Chief Minister Siddaramaiah: ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು" ಎಂದಿದ್ದಾರೆ.
ಇಂದು ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್
ಒಂದು ದಶಕದ ಹಿಂದೆ ನಡೆದಿದ್ದ ವಿಶೇಷ ಸಂಪುಟ ಸಭೆ
ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಯಲಿರುವ ಸಭೆ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟಿ ರೌಂಡ್ಸ್
ಮುಡಾ ವಾದ-ಪ್ರತಿವಾದ ಟೆನ್ಶನ್ ನಡುವೆಯೂ ರೌಂಡ್ಸ್
ವಿವಿಧ ಬಡಾವಣೆಗಳ ಕಾಮಗಾರಿ ವೀಕ್ಷಣೆ ಮಾಡಲಿರುವ ಸಿಎಂ
ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮತ್ತು ವೀಕ್ಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಪ್ಪದ ಮುಡಾ ಸಂಕಷ್ಟ
ಇಂದು ಹೈಕೋರ್ಟ್ನಲ್ಲಿ ಸಿಎಂ ಪ್ರಾಸಿಕ್ಯೂಷನ್ ವಿಚಾರಣೆ
ಒಂದು ವಾರದ ರಿಲೀಫ್ ಬಳಿಕ ಮತ್ತೆ ಇದೀಗ ಮುಡಾ ಟೆನ್ಷನ್
ಹೈಕೋರ್ಟ್ ತೀರ್ಪಿನತ್ತ ಸಿಎಂ ಸಿದ್ದರಾಮಯ್ಯ ಚಿತ್ತ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಹತ್ವದ ದಿನ
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ
ನಾಳೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಸಿಎಂ
ಮುಡಾ ಪ್ರಕರಣ ಸಂಬಂಧ ವಿವರಣೆ ನೀಡಲಿರುವ ಮುಖ್ಯಮಂತ್ರಿ
ಸಿಎಲ್ಪಿ ಸಭೆಯಲ್ಲಿ ಕೈಗೊಂಡ ನಿರ್ಣಯ ಹೈಕಮಾಂಡ್ ಗಮನಕ್ಕೆ
ಸಭೆ ನಿರ್ಣಯ ಹೈಕಮಾಂಡ್ ಗಮನಕ್ಕೆ ತರಲಿರುವ ಸಿಎಂ
ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆ
ಗುರುವಾರ ಶಾಸಕಾಂಗ ಪಕ್ಷದ ಸಭೆ ನಡೆಸಲಿರುವ ಸಿಎಂ
ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೀಟಿಂಗ್
ಕಾನೂನು ಹೋರಾಟದ ವೇಳೆ ತಮ್ಮ ಪರ ನಿಲ್ಲಲು ಸಿಎಂ ಮನವಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.