Delhi Assembly Elections 2025 : ಕೇಂದ್ರ ಚುನಾವಣಾ ಆಯೋಗವು ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ, ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
BMTC : ಶಿವರಾತ್ರಿ ಹಿನ್ನೆಲೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ ಸೇರಿದಂತೆ 4 ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಟೂರ್ ಪ್ಯಾಕೇಜ್ ಒಂದನ್ನು ನೀಡಿಬೇಕೆಂದು ಬಿಎಂಟಿಸಿ ನಿರ್ಧರಿಸಿದ್ದು, ಮಾರ್ಚ್ 6 ರಿಂದ ಈ ಪ್ಯಾಕೇಜ್ ಪ್ರಾರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.