Karnataka Chief Minister List: ಕರ್ನಾಟಕದ ಇತಿಹಾಸದಲ್ಲಿ 25 ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಅದರಲ್ಲಿ ಸಂಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲು ಸಮರ್ಥರಾಗಿದ್ದು ಕೇವಲ ಮೂವರಿಗೆ ಮಾತ್ರ. ಅವರೆಲ್ಲರೂ ಕಾಂಗ್ರೆಸ್’ನಿಂದ ಆಯ್ಕೆಯಾದವರು.
KarnatakaCM Race: ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ತೆರೆ ಎಳೆದಿರುವ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ನೀಡಿದೆ. ಇದೇ ವೇಳೆ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.