ಸದ್ಯ ರಾಜ್ಯಾದಾದ್ಯಂತ ಬರಗಾಲದ ಛಾಯೆ ನಿರ್ಮಾಣವಾಗಿದೆ, ಅದರಲ್ಲೂ ಕರ್ನಾಟಕಕ್ಕೆ ಗಡಿ ಹೊಂದಿರುವ ಮಹಾರಾಷ್ಟ್ರ ಜತ್ತ ತಾಲೂಕಿನ ನಾಲ್ಕು ಗ್ರಾಮಗಳ ಸ್ಥಿತಿ ಅಯೋಮಯವಾಗಿದ್ದು ಪ್ರತಿಕ್ಷಣವೂ ಹನಿಹನಿ ನೀರಿಗಾಗಿ ಜನ-ಜಾನುವಾರುಗಳು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗಡಿ ವಿಷಯದಲ್ಲಿ ಬಿಜೆಪಿ ಎರಡು ರೀತಿ ಮಾತನಾಡುತ್ತಿದೆ. ಮುಂಬಯಿಗೆ ಹೋದರೆ ಒಂದು ರೀತಿ, ಬೆಂಗಳೂರಿಗೆ ಬಂದರೆ ಇನ್ನೊಂದು ರೀತಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದಾರೆ.. ಸಭೆಯಲ್ಲಿ ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ಸಿಎಂ ಮಾಹಿತಿ ನೀಡಿದ್ದಾರೆ.
ಗಡಿ ಚರ್ಚೆ ಮಾಡಲು ಅಮಿತ್ ಶಾ ಆಹ್ವಾನ ನೀಡಿದ್ದಾರೆ. ಗೃಹ ಸಚಿವರು ಪ್ರಸ್ತಾಪ ಮಾಡಿದರೆ ನಾನು ಚರ್ಚಿಸುತ್ತೇನೆ. ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ತಿಳಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಲಕ್ಷ್ಮೇಶ್ವರಕ್ಕೆ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗ್ತೀದಿನಿ. ಪಂಚ ರತ್ನ ಕ್ಕೆ ಹೋದ ಕಡೆ ಅಭೂತಪೂರ್ವ ಬೆಂಬಲ ಸಿಕ್ಕಿದೆ.ಜನೇವರಿ 3 ರಿಂದ ಬೀದರ್ ಭಾಗದಿಂದ ಕಾರ್ಯಕ್ರಮ ಆರಂಭವಾಗತ್ತೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Karnataka - Mahharashtra Border Dispute : ಮಹಾರಾಷ್ಟ್ರ ಪುಂಡರಿಗೆ ಇದೀಗ ನಟ ದರ್ಶನ್ ಎಚ್ಚರಿಕೆ ಕೊಟ್ಟಿದ್ದಾರೆ. ಪರರನ್ನು ನಮ್ಮಂತೆ ಕಾಣುವುದು ಕನ್ನಡಿಗರ ಪ್ರೀತಿ ಸೌಹಾರ್ದತೆ. ಇದನ್ನ ಬಲಹೀನತೆ ಎಂದರೆ ತಿರುಗಿ ಸರಿಯಾದ ಉತ್ತರ ಕೊಡ್ತೀವಿ ಎಂದು ನಟ ದರ್ಶನ್ ಖಡಕ್ ಸಂದೇಶ ನೀಡಿದ್ದಾರೆ.
Karnataka Maharashtra Border dispute : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಕಾನೂನಿನ ಸಮರಕ್ಕೆ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. ಸರ್ವಪಕ್ಷ ಸಭೆಯನ್ನು ವಿರೋಧ ಪಕ್ಷದ ನಾಯಕ ರೊಂದಿಗೆ ಚರ್ಚೆ ಮಾಡಿ ದಿನಾಂಕ ನಿಗದಿ ಮಾಡಿದ ಕೂಡಲೇ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.