R. Ashoka: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಸಿಟಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
IT Raids: 'ಬೀಡಿ ತಯಾರಿಕೆ, ಕಟ್ಟಡ ನಿರ್ಮಾಣ ಗುತ್ತಿಗೆದಾರ ಆಗಿರುವ ಬಿಜೆಪಿಯ ಮಾಜಿ ಕಾರ್ಪೋರೇಟರ್ ರಾಜೇಶ್ ಕೇಸರವಾಣಿ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವೇಳೆ ಮೊಸಳೆಗಳು ಪತ್ತೆಯಾಗಿವೆ.
ಮೊನ್ನೆಯವರೆಗೂ ಕಾಂಗ್ರೆಸ್ ಮನೆಯಲ್ಲಿ ನಡೆಯುತ್ತಿದ್ದ ಭೋಜನ ಕೂಟ ಇದೀಗ ಬಿಜೆಪಿ ಮನೆಯಲ್ಲಿ ವಿಜೃಂಭಿಸಲು ಆರಂಭಿಸಿದೆ. ಮೊನ್ನೆ ಹಿರಿಯ ನಾಯಕರ ಮಧ್ಯಾಹ್ನದ ಊಟದ ಮೀಟಿಂಗ್ ಬೆನ್ನಲ್ಲೇ ಇದೀಗ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಸೋತವರಿಗೆ ಅಹ್ವಾನ ನೀಡಿರೊದು ಕಮಲದ ಮನೆಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Delhi CM Atishi : ರೋಹಿಣಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿಯ ಬಿಧುರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಅತಿಶಿ. ಸ್ವಲ್ಪ ಸಮಯದ ಹಿಂದೆ ತಮ್ಮ ಉಪನಾಮ ಕೈಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
ಬಣಬಡಿದಾಟಕ್ಕೆ ಮದ್ದು ಕೊಡಲು ಬಂದ ಜೆ.ಪಿ.ನಡ್ಡಾ
ಬೆಂಗಳೂರಿಗೆ ಬಂದಿಳಿದ ಬಿಜೆಪಿ ಹಿರಿಯ ನಾಯಕ ನಡ್ಡಾ
ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರರಿಂದ ಸ್ವಾಗತ
ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸಾಥ್
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ.
ಪೊಲೀಸರು ಕೈಗೊಂಬೆ, ಕೊಲೆ ಯತ್ನ ಎಂದು ಗುಡುಗು .12 ಗಂಟೆಗೆ ಸುದ್ದಿಗೋಷ್ಠಿ ಕರೆದ ಬಿಜೆಪಿ ಶಾಸಕ ಮುನಿರತ್ನ. ಡಿಕೆ ಬ್ರದರ್ಸ್, ಹನುಮಂತರಾಯಪ್ಪ ಮೇಲೆ ಆರೋಪಿಸಿದ್ದರು. ನನ್ನ ಕೊಲೆ ಮಾಡಿ ಕುಸುಮಾರನ್ನು MLA ಮಾಡ್ತಾರೆ ಎಂದಿದ್ರು.
ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಬಂಧನ ಪ್ರಕರಣ
ಸಿಪಿಐ ಮಂಜುನಾಥ್ ಅಮಾನತು ಖಂಡಿಸಿ ಬಂದ್
ಇಂದು ಖಾನಾಪುರ ಬಂದ್ಗೆ ಕರೆ ನೀಡಿದ ಬಿಜೆಪಿ
ಬಿಜೆಪಿ-ಜೆಡಿಎಸ್ ಕನ್ನಡ ಸಂಘಟನೆಗಳಿಂದ ಬಂದ್
ಸಿಪಿಐ ಮಂಜುನಾಥ್ ಅಮಾನತು ವಾಪಸ್ಗೆ ಆಗ್ರಹ
"ಇದೇ 19ರ ರಾತ್ರಿ ನನ್ನ ಮೇಲಿನ ಹಲ್ಲೆ ಕುರಿತ ದೂರು ಕೊಟ್ಟೆ, ಎಫ್ಐಆರ್ ಬುಕ್ ಮಾಡಲೇ ಇಲ್ಲ; ಹೋಗಿ ಬಂದು ಫೋನಿನಲ್ಲಿ ಮಾತನಾಡುತ್ತಿದ್ದರು. ನನ್ನನ್ನು ಐಸೋಲೇಟ್ ಮಾಡಿದರು. ಹೊರಗಡೆ ಸೇಫಾಗಿ ಕರೆದುಕೊಂಡು ಹೋಗುವುದಾಗಿ ಹೇಳಿ ಎತ್ತಿಕೊಂಡು ಪೊಲೀಸ್ ಸ್ಕಾರ್ಪಿಯೊದಲ್ಲಿ ತುಂಬಿದರು. ಆಗ ಲಾಠಿಯಿಂದ ಹೊಡೆತ ಬಿತ್ತೋ ಹೇಗಾಯಿತೋ ಗೊತ್ತಿಲ್ಲ; ರಕ್ತ ಬರಲಾರಂಭಿಸಿತ್ತು. ಆಗ ರಾತ್ರಿ 11.45 ಸಮಯ ಇರಬಹುದು" ಎಂದು ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.