ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಿದೆ. ಗೆಲುವಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೆ ಈ ಗೆಲುವು ಕೇಸರಿಪಡೆಗೆ ಶಕ್ತಿ ತುಂಬಿದ್ರೆ, ಅಧಿಕಾರ ಹಿಡಿಯುವ ಕನಸಲ್ಲಿದ್ದ ಕಾಂಗ್ರೆಸ್ಗೆ ಶಾಕ್ ಆಗಿದೆ.
ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಕೆ.ಬಿ.ಕೋಳಿವಾಡ ಅವರು, ʼನಾನು ಈ ಬಗ್ಗೆ ಮೊದಲೇ ಎಚ್ಚರಿಕೆ ಕೊಟ್ಟಿದ್ದೆ, ಮುಡಾ ಹಗರಣವನ್ನು ಪ್ರಧಾನಿ ಮೋದಿಯವರು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಾರೆ, ಇದು ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಹೇಳಿದ್ದೆ. ಈಗ ನೋಡಿ ನಾನು ಹೇಳಿದಂತೆ ಆಗಿದೆʼ ಎಂದಿದ್ದಾರೆ.
Election Result 2024: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಒಟ್ಟು 65,080 ಮತಗಳನ್ನು ಪಡೆದು 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ 59,065 ಮತಗಳನ್ನು ಪಡೆದು ನಿರಾಸೆ ಅನುಭವಿಸಿದ್ದಾರೆ.
ಸಿಎಂ ಬರುತ್ತಿರುವ ಹಿನ್ನೆಲೆ ಸಾಮಾನ್ಯ ನಾಗರಿಕರಂತೆಯೇ ಪೊಲೀಸರ ಸೂಚನೆ ಪಾಲಿಸಿದರು. ಆದರೆ ಕೆಲ ನಿಮಿಷಗಳ ಕಾಲ ಕಾಯ್ದ ಜನಾರ್ದನ ರೆಡ್ಡಿಯವರು, ವಾಹನವನ್ನು ರಸ್ತೆ ಡಿವೈಡರ್ಗೆ ಹತ್ತಿಸಿ ರಾಂಗ್ ರೂಟ್ನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದರು.
ಅಂದು ಹೂ ಆರ್ ಯು, ಇಂದು ಹೌ ಆರ್ ಯು
ನಿಮ್ಮ ಈ ಮನಸ್ಥಿತಿ ನಮಗೆ ಬೇಸರ ತರಿಸಿದೆ
ಸದಸ್ಯತ್ವ ಅಭಿಯಾನದ ವೇಳೆ ಬಿಜೆಪಿ ವಿರುದ್ಧ ಜನಾಕ್ರೋಶ
ನಿಮ್ಮ ನಾಯಕರ ವರ್ತನೆ ತಿದ್ದಿಕೊಳ್ಳಬೇಕು
ಬಿಜೆಪಿ ನಾಯಕರು ವಿರುದ್ಧ ಜನರ ಕಿಡಿ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ. ಪಾಟೀಲ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಗಂಭೀರ ಆರೋಪ ಮಾಡುವ ಮೂಲಕ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯರ 4 ದಶಗಳ ಸುದೀರ್ಘ ರಾಜಕೀಯದಲ್ಲಿ ಮೊದಲ ಬಾರಿ ಕಳಂಕವೊಂದು ಅಂಟಿಕೊಂಡಿದೆ.. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರೋ FIR ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡಿರೋ ಬಿಜೆಪಿ ನಾಯಕರು ಸಿದ್ದರಾಮಯ್ಯರನ್ನು ಕುರ್ಚಿಯಿಂದ ಇಳಿಸಿಯೇ ಸಿದ್ಧ ಅಂತಾ ಪಣ ತೊಟ್ಟಿದ್ದಾರೆ..
ಬಿಜೆಪಿ ನಾಯಕರ ವಿರುದ್ಧ ಅತೃಪ್ತರು ಅಸಮಾಧಾನ ಮುಂದುವರೆದಿದೆ. ಈ ಹಿಂದೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದ ರೆಬಲ್ ನಾಯಕರು, ದಾವಣಗೆರೆಯಲ್ಲಿ ಬಸನಗೌಡ ಯತ್ನಾಳ್ ನೇತೃತ್ವದಲ್ಲಿ ಮೀಟಿಂಗ್ ನಡೆಸಿದ್ರು. ಕೇಸರಿ ಬಂಡಾಯ ನಾಯಕರ ಸಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ರು, ಏನು ಚರ್ಚೆ ಮಾಡಿದ್ರು. ಅನ್ನೋದ್ರ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ.. ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.