Chamarajanagar District: ಚಾಮರಾಜನಗರ ಜಿಲ್ಲೆಯ ಪಾಲಿಗೆ 2024ರ ವರ್ಷವು ಸಿಹಿ ಕಹಿ ಘನೆಗಳ ಹೂರಣವಾಗಿತ್ತು. ಅತಿವೃಷ್ಟಿ ಅನಾವೃಷ್ಟಿ ಎರಡಕ್ಕೂ ಜಿಲ್ಲೆ ಸಾಕ್ಷಿಯಾಯಿತು. ಈ ವರ್ಷ ಗಡಿ ಜಿಲ್ಲೆಯಲ್ಲಿ ಆಗಿದ್ದೇನು ಅನ್ನೋದರ ಹಿನ್ನೋಟ ಇಲ್ಲಿದೆ ನೋಡಿ...
ʼಪ್ರಧಾನಿ ಮೋದಿ ಅವರಾಗಲೀ, ಬಿಜೆಪಿಯವರಾಗಲೀ ಇವತ್ತಿನವರೆಗೆ ಯುವಕರು, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾಗಿ ಒಂದೇ ಒಂದು ಸರಿಯಾದ ಕಾರ್ಯಕ್ರಮ ಜಾರಿ ಮಾಡಲಿಲ್ಲ. ಇದೇನಾ ಅಚ್ಛೆ ದಿನ್? ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಆಕಾಶಕ್ಕೆ ಏರಿಸಿದ್ದೀರಲ್ಲಾ ಮೋದಿಯವರೇ? ಇದಾ ನಿಮ್ಮ ಅಭಿವೃದ್ಧಿ?ʼ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
Chamarajanagar: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC) ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.