Modi Govt: ಫೆಬ್ರವರಿ 1ನೇ ತಾರೀಖು ಬಜೆಟ್ ಮಂಡನೆಯಾಗಲಿದ್ದು ಕರ್ನಾಟಕದ ಅತ್ಯಂತ ಯಶಸ್ವಿ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ನೇರವಾಗಿ ಮಹಿಳೆಯರಿಗೆ ಹಣ ನೀಡುವ ಯೋಜನೆಯೊಂದನ್ನು ಘೋಷಿಸಬಹುದು ಎಂದು ಹೇಳಲಾಗುತ್ತಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಹಣಕಾಸು ವರ್ಷದ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಇದರೊಂದಿಗೆ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸುವಂತೆ ಆಗುತ್ತದೆ.
8th Pay Commission News: ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ತೆರಿಗೆ ವಿನಾಯಿತಿ, ಬೆಲೆಏರಿಕೆ ಮತ್ತಿತರ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ಅಪಾರವಾದ ನಿರೀಕ್ಷೆಗಳಿವೆ. ಅದೇ ರೀತಿ ಈ ಸಲವಾದರೂ 8ನೇ ವೇತನ ಆಯೋಗವನ್ನು ರಚಿಸಬಹುದು ಎಂಬ ನಿರೀಕ್ಷೆ ಕೇಂದ್ರ ಸರ್ಕಾರಿ ನೌಕರರಲ್ಲಿ ಇದೆ.
Income Tax Slab:ಈ ಮಧ್ಯೆ, ಮಧ್ಯಮ ವರ್ಗದವರಿಗೆ ಪ್ರಮುಖ ತೆರಿಗೆ ವಿನಾಯಿತಿ ನೀಡಲು ಸರ್ಕಾರವು ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ. ವಾರ್ಷಿಕ ಆದಾಯ 15 ಲಕ್ಷ ರೂ.ವರೆಗೆ ಇರುವವರಿಗೆ ಈ ಪರಿಹಾರ ಸಿಗುವ ಸಾಧ್ಯತೆ ಇದೆ.
New Tax Regime: ಬಜೆಟ್'ನಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದ ಮೇಲೆ ಹೆಚ್ಚು ಗಮನಹರಿಸಬಹುದು. ವಿಶೇಷವಾಗಿ ಬೆಲೆ ಏರಿಕೆಯಿಂದ ಬೇಸರಗೊಂಡಿರುವ ಉದ್ಯೋಗಿಗಳು ಮತ್ತು ತೆರಿಗೆದಾರರಿಗೆ ಹೊಸ ತೆರಿಗೆ ವಿನಾಯಿತಿ ನೀಡಬಹುದು ಎಂದು ಹೇಳಲಾಗುತ್ತಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲು, ಹಿರಿಯ ನಾಗರಿಕರು ರೈಲು ಟಿಕೆಟ್ಗಳಲ್ಲಿ ಶೇಕಡಾ 40 ರಿಂದ 50 ರಷ್ಟು ರಿಯಾಯಿತಿಯನ್ನು ಪಡೆಯುತ್ತಿದ್ದರು. ಆದರೆ ಸಾಂಕ್ರಾಮಿಕ ಸಮಯದಲ್ಲಿ, ಈ ಸೌಲಭ್ಯವನ್ನು ನಿಲ್ಲಿಸಲಾಯಿತು.
Pm Kisan Samman Nidhi : ಹಣಕಾಸು ಸಚಿವರೊಂದಿಗಿನ ಸಂವಾದದ ಸಂದರ್ಭದಲ್ಲಿ, ರೈತ ಪ್ರತಿನಿಧಿಗಳು ಅಗ್ಗದ ಬಡ್ಡಿದರದಲ್ಲಿ ದೀರ್ಘಕಾಲೀನ ಸಾಲಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದರ ಜೊತೆಗೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.