8th Pay Commission: ಕೋಟ್ಯಾಂತರ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿರುವ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಸಿಟಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಕೇಂದ್ರ ನಾಗರಿಕ ಸೇವೆಗಳ ಪಿಂಚಣಿ ನಿಯಮಗಳು 2021 ರ ಅಡಿಯಲ್ಲಿ ಸರ್ಕಾರವು ಇತ್ತೀಚೆಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತಮ್ಮ ರಾಜ್ಯ ಸರ್ಕಾರಿ ನೌಕರರಿಗೂ ಈ ಆದೇಶವನ್ನು ಜಾರಿಗೊಳಿಸಬಹುದು ಎಂದು ಹೇಳಲಾಗಿದೆ.
5000 Rupees Note: 5,000 ರೂಪಾಯಿ ಮುಖ ಬೆಲೆಯ ನೋಟಿನ ಬಗ್ಗೆ ಕುತೂಹಲ ಮೂಡಲು ಸಕಾರಣವಿದೆ. ಹಿಂದೆ ಭಾರತದಲ್ಲಿ ದೊಡ್ಡ ಮುಖಬೆಲೆಯ ನೋಟುಗಳು ಇದ್ದುದರಿಂದ ಈಗ 5,000 ರೂಪಾಯಿ ಮುಖ ಬೆಲೆಯ ನೋಟುಗಳ ಬಗ್ಗೆ ಚರ್ಚೆಯಾಗುತ್ತಿದೆ.
7th Pay Commission: 7ನೇ ವೇತನ ಆಯೋಗದ ಪರಿಷ್ಕರಣೆಯಿಂದಾಗಿ 2024ರಂತೆ 2025ನೇ ವರ್ಷವೂ ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ಹಲವು ಖುಷಿ ಸಮಾಚಾರಗಳನ್ನು ಒಳಗೊಂಡಿರುತ್ತದೆ.
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ತೆರವಿಗೆ ಸುರಂಗ ಮಾರ್ಗ ನಿರ್ಮಾಣದ ಚಿಂತನೆ ಕೇಂದ್ರ ಸರ್ಕಾರ ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ಕೊಟ್ಟಿದ್ದಾರೆ.
New Tax Regime: ಬಜೆಟ್'ನಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದ ಮೇಲೆ ಹೆಚ್ಚು ಗಮನಹರಿಸಬಹುದು. ವಿಶೇಷವಾಗಿ ಬೆಲೆ ಏರಿಕೆಯಿಂದ ಬೇಸರಗೊಂಡಿರುವ ಉದ್ಯೋಗಿಗಳು ಮತ್ತು ತೆರಿಗೆದಾರರಿಗೆ ಹೊಸ ತೆರಿಗೆ ವಿನಾಯಿತಿ ನೀಡಬಹುದು ಎಂದು ಹೇಳಲಾಗುತ್ತಿದೆ.
ಯುಪಿಎಸ್ ಹೊಸದಾಗಿ ಜಾರಿಗೆ ತಂದಿರುವ ಯೋಜನೆಯಾಗಿರುವುದರಿಂದ ಅನೇಕರಿಗೆ ಇದರ ಬಗ್ಗೆ ನಾನಾ ಅನುಮಾನ, ಪ್ರಶ್ನೆಗಳು ಮೂಡುವುದು ಸಹಜ.ಇದನ್ನೇ ಆನ್ಲೈನ್ ವಂಚಕರು ತಮ್ಮ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ.
Gold: ಚಿನ್ನಾಭರಣದಲ್ಲಿ ಕಲಬೆರಿಕೆ ಹಾಗೂ ಮೋಸ ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದೆ, ದನ್ನು ತಡೆಗಟ್ಟುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯನ್ನು ಹೊರಡಿಸಿದೆ, ಚಿನ್ನದಲ್ಲ ಕಲೆಬೆರಿಕೆಯಾಗುವುದನ್ನು ತಡೆಗಟ್ಟಲು, ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
one rupee Coin Making Cost: ನೋಟುಗಳಿಂದ ದೊಡ್ಡ ವ್ಯಾಪಾರ ಮಾಡಿದರೆ ಸಾಲದು, ಸಣ್ಣ ವ್ಯಾಪಾರಕ್ಕೆ ಚಿಲ್ಲರೆ ಇರಬೇಕು. ಚಿಲ್ಲರೆ ನಾಣ್ಯಗಳು ಭಾರತೀಯ ಕರೆನ್ಸಿಯಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಹಾಗಾದರೆ ನಿಮ್ಮ ಬಳಿಯೂ ಚಿಲ್ಲರೆ ನಾಣ್ಯಗಳಿವೆಯೇ? ಹಾಗಾದ್ರೆ ನೀವು ಈ ಸುದ್ದಿಯನ್ನು ಓದಲೇಬೇಕು.
Unemployment: ಆಧುನಿಕ ಯುಗದಲ್ಲಿ ಬಹುತೇಕ ಕೆಲಸಗಳನ್ನು ಯಂತ್ರೋಪಕರಣಗಳೆ ಮಾಡಿ ಮುಗಿಸುವುದರಿಂದ ಸಾಕಷ್ಟು ಯುವಕ ಯುವತಿಯರು ನಿರುದ್ಯೋಗಿಗಳಾಗುತ್ತಿದ್ದಾರೆ. ಅಂತಹವರಿಗಾಗಿ ಕೇಂದ್ರ ಸರ್ಕಾರದಿಂದ ಸುವರ್ಣಾವಕಾಶ ನೀಡಲಾಗುತ್ತಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿ, ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಮಾಹಿತಿ ನೀಡಿದರು. 2300 ರೂ.ಗೆ ಬೆಂಬಲ ಬೆಲೆ ಹೆಚ್ಚಳ : 2013-14ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ₹1310 ಇದ್ದು, ಈಗ ಅದನ್ನು 2300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ನೀತಿ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.