Cauvery Dispute: ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿಯಾಗಿ ನಿಲ್ಲಬೇಕು- ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಈಗಾಗಲೇ ಸರ್ವಪಕ್ಷ ಸಭೆ ನಡೆಸಿದ್ದಾರೆ. ಚರ್ಚೆಗಾಗಿ ಪ್ರಧಾನಮಂತ್ರಿಯವರ ಸಮಯ ಕೇಳಿದ್ದರೂ ಅವರಿನ್ನೂ ಸಮಯ ಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಬಿಜೆಪಿಯ ಇತರ ಸಂಸದರು ಇವರೆಲ್ಲಾ ಸೇರಿ ಪ್ರಧಾನಿಯವರ ಜೊತೆ ಚರ್ಚೆಗೆ ಸಮಯ ನಿಗದಿಪಡಿಸಲು ಮುಂದಾಗಬೇಕು- ಸಚಿವ ಎಂ.ಬಿ ಪಾಟೀಲ
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡಿದೆ. ತಾಕತ್ ಧಮ್ ಇದ್ರೆ ಕೋರ್ಟ್ನಲ್ಲಿ ನೀರು ಬಿಡಲ್ಲ ಎಂದು ವಾದ ಮಾಡ್ಸಿ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆಂಡಾಮಂಡಲರಾದರು.
ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚೆಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ
ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆ ಬಿದ್ದಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ಹಾಗೂ ರೈತರ ಹಿತ ಕಾಯುವುದು ನಮ್ಮ ಕರ್ತವ್ಯ. ರಾಜ್ಯದಲ್ಲಿನ ಆಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು, ಈ ವಿಚಾರವಾಗಿ ನಾವು ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.