ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲು, ಹಿರಿಯ ನಾಗರಿಕರು ರೈಲು ಟಿಕೆಟ್ಗಳಲ್ಲಿ ಶೇಕಡಾ 40 ರಿಂದ 50 ರಷ್ಟು ರಿಯಾಯಿತಿಯನ್ನು ಪಡೆಯುತ್ತಿದ್ದರು. ಆದರೆ ಸಾಂಕ್ರಾಮಿಕ ಸಮಯದಲ್ಲಿ, ಈ ಸೌಲಭ್ಯವನ್ನು ನಿಲ್ಲಿಸಲಾಯಿತು.
CM Siddaramaiah on Central Budget: ರಾಜ್ಯಕ್ಕೆ ಕೇಂದ್ರ ಬಜೆಟ್’ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರದ ಬಜೆಟ್’ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ಅನ್ಯಾಯವನ್ನು ಎಸಗಲಾಗಿದೆ.
Budget 2024 Live Update : 2024 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತಿರುವ ಎಫ್ಎಂ ಸೀತಾರಾಮನ್ ಅವರು, ಇದೀಗ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸಾ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Interim Budget 2024 Big Announcements:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ನಾಲ್ಕು ವರ್ಗಗಳ ಅಭಿವೃದ್ಧಿಗೆ ಗರಿಷ್ಠ ಒತ್ತು ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ನಾಲ್ಕು ವರ್ಗಗಳೆಂದರೆ ಬಡವರು, ಮಹಿಳೆಯರು, ಯುವಕರು ಮತ್ತು ರೈತರು.
Budget 2024: ಬಜೆಟ್ ದಿನದಂದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ, ಹಣಕಾಸು ಸಚಿವರು ತಮ್ಮ ವೇಳಾಪಟ್ಟಿಯಂತೆ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ತಲುಪಿದರು. ನಂತರ ತಮ್ಮ ತಂಡದೊಂದಿಗೆ ಸಂಸತ್ ಭವನವನ್ನು ತಲುಪಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.