Maharashtra-Karnataka Border Dispute: ಗಡಿ ವಿವಾದ ಹಿನ್ನೆಲೆ ಯಾವಾಗ ಬಸ್ ಬರುತ್ತೋ, ಯಾವಾಗ ಊರಿಗೆ ತೆರಳುತ್ತೇವೆಯೋ ಅಂತಾ ಮಹಾರಾಷ್ಟ್ರದ ಜನರು ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ಕಾಯುವಂತಾಗಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
CM Basavaraj Bommai : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಅರ್ಜಿ ವಿಚಾರಣೆ ಇಂದು ಸುಪ್ರೀಂನಲ್ಲಿ ಬರ್ತಿಲ್ಲ ಎಂದು ರಾತ್ರಿ ಸಿಎಂಗೆ ಮಾಹಿತಿ ನೀಡಿದ ಎಜಿ. ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿಯಿಂದ ಸಿಎಂಗೆ ಮಾಹಿತಿ.
ವಿವಿಧ ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಶಾಂತಿಯುತವಾಗಿ ಪರಿಹರಿಸಲು" ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯ ಇಂದು ತಿಳಿಸಿದೆ. ಪೂರ್ವ ಲಡಾಕ್ನ ಎಲ್ಎಸಿ ಯ ಚೀನಾದ ಬದಿಯಲ್ಲಿರುವ ಮಾಲ್ಡೊದ ಶನಿವಾರ ಸಭೆ ನಡೆಯಿತು.
ನವದೆಹಲಿ: ಭಾರತ ಮತ್ತು ಚೀನಾ ಶುಕ್ರವಾರ ಪೂರ್ವ ಲಡಾಕ್ (Ladakh)ನಲ್ಲಿ ತಮ್ಮ ಮಿಲಿಟರಿ ನಿಲುಗಡೆ ಕುರಿತು ರಾಜತಾಂತ್ರಿಕ ಮಾತುಕತೆ ನಡೆಸಿ, ಪರಸ್ಪರರ ಸೂಕ್ಷ್ಮತೆ, ಕಳವಳಗಳು ಮತ್ತು ಆಕಾಂಕ್ಷೆಗಳನ್ನು ಗೌರವಿಸುವಾಗ ಶಾಂತಿಯುತ ಚರ್ಚೆಗಳ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ನಿಭಾಯಿಸಲು ಒಪ್ಪಿಕೊಂಡಿವೆ.
ಉಭಯ ದೇಶಗಳ ಗಡಿ ವಿವಾದದ ಸೌಹಾರ್ದಯುತ ಮತ್ತು ಶಾಂತಿಯುತ ಪರಿಹಾರಕ್ಕಾಗಿ ಈಗಾಗಲೇ ಚೀನಾದೊಂದಿಗೆ ಭಾರತ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಗುರುವಾರ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.