Shakib Al Hasan Bowling Banned: ಬಾಂಗ್ಲಾದೇಶದ ದಿಗ್ಗಜ ಆಟಗಾರ ಶಕೀಬ್ ಅಲ್ ಹಸನ್ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. 712 ಅಂತಾರಾಷ್ಟ್ರೀಯ ವಿಕೆಟ್ ಪಡೆದ ಈ ಆಲ್ ರೌಂಡರ್ ಇನ್ನು ಮುಂದೆ ಬೌಲಿಂಗ್ ಮಾಡಲು ಸಾಧ್ಯವಾಗೋದಿಲ್ಲ ಎಂದು ಹೇಳಲಾಗುತ್ತಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಅವರನ್ನು ನಿಷೇಧಿಸಿದ್ದು, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಶಕೀಬ್ ಮೇಲಿನ ನಿಷೇಧವನ್ನು ಖಚಿತಪಡಿಸಿದೆ.
ICC Ban on Nasir Hossain: ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಯ ಅಡಿಯಲ್ಲಿ ಮೂರು ಆರೋಪಗಳನ್ನು ಒಪ್ಪಿಕೊಂಡ ನಂತರ ಬಾಂಗ್ಲಾದೇಶದ ಆಲ್ರೌಂಡರ್ ನಾಸಿರ್ ಹೊಸೈನ್ ಅವರನ್ನು ಮಂಗಳವಾರ ಎರಡು ವರ್ಷಗಳ ಕಾಲ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿಷೇಧಿಸಲಾಗಿದೆ.
Marlon Samuels banned for 6 years: 2012 ಮತ್ತು 2016ರಲ್ಲಿ ವೆಸ್ಟ್ ಇಂಡೀಸ್ ಪರ ಆಟವಾಡಿ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದರು, ಈ ಆಟಗಾರ ಬೇರಾರು ಅಲ್ಲ ಮರ್ಲಾನ್ ಸ್ಯಾಮ್ಯುಯೆಲ್ಸ್. ಇವರಿಗೆ ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) 6 ವರ್ಷಗಳ ಕಾಲ ನಿಷೇಧ ಹೇರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.