BPL Card Cancel: ನೆರೆಯ ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಸುಮಾರು ಶೇಕಡಾ 50ರಷ್ಟು ಜನ ರೇಷನ್ ಕಾರ್ಡ್ ವ್ಯಾಪ್ತಿಗೆ ಸೇರಿದ್ದಾರೆ. ಆದರೆ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 80ರಷ್ಟು ರೇಷನ್ ಕಾರ್ಡ್ ವ್ಯಾಪ್ತಿಯಲ್ಲಿ ಇದ್ದಾರೆ. ವಾಸ್ತವ ಏನು ಎಂದರೆ ನಿಜಕ್ಕೂ ರಾಜ್ಯದ ಶೇಕಡಾ 80ರಷ್ಟು ಜನ ಬಡತನ ರೇಖೆಗಿಂತ ಕೆಳಗೆ ಇಲ್ಲ. ತುಂಬಾ ಜನ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ.
Ration Card Updates: ಆನ್ಲೈನ್ನಲ್ಲಿ ರೇಶನ್ ಕಾರ್ಡ್ಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದು, ಇದೀಗ ರೇಷನ್ ಕಾರ್ಡ್ಗೆ ಹೆಸರು ಸೇರ್ಪಡೆ ಆಗಿರುವವರ ಪಟ್ಟಿ ಬಿಡುಗಡೆ ಆಗಿದೆ. ಈ ಪಟ್ಟಿಯನ್ನು ಪರಿಶೀಲಿಸಿ ನಿಮ್ಮ ಹೆಸರು ಅದರಲ್ಲಿ ಇದೆಯಾ? ಅನ್ನೋದರ ಬಗ್ಗೆ ತಿಳಿದುಕೊಳ್ಳಬಹುದು.
Gruha Lakshmi Yojana: ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಈ ನಿಯಮದಡಿ ಬರದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ. ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ.
LPG Connection: ಫೆಬ್ರವರಿ 1 ರಂದು ಮಂಡಿಸಿದ ಬಜೆಟ್ನಲ್ಲಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಉಜ್ವಲಾ (Ujjwala Yojana)ಯೋಜನೆಯಡಿ ಮತ್ತೆ 1 ಕೋಟಿ ಗೃಹಿಣಿಯರಿಗೆ ಅಡುಗೆ ಅನಿಲ ಸಂಪರ್ಕವನ್ನು ಕಲ್ಪಿಸುವುದಾಗಿ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.