ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಡಿಸೆಂಬರ್ 21, 1980 ರಂದು ಬ್ರಿಸ್ಬೇನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ODI ಸಮಯದಲ್ಲಿ ಸುನಿಲ್ ಗವಾಸ್ಕರ್ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. ಮೂರು ತಿಂಗಳ ಕಾಲ ಭಾರತ ತಂಡದಲ್ಲಿ ಆಡಿದ ಅವರು ಆ ನಂತರ ಭಾರತ ತಂಡದಲ್ಲಿ ಆಡಿರಲಿಲ್ಲ.
ಕಾಗವಾಡ ಶಾಸಕ ರಾಜು ಕಾಗೆ ಅವರು ಲೋಕಸಭಾ ಚುನಾವಣೆ ಪ್ರಚಾರ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಚುನಾವಣೆ ಅಧಿಕಾರಿಗಳು ಶಾಸಕ ಕಾಗೆಗೆ 24 ಗಂಟೆ ಒಳಗಾಗಿ ಕಾರಣ ತಿಳಿಸುವಂತೆ ನೊಟೀಸ್ ಜಾರಿ ಮಾಡಲಾಗಿದೆ.
Chetan Ahimsa : ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಹೊತ್ತುಕೊಂಡಿರುವ ನಟ, ಹೋರಾಟಗಾರ ಚೇತನ್ ಅಹಿಂಸಾಗೆ ಕರ್ನಾಟಕ ಹೈಕೋರ್ಟ್ ಸಾಗರೋತ್ತರ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿದೆ.
Chetan Ahimsa : ಹಿಂದೂ ಧರ್ಮ ಸಾಹಿತ್ಯದ ಕುರಿತಾಗಿ ನಟ ಅಹಿಂಸಾ ಚೇತನ್ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ಸಾಕಷ್ಟು ಜನರ ಕೆಂಗಣ್ಣಿಗೆ ಕಾರಣವಾಗುವುದಲ್ಲದೇ ಅನೇಕ ಸಮಸ್ಯೆಗನ್ನು ಎದುರಿಸುತ್ತಿದ್ದಾರೆ. ಇದೀಗ ನಟ ಚೇತನ್ ನೀಡಿರುವ ಮತ್ತೋಂದು ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಲಿದೆ.. ಜಿಲ್ಲೆಯಾದ್ಯಂತ ಅಶ್ವತ್ಥ್ ನಾರಾಯಣ್ ವಿರುದ್ಧ ಪ್ರತಿಭಟನೆ ನಡೆಸಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಲಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು
ಮಂಡ್ಯದಲ್ಲಿ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ
ನಿಮಗೆ ಸಾವರ್ಕರ್ ಬೇಕಾ..? ಟಿಪ್ಪು ಬೇಕಾ..? ನೀವೇ ತೀರ್ಮಾನಿಸಿ
ಟಿಪ್ಪುವಿನ ಜಾಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬಂದು ಬಿಡ್ತಾರೆ
ಉರಿಗೌಡ ನಂಜೇಗೌಡ ಏನ್ ಮಾಡಿದ್ರಿ ಟಿಪ್ಪುಗೆ!
ಅದೇ ರೀತಿ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು
ಸಾತನೂರು ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ
ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೈದಿಕ ದಕ್ಷಿಣ ಪ್ರಾಂತದ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ‘ಲವ್ ಜಿಹಾದ್’ ಕುರಿತು ಪ್ರಚೋಧನಕಾರಿ ಹೇಳಿಕೆ ನೀಡಿದ್ದಾರೆ.
Swami Yati Narasimhanand Controversial Statement: ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದರು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಪೇಚಿಗೆ ಸಿಳುಕಿಕೊಂಡಿದ್ದಾರೆ. ಅವರ ವಿರುದ್ಧ ಇದೀಗ ಗಾಂಧಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಮಾತಾಡಿದ್ದಕ್ಕೆ ಚಂದ್ರು ಹತ್ಯೆ ಆಯ್ತು ಅಂತಾ ಕೆಲವರು ಹೇಳ್ತಿದ್ದಾರೆ. ಪೊಲೀಸರು ಎರಡೂ ರೀತಿಯ ವರದಿ ಕೊಡ್ತಿದ್ದಾರೆ. ಹತ್ಯೆ ಆಗಿರೋದು ನಿಜ, ಹತ್ಯೆ ಮಾಡಿರೋದು ಮುಸಲ್ಮಾನರು ಅದೂ ನಿಜ. ಸತ್ತಿರೋನು ಹಿಂದೂ ಅದೂ ನಿಜ ಎಂದು ಸಿಟಿ ರವಿ ಹೇಳಿದ್ದಾರೆ.
ಪ್ರಧಾನಿ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಓಲಿ, ಭಾರತವು 'ನಕಲಿ ಅಯೋಧ್ಯೆಯನ್ನು' ನಿರ್ಮಿಸುವ ಮೂಲಕ ನೇಪಾಳದ ಸಾಂಸ್ಕೃತಿಕ ಸಂಗತಿಗಳನ್ನು ಅತಿಕ್ರಮಿಸಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.