ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ಭಾನುವಾರ ಸಂಜೆ ಜರುಗಿತು.
DCM DK Shivakumar: ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿದೆ. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬ ನಿರೀಕ್ಷೆ ಇದೆ” ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.