Corona Cases in Karnataka: ಬೆಂಗಳೂರಿನಲ್ಲಿ 20, ಮೈಸೂರು 4, ಮಂಡ್ಯ 3, ರಾಮನಗರ 1, ಬೆಂಗಳೂರು ಗ್ರಾಮಾಂತರ 1, ಕೊಡಗು 1, ಚಾಮರಾಜನಗರ 1 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
CoronaVirus: ಜಪಾನ್, ಅಮೆರಿಕ ಮತ್ತು ಚೀನಾದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯವು ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಶುಕ್ರವಾರ ಮಹಾರಾಷ್ಟ್ರದಲ್ಲಿ 1,134 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, 3 ಸಾವುಗಳು ವರದಿಯಾಗಿವೆ. ಹೊಸ ಪ್ರಕರಣಗಳ ಪೈಕಿ 763 ಮುಂಬೈನಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.
ಇನ್ನು ಕರ್ನಾಟಕದಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 156 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,884ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಾಮಾಜಿಕ ಜಾಲತಾಣ ʼಕೂʼನಲ್ಲಿ ತಿಳಿಸಿದ್ದಾರೆ.
Omicron ನ ಅಪಾಯಕಾರಿ XE ರೂಪಾಂತರಿಯ ಎರಡನೇ ಪ್ರಕರಣವು ಮುಂಬೈನಲ್ಲಿ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ XE ರೂಪಾಂತರಿಯ ಒಟ್ಟು ಮೂರು ಪ್ರಕರಣಗಳು ಕಂಡುಬಂದಿವೆ. ಆದರೂ ಕೂಡ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆರೋಗ್ಯ ಸಚಿವಾಲಯ ಗೊಂದಲಮಯ ಆತಂಕ ವ್ಯಕ್ತಪಡಿಸಿದೆ.
Omicron's Community Spread - ದೇಶದ ಹಲವು ಮಹಾನಗರಗಳಲ್ಲಿ Omicorn ರೂಪಾಂತರಿಯ ಸಮುದಾಯ ಹರಡುವಿಕೆ ಉಂಟಾದ ಸಂಕೇತಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಸಂಸ್ಥೆಯಾಗಿರುವ INSACOG ಹೇಳಿದೆ.
ಕರೋನಾ ರೂಪಾಂತರಿ ಒಮಿಕ್ರಾನ್ (Omicron) ಸೋಂಕಿಗೆ ತುತ್ತಾದ ಬಹುತೇಕ ಮಂದಿ ಆಕ್ಸಿಜನ್ ಅಥವಾ ಐಸಿಯು ಬೆಡ್ ಗಳ ಮೇಲೆ ಅವಲಂಬಿತರಾಗದೆ ಹೋಂ ಐಸೋಲೇಷನ್ ನಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಈಗ ಬಿಬಿಎಂಪಿ ಈಗ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಮುಂದಾಗಿದೆ.
ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಿಸಲು ಸರ್ಕಾರ ಜೂನ್. 7ರವರೆಗೆ ಲಾಕ್ ಡೌನ್ ಘೋಷಣೆ ಮಾಡಿದೆ. ಇದರ ಮಧ್ಯೆ ಹೆಳ್ಳಿಗಳಲ್ಲಿಯೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಕೇಸ್ ಸೆಂಟರ್ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಲ್ಲದೆ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆಯ ಮಾಹಿತಿಯನ್ನು ಲಭ್ಯವಾಗುವಂತೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.