MP Tejaswi Surya Marriage: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆ ಖಚಿತವಾಗಿದ್ದು, ಅವರು ಚೆನ್ನೈನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ವರಿಸಲಿದ್ದಾರೆ ಎನ್ನಲಾಗಿದೆ..
ಕೋಮುವಾದಿ ಪಕ್ಷ ಆದ್ರೂ,ಕರಡಿ ಸಂಗಣ್ಣ ಜಾತ್ಯತೀತ ವ್ಯಕ್ತಿ ಸಂಗಣ್ಣ ಕರಡಿಯವರು ಮುಂದೆ ಕಾಂಗ್ರೆಸ್ಗೆ ಬರಬಹುದು ಕೊಪ್ಪಳದ ಗಂಗಾವತಿಯಲ್ಲಿ ಮಾಜಿ MLC H.R.ಶ್ರೀನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಸಂಗಣ್ಣ ಬಂದ್ರೆ ನಮ್ಮ ಪಕ್ಷಕ್ಕೆ ಲಾಭ ಆಗುತ್ತೆ ಸಂಸದ ಕರಡಿ ಸಂಗಣ್ಣ ಒಳ್ಳೆಯ ನಾಯಕ
ಈ ಬಗ್ಗೆ ಜಿಲ್ಲೆಯ ತಿಪಟೂರಿನಲ್ಲಿ ನಡೆಯುತ್ತಿರುವ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿಎಸ್.ಬಸವರಾಜ, ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಆದರೆ ನೀರಾವರಿ ಯೋಜನೆಗಳ ಅನುಷ್ಠಾನಗಳ ಸಂದರ್ಭದಲ್ಲಿ ಜೊತೆಯಾಗಿರುವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಘೋಷಿಸಿದರು.
ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೈದಿಕ ದಕ್ಷಿಣ ಪ್ರಾಂತದ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ‘ಲವ್ ಜಿಹಾದ್’ ಕುರಿತು ಪ್ರಚೋಧನಕಾರಿ ಹೇಳಿಕೆ ನೀಡಿದ್ದಾರೆ.
ಯಾರ್ಯಾರನ್ನೋ ಕರ್ಕೊಂಡು ಸರ್ಕಾರ ಮಾಡಿದ್ದೇವೆ. 8 ಶಾಸಕರು ರಾಜೀನಾಮೆ ನೀಡಿದ್ರೆ ಸರ್ಕಾರ ಬಿದ್ದು ಹೋಗುತ್ತೆ. ಈ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕಿದೆ ಎಂದು ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ರಸ್ತೆ ಅಭಿವೃದ್ಧಿಯಿಂದ ಮಡಿಕೇರಿ-ಕೇರಳದ ನಡುವಿನ ರಸ್ತೆ ಸಂಪರ್ಕ ಉತ್ತಮಗೊಳ್ಳುತ್ತದೆ. ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಉತ್ತಮ ಸಂಪರ್ಕ ಸಿಗಲಿದೆ ಎಂದು ಸಂಸದ್ ಪ್ರತಾಪ್ ಸಿಂಹ ತಿಳಿಸಿದ್ದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್ ಹಾಗೂ ಅವರ ಆಮ್ ಆದ್ಮಿ ಪಕ್ಷದ ಮೇಲೆ ತೀಕ್ಷ ವಾಗ್ದಾಳಿ ನಡೆಸಿರುವ ಅವರು, ಶಾಹೀನ್ ಬಾಗ್ ನಲ್ಲಿ ಪ್ರತಿಭಟನಾಕಾರಿಗೆ ಕೆಜ್ರಿವಾಲ್ ಹಾಗೂ ಅವರ ಮುಖಂಡರು ಬೆಂಬಲ ನೀಡಿದ್ದರಿಂದ ಈ ಪ್ರತಿಭಟನೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ BJP ಸಂಸದ, "ಈ ಜನರು ನಿಮ್ಮ ಮನೆಗೆ ನುಗ್ಗಲಿದ್ದಾರೆ, ಹೆಣ್ಣುಮಕ್ಕಳನ್ನು ಅಪಹರಿಸಿ, ಅವರ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈಯಲಿದ್ದಾರೆ. ಇಂದು ನಿಮ್ಮ ಬಳಿ ಸಮಯವಿದೆ ಆದರೆ, ನಾಳೆ ಮೋದಿ ಕೂಡ ನಿಮ್ಮನ್ನು ಕಾಪಾಡಲು ಬರುವುದಿಲ್ಲ" ಎಂಬ ವಿವಾದಾತ್ಮಕ ಟಿಪ್ಪಣಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಬಿಜೆಪಿ ಸಂಸದ , ಧಾರ್ಮಿಕ ಕಿರುಕುಳಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಅಲ್ಪಸಂಖ್ಯಾತರಿಗೆ ನಾಗರಿಕತೆ ನೀಡುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.