ಬಾರ್ಡರ್ ಗವಾಸ್ಕರ್ ಟ್ರೋಫಿ ಸೋಲಿನ ನಂತರ ರೋಹಿತ್-ವಿರಾಟ್ಸ್ ಅವರ ಪ್ರದರ್ಶನವನ್ನು ಪರಿಶೀಲಿಸಲು ಮಂಡಳಿಯು ಸಭೆಯನ್ನು ನಡೆಸಿತು. ಅಲ್ಲಿ ರೋಹಿತ್ ಶರ್ಮಾ ಕೂಡ ಇದ್ದರು. ಅಲ್ಲಿ ರೋಹಿತ್ ಶರ್ಮಾ ತಮ್ಮ ನಾಯಕತ್ವದ ಬಗ್ಗೆ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
Jasprit Bumrah: ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ನಾಯಕತ್ವ ವಹಿಸಿಕೊಂಡ ಹಾರ್ದಿಕ್ ಪಾಂಡ್ಯ ಅವರನ್ನು ತಂಡವು ಬೆಂಬಲಿಸಿದೆ ಎಂದು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ. ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ ನಂತರ ತಂಡದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Suryakumar Yadav: ನಾರ್ಮಲ್ ಆಗಿ ಕ್ರಿಕೆಟರ್ಸ್ ಪಂದ್ಯಕ್ಕೂ ಮುಂಚೆ ಅಭಸ್ಯ ಮಾಡೋದು ಗೊತ್ತಿರುವ ವಿಚಾರ ಆದ್ರೆ ಟೀಂ ಇಂಡಿಯಾದ ನೂತನ ನಾಯಕ ಸುರ್ಯಕುಮಾರ್ ಯಾದವ್ ಅವರಿಗೆ ಪಂದ್ಯಕ್ಕೂ ಮುಂಚೆ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡುವ ಅಭ್ಯಾಸ ಇಲ್ಲವಂತೆ.
Krishnamachari Srikkanth on Hardik Pandya: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ವಜಾಗೊಳಿಸಿರುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದೆ ಎಂದು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆರೋಪಿಸಿದ್ದಾರೆ. ನಾಯಕತ್ವ ಕಳೆದುಕೊಂಡಿರುವ ಬಗ್ಗೆ ಆಯ್ಕೆಗಾರರು ನೀಡಿರುವ ಕಾರಣಗಳು ಸಮಂಜಸವಲ್ಲ, ಡ್ರೆಸ್ಸಿಂಗ್ ರೂಮ್ನಿಂದ ಬಂದ ಪ್ರತಿಕ್ರಿಯೆ ಮತ್ತು ಆಟಗಾರರ ದೂರಿನಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ಮುಕ್ತಗೊಳಿಸಿರಬಹುದು ಎಂದು ಮಾಜಿ ಕ್ರಿಕೆಟಿಗ ಶಾಕಿಂಗ್ ಸುದ್ದಿ ಹೊರಹಾಕಿದ್ದಾರೆ.
ಆಗಸ್ಟ್ 27 ರಿಂದ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಶ್ರೀಲಂಕಾ ಪ್ರವಾಸಕ್ಕೆ ಭಾರತ ಈಗಾಗಲೇ ತಯಾರಿ ನಡೆಸುತ್ತಿದ್ದು, ಆಗಸ್ಟ್ 3 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡ ಶ್ರೀಲಂಕಾದ ವಿರುದ್ಧ ಆಡಲಿದೆ. ಈ ಸರಣಿಯಿಂದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಕೋಚ್ ಆಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲಿದ್ದಾರೆ. ತಂಡದ ಆಯ್ಕೆ ಸಂದರ್ಭದಲ್ಲಿ ಟಿ20 ನಾಯಕತ್ವದ ಕುರಿತು ಮಹತ್ವದ ಘೋಷಣೆಯಾಗುವ ನಿರೀಕ್ಷೆಯಿದೆ.
T20 World Cup : ಜೂನ್ನಲ್ಲಿ ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯಲಿರುವ ICC T20 ವಿಶ್ವ ಕಪ್ 2024ರ ಅಪಘಾನಿಸ್ತಾನ ತಂಡವನ್ನು ಘೋಷಿಸಿದ್ದು, ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.