Uric Acid: ಹೆಚ್ಚಿದ ಯೂರಿಕ್ ಆಮ್ಲವು ಕೀಲುಗಳಲ್ಲಿ ಶೇಖರಗೊಳ್ಳಲು ಪ್ರಾರಂಭಿಸುತ್ತದೆ, ಇದು ಕೀಲುಗಳಲ್ಲಿ ಊತ ಮತ್ತು ನೋವಿನ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಹಾರ ಪದ್ಧತಿಯನ್ನು ಸುಧಾರಿಸುವುದರ ಹೊರತಾಗಿ, ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಈ ಅತ್ಯುತ್ತಮ ಮನೆಮದ್ದುಗಳನ್ನು ಪ್ರಯತ್ನಿಸಿ.
How to control uric acid?: ಯೂರಿಕ್ ಆಮ್ಲದ ಹೆಚ್ಚಳದಿಂದ ದೇಹದಲ್ಲಿ ಕೀಲು ನೋವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದರಿಂದ ಎದ್ದು ಕುಳಿತುಕೊಳ್ಳಲೂ ಸಹ ತೊಂದರೆಯಾಗುತ್ತದೆ. ಈ ಸಮಸ್ಯೆಯಿಂದ ಬಳಲುತ್ತಿರುವ ಜನರು ತಮ್ಮ ಆಹಾರದಲ್ಲಿ ಈ ಹಣ್ಣನ್ನು ಬಳಸಬೇಕು.
Superfoods For Restful Sleep: ಆಳವಾದ ಮತ್ತು ಶಾಂತವಾದ ನಿದ್ರೆಗಾಗಿ ಹಾತೊರೆಯುತ್ತಿರುವರು ಕೆಲವು ಸೂಪರ್ಫುಡ್ಗಳನ್ನು ಸೇವಿಸಬೇಕಾಗುತ್ತದೆ. ಕೆಲವು ಸೂಪರ್ಫುಡ್ಗಳು ವಿಶ್ರಾಂತಿ, ಹಾರ್ಮೋನುಗಳ ಸಮತೋಲನ ಮತ್ತು ನರಮಂಡಲವನ್ನು ಶಮನಗೊಳಿಸಲು ಸಹಾಯ ಮಾಡುವ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಇವೆಲ್ಲವೂ ಉತ್ತಮ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಅದರ ಪಟ್ಟಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.