ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಕುಟುಂಬ ಪಾರು
ಸಾಕ್ಷ್ಯ ಕೊರತೆಯಿಂದಾಗಿ ಲೋಕಾಯುಕ್ತ ಕ್ಲೀನ್ಚಿಟ್
ನಾಲ್ವರ ವಿರುದ್ಧ ʻಬಿʼ ರಿಪೋರ್ಟ್ ಸಲ್ಲಿಕೆಗೆ ನಿರ್ಧಾರ
ಲೋಕಾಯುಕ್ತ ವಿರುದ್ಧ ಸಿಡಿದೆದ್ದ ಸ್ನೇಹಮಯಿ ಕೃಷ್ಣ
ಸಿಎಂಗೆ ಶಿಕ್ಷೆ ಕೊಡಿಸುವೆ ಎಂದು ದೂರುದಾರ ಶಪಥ
ಮುಡಾ ಕೇಸಲ್ಲಿ ಸಿಎಂ ಪಾತ್ರ ಇಲ್ಲ ಎಂದ ಕಾಂಗ್ರೆಸ್
ಸಿದ್ದು ವಿರುದ್ಧ ಹೋರಾಟ ನಿಲ್ಲಲ್ಲ ಎಂದ ಕೇಸರಿ ಪಡೆ
ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು.ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ.
ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಪ್ರತಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.
ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.
ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ. ಹುಬ್ಬಳ್ಳಿಯಲ್ಲಿ ಆದಂತೆಯೇ ಮೈಸೂರಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ರಾಹುಲ್ ಗಾಂಧಿ, ಕೇಜ್ರಿವಾಲ್ ಬಗ್ಗೆ ಪೋಸ್ಟ್ ಮಾಡಿದ್ದಾರೆಂಬ ಕಾರಣಕ್ಕೆ ಮತಾಂಧ ಮುಸ್ಲಿಮರು ನಿನ್ನೆ ಸಂಜೆ 6-7 ಗಂಟೆ ಸಮಯದಲ್ಲಿ ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಹಿಂದೂ ಸಮುದಾಯದ ಜನರಿಗೆ ಬೆದರಿಕೆ ಹಾಕಿದ್ದು, ಇಡೀ ಮೈಸೂರಿನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯಗೆ ತಪ್ಪದ ಮುಡಾ ಕೇಸ್ ಸಂಕಷ್ಟ
ಇಂದು CBI ತನಿಖೆ ಆದೇಶ ನಿರ್ಧರಿಸಲಿರುವ ಹೈಕೋರ್ಟ್
ಇಂದು ಧಾರವಾಡ ಹೈಕೋರ್ಟ್ ಪೀಠದಿಂದ ತೀರ್ಪು
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನರಿಂದ ತೀರ್ಪು
ಇಂದು ಬೆಳಗ್ಗೆ 10:30ಕ್ಕೆ ಹೈಕೋರ್ಟ್ನಲ್ಲಿ ತೀರ್ಪು ಪ್ರಕಟ
ಜನವರಿ 27ರಂದು ನಡೆದಿದ್ದ ಅಂತಿಮ ವಿಚಾರಣೆ
ಇಡೀ ದಿನ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳು
ಇಂದು ನಿರ್ಧಾರವಾಗಲಿದೆ ಸಿಎಂ ಸಿದ್ದರಾಮಯ್ಯ ಭವಿಷ್ಯ
ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರದ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.
Central Budget : 2025-26ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ಬಜೆಟ್ಗಳನ್ನು ಸೇರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಮೈಕ್ರೋ ಫೈನಾನ್ಸ್ ಹಾವಳಿಗೆ ಇನ್ನೂ ಬೀಳದ ಬ್ರೇಕ್
ಸಿಎಂ ನೇತೃತ್ವದ ಸಭೆಯಲ್ಲಿ ಮೂಡದ ಒಮ್ಮತ
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಭೆ ಅಪೂರ್ಣ
ಕಾನೂನಾತ್ಮಕ-ತಾಂತ್ರಿಕ, RBI ಕಾನೂನು ಅಡ್ಡಿ
ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿದ ಸರ್ಕಾರ
ಇಂದು ಮಹತ್ವದ ಸಚಿವ ಸಂಪುಟ ಸಭೆ
ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆ
ಸಿಎಂ ನೇತೃತ್ವದಲ್ಲಿ ನಡೆಯಲಿರುವ ಮೀಟಿಂಗ್
ಸಭೆಯಲ್ಲಿ ಹಲವು ನಿರ್ಣಯಗಳು ಕೈಗೊಳ್ಳುವ ಸಾಧ್ಯತೆ
ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ,
ಅತ್ಯಾಚಾರ ನಿಯಂತ್ರಿಸುವ ತಜ್ಞರ ವರದಿ ಅನುಷ್ಠಾನದ ಬಗ್ಗೆ ಚರ್ಚೆ
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಗೆ ಇಡಿ ನೋಟೀಸ್ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚೆರ್ಚಗೆ ಗ್ರಾಸವಾಗಿದೆ. ಕಾಂಗ್ರೆಸ್ ಬಿಜೆಪಿ ನಡುವೆ
ಹಾದಿ ಬೀದಿ ಜಗಳಕ್ಕೂ ಕಾರಣವಾಗಿದೆ. ಸಿಎಂ ಮಾತ್ರ ಸಿಬಿಐ, ಇ.ಡಿ ಭೀತಿಯ ಆತಂಕದಿಂದಲೇ ದಿನ ದೂಡುತ್ತಿದ್ದಾರೆ.
ತಣ್ಣಗಾಗಿದ್ದ ಮುಡಾ ಪ್ರಕರಣಕ್ಕೆ ಇಡಿ ನೋಟೀಸ್ ಮೂಲಕ ಮತ್ತೆ ರಾಜಕೀಯ ಬಿರುಗಾಳಿಗೆ ವೇದಿಕೆ ಕಲ್ಪಿಸಿದೆ. ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ವಿವಾರಣೆಗೆ ಹಾಜರಾಗು ವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಇದು ರಾಜ್ಯ ರಾಜಕೀಯಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ
ಸಿಎಂ ಪತ್ನಿ ಪಾರ್ವತಿಗೆ ಹೈಕೋರ್ಟ್ ಬಿಗ್ ರಿಲೀಫ್
ಇಂದಿನ ED ಸಮನ್ಸ್ಗೆ ತಡೆ ನೀಡಿದ ಹೈಕೋರ್ಟ್
ಹೈಕೋರ್ಟ್ ನ್ಯಾ.ನಾಗಪ್ರಸನ್ನಎ ಪೀಠ ಆದೇಶ
ಸಿದ್ದರಾಮಯ್ಯ, ಸಚಿವ ಬೈರತಿಗೂ ಟೆಂಪರರಿ ರಿಲೀಫ್
ಅರ್ಜಿ ವಿಚಾರಣೆ ಫೆಬ್ರವರಿ 10ಕ್ಕೆ ಮುಂದೂಡಿಕೆ
ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ.. ಸಿಎಂ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ವರದಿಯನ್ನು, ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಹೈಕೋರ್ಟ್ಗೆ ವರದಿ ಸಲ್ಲಿಸಲಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.