Cervical Cancer: ಗರ್ಭಕಂಠದ ಕ್ಯಾನ್ಸರ್ ತಿಂಗಳ ಜಾಗೃತಿ ಅಭಿಯಾನವನ್ನು ಜನವರಿ ತಿಂಗಳಲ್ಲಿ ನಡೆಸಲಾಗುತ್ತದೆ. ಇದರಿಂದ ಜನರು ಈ ರೋಗದ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಬಹುದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಗರ್ಭಕಂಠದ ಕ್ಯಾನ್ಸರ್ ನ ಲಕ್ಷಣಗಳು, ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ತಿಳಿಯಿರಿ...
Cervical Cance symptoms : HPV ಎಂದು ಕರೆಯಲ್ಪಡುವ ಮಾನವ ಪ್ಯಾಪಿಲೋಮವೈರಸ್ನ ವಿವಿಧ ತಳಿಗಳು ಗರ್ಭಕಂಠದ ಕ್ಯಾನ್ಸರ್ಗೆ ಮುಖ್ಯ ಕಾರಣವಾಗಿರುತ್ತದೆ. ಗರ್ಭಕಂಠದ ಕ್ಯಾನ್ಸರ್ ಅನ್ನೋದು ಸಾಮಾನ್ಯವಾಗಿ 25 ರಿಂದ 40 ವರ್ಷದೊಳಗಿನ ಮಹಿಳೆಯರಲ್ಲಿ ಕಂಡುಬರುತ್ತದೆ. ಹೆಚ್ಚಿನ ವಿವರ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.