ವೀರೇಂದ್ರ ಸೆಹ್ವಾಗ್ 2004ರಲ್ಲಿ ಆರತಿ ಅಹ್ಲಾವತ್ ಅವರನ್ನು ವಿವಾಹವಾದರು. ಇತ್ತೀಚೆಗೆ ಇಬ್ಬರೂ ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿದ್ದಾರೆ. ಡಿವೋರ್ಸ್ ತೆಗೆದುಕೊಳ್ಳಲಿದ್ದಾರೆ ಎಂದು ವೈರಲ್ ಆಗುತ್ತಿದೆ.
ಸಚಿನ್ ತೆಂಡೂಲ್ಕರ್ ವಿಶ್ವದಾದ್ಯಂತ ಅನೇಕ ಸಾಧನೆಗಳನ್ನು ಗೆದ್ದಿದ್ದಾರೆ. ಮುಂಬೈನ ವಾಂಗ್ಖೆಡೆ ಸ್ಟೇಡಿಯಂನಲ್ಲಿ ಅವರು ತಮ್ಮ ಶ್ರೇಷ್ಠ ವೃತ್ತಿಜೀವನವನ್ನು ಕೊನೆಗೊಳಿಸಿದರು. ಸಚಿನ್ ತೆಂಡೂಲ್ಕರ್ ಅವರು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಕ್ರೀಡಾಂಗಣವನ್ನು ಏಕೆ ಆಯ್ಕೆ ಮಾಡಿಕೊಂಡರು ಎಂಬ ಸತ್ಯವನ್ನು ಈಗ ಬಹಿರಂಗಪಡಿಸಿದ್ದಾರೆ.
ಐಪಿಎಲ್ 2024 ರ ನಂತರ, ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಸದ್ದು ಮಾಡಲು ಸಿದ್ಧರಾಗಿದ್ದಾರೆ. ಇದಕ್ಕಾಗಿ 'ಮಹಿ' ಬ್ಯಾಟಿಂಗ್ ಅಭ್ಯಾಸವನ್ನೂ ಆರಂಭಿಸಿದ್ದಾರೆ. ಧೋನಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧೋನಿ ಅಭಿಮಾನಿಗಳು ಈ ಫೋಟೋವನ್ನು ಶೇರ್ ಮಾಡಿ ಕಾಮೆಂಟ್ ಮಾಡುತ್ತಿದ್ದಾರೆ.
ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಡಿಸೆಂಬರ್ 21, 1980 ರಂದು ಬ್ರಿಸ್ಬೇನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ODI ಸಮಯದಲ್ಲಿ ಸುನಿಲ್ ಗವಾಸ್ಕರ್ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. ಮೂರು ತಿಂಗಳ ಕಾಲ ಭಾರತ ತಂಡದಲ್ಲಿ ಆಡಿದ ಅವರು ಆ ನಂತರ ಭಾರತ ತಂಡದಲ್ಲಿ ಆಡಿರಲಿಲ್ಲ.
ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಸಚಿನ್ ತೆಂಡುಲ್ಕರ್, ಎರಡೂವರೆ ದಶಕಗಳ ತಮ್ಮ ಕ್ರಿಕೆಟ್ ಬದುಕಿನಲ್ಲಿ ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆ ಈ 4 ದಾಖಲೆಗಳು ವಿಭಿನ್ನವಾದವು ಅವು ಯಾವವು?
ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಬ್ಯಾಡ್ ನ್ಯೂಸ್ ಸಿಕ್ಕಿದೆ. ಚಾಂಪಿಯನ್ಸ್ ಟ್ರೋಫಿಯಂತಹ ಮೆಗಾ ಟೂರ್ನಮೆಂಟ್ನಲ್ಲಿ ಭಾರತ ತಂಡವು ತಮ್ಮ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಆಡುವಂತಾಗಿದೆ.
Mansoor ali khan pataudi father: ತಮ್ಮ ದೇಶಕ್ಕಾಗಿ ಆಡಿದ ಅನೇಕ ತಂದೆ-ಮಗ ಜೋಡಿ ಕ್ರಿಕೆಟಿಗರು ಭಾರತದಲ್ಲಿದ್ದಾರೆ. ಆದರೆ ಈ ಅಪರೂಪದ ಭಾರತೀಯ ತಂದೆ-ಮಗ ಜೋಡಿಯ ಬಗ್ಗೆ ನಿಮಗೆ ಗೊತ್ತಾ, ಈ ತಂದೆ ಮಗನ ಜೋಡಿ ಎಲ್ಲರಿಗಿಂತಲೂ ಡಿಫರೆಂಟ್ ಮಗ ದೇಶಕ್ಕಾಗಿ ಆಡಿದರೆ, ತಂದಟ ಇಂಗ್ಲೆಂಡ್ ತಂಡದ ಪ್ಲೇಯರ್.ವಿದೇಶದಲ್ಲಿ ಭಾರತ ಸರಣಿ ಗೆಲ್ಲುವಂತೆ ಮಾಡಿದ ನಾಯಕ. ದೌರ್ಬಲ್ಯವನ್ನು ಶಕ್ತಿಯಾಗಿ ಪರಿವರ್ತಿಸುವ ನಾಯಕ. ಎದುರಾಳಿಯನ್ನು ಕಣ್ಣಲ್ಲಿ ಕಣ್ಣಿಟ್ಟು ಮಾತನಾಡಿಸುವ ನಾಯಕ..ಯಾರು ಎನ್ನುವ ಕುತೂಹಲ ಇದೆಯಾ..? ತಿಳಿಯಲು ಮುಂದೆ ಓದಿ...
James Anderson: ಎರಡು ದಶಕಳಿಂದ ಕ್ರಿಕೆಟ್ ಆಡಿ ಇತ್ತೀಚೆಗಷ್ಟೆ ಕ್ರಿಕೆಟ್ಗೆ ವಿದಾಯ ಹೇಳಿದ ಜೇಮ್ಸ್ ಆಂಡರ್ಸನ್ ಒಬ್ಬ ವೇಗಿ ಬೌಲರ್. ಜೇಮ್ಸ್ ಬಾಲ್ ಬೀಸಲು ಫೀಲ್ಡ್ಗೆ ಎಂಟ್ರಿ ಕೊಡುತ್ತಿದ್ದಾರೆ ಅಂದ್ರೇನೆ ಬ್ಯಾಟರ್ಗಳಲ್ಲಿ ನಡುಕ ಶುರುವಾಗುತ್ತಿತು. ಅಂತಹ ಬಿರುಸಿನ ಬೌಲರ್ಗೆ ಭಾರತದ ಆ ಬ್ಯಾಟರ್ ಅಂದರೆ ಭಯವಂತೆ. ಹಾಗಾದರೆ ಯಾರು ಆ ಬ್ಯಾಟರ್ ತಿಳಿಯಲು ಮುಂದೆ ಓದಿ...
James Anderson : 41 ವರ್ಷದ ಆಂಡರ್ಸನ್ 2003ರಲ್ಲಿ ಲಾರ್ಡ್ಸ್’ನಲ್ಲಿ ಟೆಸ್ಟ್’ಗೆ ಪದಾರ್ಪಣೆ ಮಾಡಿದ್ದರು. 187 ಟೆಸ್ಟ್ ಪಂದ್ಯಗಳಲ್ಲಿ 700 ವಿಕೆಟ್ ಪಡೆದಿದ್ದಾರೆ. ಆಂಡರ್ಸನ್ 700 ಟೆಸ್ಟ್ ವಿಕೆಟ್’ಗಳ ಎವರೆಸ್ಟ್ ಅನ್ನು ತಲುಪಿದ ಮೊದಲ ವೇಗದ ಬೌಲರ್ ನೆನ್ನೆಯಷ್ಟೇ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಅಂತಿಮವಾಗಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.