ಸತ್ತು ಸ್ವರ್ಗಕ್ಕೆ ಹೋದ್ರೆ ಯಾರು ನಮಗೆ ತೊಂದರೆ ಕೊಡಲ್ಲ ಎಂದು ಮಾಯಾಳನ್ನ ಕೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವ ತೀರ್ಮಾನ ಮಾಡಿದ್ದನಂತೆ. ಅದರಂತೆ ಪ್ಲಾನ್ ಮಾಡಿ ಇಂದಿರಾನಗರದ ಲಾಡ್ಜ್ ಗೆ ಮಾಯಾಳನ್ನು ಕರೆತಂದಿದ್ದಾನೆ.
ಅವರು ಜೋಡಿ ಹಕ್ಕಿಯಂತಿದ್ದ ದಂಪತಿ. ಬಾಲ್ಯದಿಂದಲೂ ಒಂದೇ ಶಾಲೆಯಲ್ಲಿ ಕಲಿತ ಸಹಪಾಠಿಗಳು. ಚಿಕ್ಕಂದಿನಿಂದ ಒಟ್ಟೋಟ್ಟಿಗೆ ಆಡಿ ಬೆಳೆದವರು. ವರ್ಷಗಟ್ಟಲೇ ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು ಕಳೆದೆರಡು ವರ್ಷಗ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.ಆದರೆ ಸಣ್ಣ ಮನಸ್ತಾಪದಿಂದ ಪತ್ನಿ ಈಗ ಸಾವಿಗೆ ಶರಣಾಗಿದ್ದಾಳೆ.
ನಗರ ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆ ಕಾನ್ ಸ್ಟೇಬಲ್ನ ಸಮಯಪ್ರಜ್ಞೆ ಹಾಗೂ ತ್ವರಿತ ಕಾರ್ಯಾಚರಣೆಯಿಂದ ಲೋಕಾಯುಕ್ತ ನಿವೃತ್ತ ರಿಜಿಸ್ಟ್ರಾರ್ ಅವರ ಬ್ಯಾಂಕಿನಿಂದ ಸೈಬರ್ ಖದೀಮರು ಎಗರಿಸಿದ್ದ 9 ಲಕ್ಷ ರೂಪಾಯಿ ತಡೆದು ಮತ್ತೆ ದೂರುದಾರರಿಗೆ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗ್ವಾಲಿಯರ್ ನಲ್ಲಿ ಯುವಕರ ಸಮೂಹವೊಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಅದನ್ನು ತಮ್ಮ ಸ್ನೇಹಿತರಿಗೆ ಲೈವ್ ಸ್ಟ್ರೀಮ್ ಮಾಡಿದ ಆಘಾತಕಾರಿ ಘಟನೆ ನಡೆದಿದೆ.ಈಗ ತಲೆಮೆರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಮಧ್ಯಪ್ರದೇಶದ ಪೊಲೀಸರು ಬಲೆ ಬಿಸಿದ್ದಾರೆ ಎನ್ನಲಾಗಿದೆ.
ಆಸಿಡ್ ದಾಳಿ ನಡೆಸಿ ಬಿಲ ಸೇರಿದ್ದ ಆರೋಪಿ ನಾಗೇಶ್ ಸದ್ಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ತಾನು ಆಸಿಡ್ ಹಾಕಲು ಕಾರಣ ಏನು ಎಂದು ಬಾಯಿ ಬಿಟ್ಟಿರುವ ಕಿರಾತಕ, ಯುವತಿಯ ಮೇಲೆಯೇ ಆರೋಪ ಮಾಡುತ್ತಿದ್ದಾನೆ.
ಮೃತ ಮಹಿಳೆಗೆ ವಾರಕ್ಕೆ ಒಮ್ಮೆ ಹೋಟೆಲ್ ನಲ್ಲಿ ಊಟಕ್ಕೆ ಹೋಗುವ ಆಸೆ ಇತ್ತಂತೆ. ಆದರೆ ಹಳ್ಳಿಯಲ್ಲಿ ಹುಟ್ಟಿ ಬೆಳೆದಿದ್ದ ಪತಿ ತನ್ನ ಆಸೆ ಈಡೇರಿಸುತ್ತಿಲ್ಲ ಎಂದು ಜಿಗುಪ್ಸೆಗೊಂಡು 2 ಮಕ್ಕಳ ಜೊತೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.