Yash: ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ಗಳಲ್ಲಿ ರಾಧಿಕಾ ಹಗೂ ಯಶ್ ಜೋಡಿ ಕೂಡ ಒಂದು, ಈ ಕ್ಯೂಟ್ ಜೋಡಿ ಎಲ್ಲಾ ಸ್ಥಳಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ಸದ್ದು ಮಾಡ್ತಾ ಇರ್ತಾರೆ. ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡರೆ ಅಭಿಮಾನಿಗಳಿಗೆ ಅಚ್ಚು ಮೆಚ್ಚು. ಆದರೆ, ಈ ಇಬ್ಬರ ಪ್ರೀತಿ ಶುರುವಾಗಿದ್ದು ಹೇಗೆ, ಇವರು ಬೇಟಿಯಾಗಿದ್ದು ಎಲ್ಲಿ..? ಎನ್ನುವ ಪ್ರಶ್ನೆ ಇಂದಿಗೂ ಹಲವರಲ್ಲಿದೆ. ಈ ಕುರಿತ ಕಂಪ್ಲೀಟ್ ಮಾಹಿತಿ ತಿಳಿಯಲು ಮುಂದೆ ಓದಿ...
Keerthy Suresh: ಕಳೆದ ಕೆಲವು ವರ್ಷಗಳಿಂದ ಕೇಳಿ ಬರುತ್ತಿದ್ದ ಊಹಾಪೋಹಗಳು ನಿಜವಾಗಿವೆ. ಮಹಾನಟಿ ಕೀರ್ತಿ ಸುರೇಶ್ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ. ಇತ್ತೀಚೆಗಷ್ಟೇ ತನ್ನ ಬಾಯ್ ಫ್ರೆಂಡ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿದ್ದಾರೆ.
Hrithik roshan: ಬಾಲಿವುಡ್ನ ಸ್ಟಾರ್ ನಟ ಹೃತಿಕ್ ರೋಷನ್ ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದು ಹಲವು ವರ್ಷಗಳು ಕಳೆದಿದೆ, ಇದೀಗ ನಟ ಮಾಡೆಲ್ ಒಬ್ಬರನ್ನು ಪ್ರೀತಿ ಮಾಡುತ್ತಿದ್ದು, ಈ ಜೋಡಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂದು ಚರ್ಚೆಯಾಗುತ್ತಿದೆ, ಇದಕ್ಕೆ ಕಾರಣವಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ಅವರು ಮಾಡಿರುವ ಅದೊಂದು ಪೋಸ್ಟ್.
Actress Bhavana: ನಟಿ ಭಾವನಾ ಹೆಸರು ಕೇಳುತ್ತಿದ್ದಂತೆಯೇ ಮೊದಲು ನೆನಪಾಗುವುದುಅವರ ಮುಗ್ಧ ಅಭಿನಯ. ಹಾಗೂ ನೋಡುಗರನ್ನು ತನ್ನತ್ತ ಆಕರ್ಶಿಸುವ ಅವರ ಅಂದವಾದ ಕಣ್ಣುಗಳು. ಭಾವನಾ ಅವರ ನಟನೆಯ ಚಂದ್ರಮುಖಿ ಪ್ರಾಣಸಖಿ ಸಿನಿಮಾ ಅಂತೂ ಮರಿಯೋಕೆ ಸಾಧ್ಯನೇ ಇಲ್ಲ. ಹೀಗೆ ಇಂತಹ ಸೌದಂರ್ಯದಿಂದ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದ್ದ ನಟಿ 50 ವರ್ಷವಾದರು ಮದುವೆಯಾಗದೇ ಒಂಟಿಯಾಗಿ ಉಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.