Chris Gayle: ಮನಸ್ಸಿದ್ದರೆ ಮಾರ್ಗ... ಎಂಬ ಮಾತಿಗೆ. ಯಾವುದೇ ಸಾಧನೆಗೂ ಸಮರ್ಪಣೆ ಮುಖ್ಯವಾಗಿ ಬೇಕಾಗಿರುವುದು. ಇದರ ಆಧಾರದ ಮೇಲೆಯೇ ಎಂಥಾ ಬಡವನೂ ಕೋಟ್ಯಾಧಿಪತಿಯಾಗಿ ಬದಲಾಗಬಹುದು. ಅಷ್ಟಕ್ಕೂ ಈ ಪೀಠಿಕೆ ಹಾಕಲು ಕಾರಣ ಓರ್ವ ಕ್ರಿಕೆಟಿಗ.
Champions Trophy: ICC ಚಾಂಪಿಯನ್ಸ್ ಟ್ರೋಫಿಯ ಮೊದಲ ಆವೃತ್ತಿಯು 1998 ರಲ್ಲಿ ಬಾಂಗ್ಲಾದೇಶದಲ್ಲಿ ನಡೆಯಿತು. ಅಂದಿನಿಂದ ಇಲ್ಲಿಯವರೆಗೆ ಚಾಂಪಿಯನ್ಸ್ ಟ್ರೋಫಿಯ ಎಂಟು ಆವೃತ್ತಿಗಳು ನಡೆದಿವೆ. ಮುಂಬರುವ ಚಾಂಪಿಯನ್ಸ್ ಟ್ರೋಫಿ ಈ ಬಾರಿ ಪಾಕಿಸ್ತಾನದ ನೆಲದಲ್ಲಿ ನಡೆಯಲಿದೆ.
Most Triple Hundreds: ಟೆಸ್ಟ್ ಕ್ರಿಕೆಟ್ನಲ್ಲಿ ಅತಿಹೆಚ್ಚು ತ್ರಿಶತಕ ಗಳಿಸಿದ ಟಾಪ್ ಬ್ಯಾಟ್ಸ್ಮನ್ಗಳ ಬಗ್ಗೆ ಇಂದು ನಾವು ನಿಮಗೆ ತಿಳಿಸಲಿದ್ದೇವೆ. ಟ್ರಿಪಲ್ ಸೆಂಚ್ಯೂರಿ ಗಳಿಸಿದ ಟಾಪ್ ಬ್ಯಾಟ್ಸ್ಮನ್ಗಳ ಪೈಕಿ ಭಾರತೀಯ ಸ್ಫೋಟಕ ಆಟಗಾರನೂ ಇದ್ದಾನೆ.
ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
Virat Kohli Chris Gayle Video : ಯೂನಿವರ್ಸಲ್ ಬಾಸ್ ಎಂದೇ ಹೆಸರಾಗಿರುವ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಶನಿವಾರ ಸಿಎಸ್ಕೆ ವಿರುದ್ಧದ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು.
Chris gayle life story: ಜೀವನದಲ್ಲಿ ಎಂದಿಗೂ ಸೋಲಬಾರದು… ಒಬ್ಬ ವ್ಯಕ್ತಿಯು ಏನನ್ನಾದರೂ ಸಾಧಿಸಲು ಹೊರಟರೆ ಯಶಸ್ಸು ಮುಟ್ಟುವವರೆಗೆ ಎಷ್ಟೇ ಕಷ್ಟ ಬಂದರೂ ಅದನ್ನು ಹಿಮ್ಮೆಟಿಸಿಕೊಂಡು ಸಾಗಬೇಕು ಎಂಬ ಮಾತಿದೆ.
Virat Kohli and Chris Gayle: ಭಾರತೀಯ ಕ್ರಿಕೇಟಿಗ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಬೆಂಗಳೂರಿನಲ್ಲಿ ನಡೆದ ಪಂದ್ಯವನ್ನು ವೀಕ್ಷಿಸಲು ಬಂದ ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ಗೆ ಮತ್ತೆ ಮುಂದಿನ ವರ್ಷ ಐಪಿಎಲ್ಗೆ ಮರಳಲಿ ವಿನಂತಿಸಿದ್ದಾರೆ.
Rishab Shetty With Gayle: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯವನ್ನು ವೀಕ್ಷಿಸಲು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಆಗಮಿಸಿದಾಗ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಜೊತೆಗೆ ಕಾಣಿಸಿಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ.
RCB vs GT: ಗುಜರಾತ್ ಟೈಟಾನ್ಸ್ ತಂಡವು ನೀಡಿ 148 ರನ್ ಗಳ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13.4 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿಸಿತು.
Chris Gayle IPL 2024 Prediction: ವೆಸ್ಟ್ ಇಂಡೀಸ್ನ ಮಾಜಿ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಐಪಿಎಲ್ 2024 ರಲ್ಲಿ ಪ್ಲೇಆಫ್ ತಲುಪುವ ನಾಲ್ಕು ತಂಡಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.
Chris Gayle- AB de Villiers: IPL 2024 ರ ಆರಂಭ ಸನಿಹದಲ್ಲಿರುವಾಗಲೇ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ.. ಹೌದು ವೆಸ್ಟ್ ಇಂಡೀಸ್ ನ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಅಲ್ಲದೆ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಕೂಡ ಐಪಿಎಲ್ 2024ರಲ್ಲಿಯೂ ಅಬ್ಬರಿಸಲು ರೆಡಿಯಾಗಿದ್ದಾರೆ.
Chris Gayle Life Story and Career: ಯಾರೇ ಆಗಿರಲಿ ಜೀವನದಲ್ಲಿ ಸಾಧಿಸುವ ಛಲವಿದ್ದರೆ ಎಂತಹದ್ದೇ ಕಷ್ಟವನ್ನಾದರೂ ಹಿಮ್ಮೆಟ್ಟಿಸಿ ಯಶಸ್ಸಿನ ಉತ್ತುಂಗಕ್ಕೇರಲು ಸಾಧ್ಯ. ಸಂಪತ್ತು ಇದ್ದವರು ಮಾತ್ರ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ ಎಂಬುದು ಶುದ್ಧ ಸುಳ್ಳು.
Rohit Sharma World Records: ರೋಹಿತ್ ಶರ್ಮಾ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಸಿಕ್ಸರ್ ಬಾರಿಸುವ ಮೂಲಕ ಮತ್ತೊಂದು ವಿಶ್ವ ದಾಖಲೆ ಮಾಡಿದ್ದಾರೆ. ಇಡೀ ಟೂರ್ನಿಯಂತೆಯೇ ತಂಡಕ್ಕೆ ಭರ್ಜರಿ ಆರಂಭ ನೀಡಿ 29 ಎಸೆತಗಳಲ್ಲಿ 47 ರನ್ ಗಳಿಸಿದ್ದಾರೆ.
Chris Gayle Birthday: ಕ್ರಿಸ್ ಗೇಲ್ 483 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಇನ್ನು ಇವರು ನಿರ್ಮಿಸಿರುವ ಅದೆಷ್ಟೋ ದಾಖಲೆಗಳನ್ನು ಇದುವರೆಗೆ ಯಾರಿಂದಲೂ ಮುಟ್ಟಲು ಸಾಧ್ಯವಾಗಿಲ್ಲ.
Asia Cup 2023 News:ಟೀಂ ಇಂಡಿಯಾದ ಬಲಿಷ್ಠ ಓಪನರ್ ಹಾಗೂ ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯುವತ್ತ ಹೆಜ್ಜೆ ಹಾಕುತ್ತಿದ್ದಾರೆ.
Afghanistan Batsman Arif Sengar: ಟಿ-10 ಮಾದರಿ ಪಂದ್ಯಗಳಲ್ಲಿ ಅಫ್ಘಾನಿಸ್ತಾನದ 19 ವರ್ಷದ ಸ್ಫೋಟಕ ಬ್ಯಾಟ್ಸ್ಮನ್ ಬಿರುಗಾಳಿಯ ಬ್ಯಾಟಿಂಗ್ ಮಾಡಿ ವಿಶ್ವದ ಅತ್ಯಂತ ಸ್ಫೋಟಕ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿ ಭಾರತದ ಮಾಜಿ ನಾಯಕ ಕೊಹ್ಲಿ ತಮ್ಮ ಏಳನೇ ಶತಕವನ್ನು ಗಳಿಸಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಕ್ರಿಸ್ ಗೇಲ್ ಅವರ ದಾಖಲೆಯನ್ನು ಅಳಿಸಿದ್ದಾರೆ.
ಬೆಂಗಳೂರಲ್ಲಿ ಹೆಚ್ಚಾಯ್ತು ಐಪಿಎಲ್ ಫೀವರ್. ಇಂದು ಬೆಂಗಳೂರಲ್ಲಿ RCB UNBOXING ಇವೆಂಟ್. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮ. ಕಾರ್ಯಕ್ರಮದಲ್ಲಿ ಕೊಹ್ಲಿ, ಗೇಲ್, ಡಿವಿಯರ್ಸ್ ಭಾಗಿ. ಕ್ರೀಡಾಂಗಣದ ಬಳಿ ಹರಿದು ಬರುತ್ತಿದೆ ಅಭಿಮಾನಿಗಳ ದಂಡು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.