ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಬ್ಯಾಡ್ ನ್ಯೂಸ್ ಸಿಕ್ಕಿದೆ. ಚಾಂಪಿಯನ್ಸ್ ಟ್ರೋಫಿಯಂತಹ ಮೆಗಾ ಟೂರ್ನಮೆಂಟ್ನಲ್ಲಿ ಭಾರತ ತಂಡವು ತಮ್ಮ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಆಡುವಂತಾಗಿದೆ.
Hardik Pandya Dating British Singer: ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾರದಿಕ್ ಪಾಂಡ್ಯ ಹಾಗೂ ನಟಿ ನತಾಶ ತಮ್ಮ ದಾಂಪತ್ಯ ಜೀವನಕ್ಕೆ ಇಂತಿ ಹಾಡಿ, 25 ದಿನಗಳ ಹಿಂದೆಯಷ್ಟೆ ವಿಚ್ಛೇದನ ಪಡೆದಿದ್ದಾರೆ. ಇದರ ಬೆನ್ನಲ್ಲೆ ಹಾರ್ದಿಕ್ ಪಾಂಡ್ಯ ಹಾಗೂ ಬ್ರಿಟನ್ನ ಗಾಯಕಿ ಒಂದೆ ಸ್ಥಳದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ಈ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನು ಸುದ್ದಿ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ.
ಭಾರತೀಯ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸ್ಮೃತಿ ಮಂಧಾನ ಗುರುವಾರ, ಜುಲೈ 18 ರಂದು ತಮ್ಮ 28 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 18 ಜುಲೈ 1996 ರಂದು ಮುಂಬೈನಲ್ಲಿ ಜನಿಸಿದರು.ಮಂಧಾನ ಅವರ ತಂದೆಯ ಹೆಸರು ಶ್ರೀನಿವಾಸ್ ಮಂಧಾನ ಮತ್ತು ತಾಯಿಯ ಹೆಸರು ಸ್ಮಿತಾ ಮಂಧಾನ. ಇದಲ್ಲದೆ, ಸ್ಮೃತಿ ಮಂಧಾನ ಅವರಿಗೆ ಸಹೋದರ ಕೂಡ ಇದ್ದಾರೆ. ಸ್ಮೃತಿ ತನ್ನ ಸಹೋದರನನ್ನು ನೋಡಿದ ನಂತರವೇ ಕ್ರಿಕೆಟ್ ಆಡುವ ಆಸಕ್ತಿಯನ್ನು ಬೆಳೆಸಿಕೊಂಡಿದ್ದೇನೆ ಎಂದು ಅನೇಕ ಬಾರಿ ಹೇಳಿದ್ದಾರೆ.
Anant Ambani Wedding : ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ಅಂ ಬಾನಿ ಮತ್ತು ಖ್ಯಾತ ಉದ್ಯಮಿ ವೀರೇನ್ ಮರ್ಚೆಂಟ್ ಅವರ ಕಿರಿಯ ಪುತ್ರ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭದಲ್ಲಿ ಇಡೀ ಚಿತ್ರರಂಗ ಹಾಗೂ ಕ್ರಿಕೆಟ್ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು
ಶುಭಮನ್ ಗಿಲ್ ಎಂದರೆ ಸಾರಾ ತೆಂಡೂಲ್ಕರ್ ಹೆಸರು ಬರುವುದು ನಮಗೆಲ್ಲರಿಗೂ ಗೊತ್ತಿರುವ ಸಂಗತಿಯೇ ಹೌದು. ಆದರೆ ನಿಜ ವಿಷಯ ತಿಳಿಯುವುದಾದರೆ ಕೇವಲ ಸಾರಾ ಮಾತ್ರ ಅಲ್ಲ ಅವರ ಜೊತೆ ಇನ್ನಿಷ್ಟು ಹುಡುಗಿಯರ ಡೇಟ್ ಮಾಡ್ತಿದರಂತೆ ಶುಭಮ ಯಾರದು ಗೊತ್ತಾ ಇಲ್ಲಿದ್ದಾರೆ ನೋಡಿ..
ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಹಾಗೂ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಶುಭ್ಮನ್ ಗಿಲ್ ಗುಟ್ಟಾಗಿ ಕೆಲವೊಂದು ಹುಡುಗಿಯರೊಟ್ಟಿಗೆ ಡೇಟಿಂಗ್ ಮಾಡ್ತಿದ್ದಾರಂತೆ ಯಾರದು ಗೊತ್ತಾ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.