ಅಕ್ರಮವಾಗಿ ಖಸಾಯಿ ಖಾನೆಗೆ ಸಾಗಣೆ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್ ಪೆಕ್ಟರ್ ಚರಣ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಬೇಗೂರಿಂದ ಸೋಮಹಳ್ಳಿಗೆ ತೆರಳುವ ಮಾರ್ಗ ಮಧ್ಯೆದಲ್ಲಿ ಬರುತ್ತಿದ್ದ ಮಿಸಿ ಅಶೋಕ ಲೈಲೆಂಡ್ ವಾಹನವನ್ನು ತಡೆದು ಪರಿಶೀಲಿಸಿದಾಗ ಒಳಗೆ ಐದು ಹಸು ಹಾಗೂ ಒಂದು ಕರು ಇರುವುದು ಗಮನಕ್ಕೆ ಬಂದಿದೆ.
ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಗ್ರಾಮದಲ್ಲಿ ಶಶಿಕುಮಾರ್ ಎಂಬವರ ಜಮೀನಿನಲ್ಲಿ ಜಾನುವಾರುಗಳ ಮೇವಿಗಾಗಿ 3 ಕ್ಕೂ ಹೆಚ್ಚು ಮೆದೆಗಳನ್ನು ಸಂಗ್ರಹಿಸಿಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎಲ್ಲವೂ ಧಗಧಗಿಸಿ ಸುಟ್ಟು ಕರಕಲಾಗಿದೆ.
ಕಳೆದ ದಶಕದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಗೋಹತ್ಯೆಯನ್ನು ನಿಷೇಧಿಸಲು ಸೂಕ್ತ ಕಾನೂನು ಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಇದರ ಪರಿಣಾಮವಾಗಿ ಬೀಡಾಡಿ ಹಸುಗಳ ಸಂಖ್ಯೆಯೂ ಭಾರತದಲ್ಲಿ ಹೆಚ್ಚಾಗಿದೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಮೇವು ಹಗರಣದ ಎಲ್ಲಾ 16 ಆರೋಪಿಗಳಿಗೆ ಜೈಲು ಆವರಣದಲ್ಲಿ ಜಾನುವಾರುಗಳ ಪಾಲನೆ ಮಾಡುವ ಕೆಲಸ ನೀಡುವಂತೆ ಸೋಮವಾರ ಸೂಚಿಸಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.