ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಹಣಕಾಸು ವರ್ಷದ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಇದರೊಂದಿಗೆ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸುವಂತೆ ಆಗುತ್ತದೆ.
ಜನ ಸಾಮಾನ್ಯರ ನಿರೀಕ್ಷೆಗಳಲ್ಲಿ ಒಂದು ಭಾರತದಲ್ಲಿ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವುದು.ಈ ಹಿನ್ನೆಲೆಯಲ್ಲಿ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಬೇಕು ಎನ್ನುವ ಬೇಡಿಕೆ ಕೂಡಾ ಹೆಚ್ಚುತ್ತಿದೆ.
ಯೋಜನೆಗಳ ಬಗ್ಗೆ ಚರ್ಚಿಸಲಿರುವ ಸಿಎಂ ಸಿದ್ದರಾಮಯ್ಯ. ಇಲಾಖೆ ಸಚಿವರು, ಅಪರ ಮುಖ್ಯ ಕಾರ್ಯದರ್ಶಿ,ಪ್ರಧಾನ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು,
ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿ.
ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲು, ಹಿರಿಯ ನಾಗರಿಕರು ರೈಲು ಟಿಕೆಟ್ಗಳಲ್ಲಿ ಶೇಕಡಾ 40 ರಿಂದ 50 ರಷ್ಟು ರಿಯಾಯಿತಿಯನ್ನು ಪಡೆಯುತ್ತಿದ್ದರು. ಆದರೆ ಸಾಂಕ್ರಾಮಿಕ ಸಮಯದಲ್ಲಿ, ಈ ಸೌಲಭ್ಯವನ್ನು ನಿಲ್ಲಿಸಲಾಯಿತು.
October New Rules: ಪ್ರತಿ ತಿಂಗಳಿನಂತೆ ಅಕ್ಟೋಬರ್ ತಿಂಗಳಿನಲ್ಲೂ ಕೂಡ ಕೆಲವು ನಿಯಮಗಳು ಬದಲಾಗುತ್ತವೆ. ಇದಲ್ಲದೆ ಅಕ್ಟೋಬರ್ನಲ್ಲಿ ಕೆಲವು ಹೊಸ ನಿಯಮಗಳನ್ನು ಕೂಡ ಜಾರಿಗೆ ತರಲಾಗುತ್ತಿದೆ.
ಕೇಂದ್ರ ಹಣಕಾಸು ಸಚಿವರನ್ನ ಸಂಪುಟದಿಂದ ಕೈಬಿಡಬೇಕು
ಆಯವ್ಯಯ ಮೂಲಪಾಠವೇ ನಿರ್ಮಲಾಗೆ ಗೊತ್ತಿಲ್ಲ
ನಿರ್ಮಲಾ ಸಚಿವರಾಗಿರುವುದು ಅತ್ಯಂತ ಅಪಾಯಕಾರಿ
ಎಕ್ಸ್ ಖಾತೆ ಮೂಲಕ ಸಿಎಂ ಸಿದ್ದರಾಮಯ್ಯ ಆಗ್ರಹ
ರಾಜ್ಯಕ್ಕಾದ ಅನ್ಯಾಯ ಮರೆಮಾಚುವ ಹತಾಶ ಪ್ರಯತ್ನ
ತಾವೇ ಹೆಣೆದ ಬಲೆಯಲ್ಲಿ ನಿರ್ಮಲಾ ಸಿಕ್ಕಿಕೊಂಡಿದ್ದಾರೆ
GST ಸಂಗ್ರಹದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ
ಆದ್ರೆ ರಾಜ್ಯಕ್ಕೆ GST ಪಾಲು ಸಿಕ್ಕಿದ್ದು ಶೇ.52ರಷ್ಟು ಮಾತ್ರ
ತೆರಿಗೆ, ಅನುದಾನದ ಹಂಚಿಕೆಯಲ್ಲೂ ಅನ್ಯಾಯ ಎಂದು ಕಿಡಿ
Mobile Phones Under 10000 : ಅನೇಕ ಜನರು ಉತ್ತಮ ಫೋನ್ ತೆಗೆದುಕೊಳ್ಳಲು ಬಯಸುತ್ತಾರೆ ಆದರೆ ಒಳ್ಳೆಯ ಫಿಚರ್ಸ್ ತೆಗೆದುಕೊಳ್ಳಲು ಬಯಸಿದರೆ ಅದರ ಬೆಲೆ ತುಂಬಾ ಹೆಚ್ಚಿರುತ್ತದೆ ಆದ್ರೆ ಇಲ್ಲಿರುವ ಕೆಲವೊಂದು ಸಿನಿಮಾಗಳು ಕಡಿಮೆ ಬೆಲೆಯಲ್ಲಿ ತೆಗೆದುಕೊಳ್ಳಬಹುದು ಅದರ ಜೊತೆಗೆ ಉತ್ತಮ ರೀತಿಯ ಫಿಚರ್ಸ್ ಗಳು ಲಭ್ಯವಿದೆ.
ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಉತ್ತಮ ಕ್ಯಾಮೆರಾ ಹೊಂದಿರುವ ಸ್ಮಾರ್ಟ್ ಫೋನ್ಗಳನ್ನು ಕೊಂಡುಕೊಳ್ಳಲು ಬಯಸುತ್ತಾರೆ. ಅದೇ ರೀತಿಯ ಫೋನ್ ನೀವು ಹುಡುಕುತ್ತಿದ್ದಿರಾ ಹಾಗಾದರೆ ಕೆಲವು ಫೋನ್ ಗಳ ಮಾಹಿತಿ ಇಲ್ಲಿವೆ.
Chief Minister Siddaramaiah: 19 ಜನ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಬಜೆಟ್ ನ ಹಲವು ಅಂಶಗಳ ಬಗ್ಗೆ ಬೆಳಕು ಚೆಲ್ಲಿದ್ದು, ಬಂದ ಟೀಕೆ ಹಾಗೂ ಸಲಹೆ ಸೂಚನೆಗಳನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. 7 ಕೋಟಿ ಕನ್ನಡಿಗರ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಲು , ಸಮಾಜದಲ್ಲಿ ಅವಕಾಶದಲ್ಲಿ ವಂಚಿತರಾದ ವರ್ಗದವರಿಗೆ ಶಕ್ತಿ ತುಂಬುವ ಬಜೆಟ್ ನ್ನು ಸರ್ಕಾರ ಮಂಡಿಸಿದೆ ಎಂದರು.
Basavaraja Bommai: ಬಜೆಟ್ ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ ಪಡೆಯಲು ಅನೇಕ ವೇದಿಕೆಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.