಕಿ 4 ಸ್ಥಾನಗಳನ್ನು ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
Karnataka Assembly Election 2023: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಲ್ಲಿ 13 ಲಕ್ಷದ 75 ಸಾವಿರದ 169 ಮತದಾರರು ಮತಚಲಾಯಿಸಲಿದ್ದಾರೆ. ಜಿಲ್ಲೆಯಾದ್ಯಂತ 42 ತೃತೀಯ ಲಿಂಗಿಗಳು, 7 ಲಕ್ಷದ 10 ಸಾವಿರದ 403 ಪುರುಷ ಮತದಾರರು, 6 ಲಕ್ಷದ 64 ಸಾವಿರದ 724 ಮಹಿಳಾ ಮತದಾರರು ಮತ ಚಲಾಯಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.