ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ.
ತೋಳಿನ ನೋವನ್ನು ಕಡಿಮೆ ಮಾಡಲು ನೀವು ಬಿಸಿ ಅಥವಾ ತಣ್ಣನೆಯ ಪ್ಯಾಕ್ಗಳನ್ನು ಬಳಸಬಹುದು. ಇದಕ್ಕಾಗಿ ಮಾರುಕಟ್ಟೆಯಲ್ಲಿ ಹಲವು ಬಗೆಯ ಬಿಸಿನೀರಿನ ಚೀಲಗಳು ಲಭ್ಯವಿದ್ದು, ಇದಲ್ಲದೇ ಶೀತಕ್ಕೆ ಐಸ್ ಪ್ಯಾಕ್ ಗಳನ್ನು ಹೆಚ್ಚಾಗಿ ಬಳಸುತ್ತಾರೆ.
ರಮಜಾನ್ ಬಡ ಕುಟುಂಬದಲ್ಲಿ ಜನಿಸಿ ಯುವಕನ ತಂದೆ ಮಲಿಕ್ ಸಾಬ್ ಗ್ಯಾಸ್ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದರೆ, ತಾಯಿ ಹೌಸ್ ವೈಫ್ ಆಗಿದ್ದಾರೆ.ತಂದೆಯ ಜೊತೆಗೂಡಿ ಕೆಲಸ ಮಾಡುವುದರ ಜೊತೆಗೆ ವಾಚ್ ಮನ್ ಕೆಲಸವನ್ನು ಮಾಡುತ್ತಲೇ ಶಿಕ್ಷಣವನ್ನು ಮುಂದುವರೆಸಿದ್ದ ಎನ್ನಲಾಗಿದೆ.
ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ.ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ನಮ್ಮ ಸರ್ಕಾರ ಶ್ರಮಿಸಿತು.ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದು ಹೇಳಿದರು.
ಕೆಎಸ್ಡಿಎಲ್ ಮೊದಲು ನಷ್ಟದಲ್ಲಿತ್ತು. ಈಗ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದ್ದು, ಸಂಸ್ಥೆಯು ಲಾಭದ ಹಳಿಗೆ ಬಂದಿದೆ. ಜತೆಗೆ ತಾವು ಸಚಿವರಾದ ಮೇಲೆ ಗುಣಮಟ್ಟದ 20 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಬರುವ ದಿನಗಳಲ್ಲಿ ಸಂಸ್ಥೆಯ ಗತವೈಭವ ಮರುಕಳಿಸುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.