ತುಮಕೂರಿನಲ್ಲಿ ಸಿಟಿ ರವಿ ವಿರುದ್ಧ ಟಿ.ಬಿ.ಜಯಚಂದ್ರ ವಾಗ್ದಾಳಿ ರಾಜಕಾರಣದಲ್ಲಿ ಇದೆಲ್ಲಾ ಮಾಮೂಲಿ ನಾನು ಶಾಸಕನಾಗಿ ಇರುತ್ತೇನೆ ಕ್ಷೇತ್ರದಲ್ಲಿ ಶಾಸಕರಾಗಿದ್ದಾಗಲೇ ಒಳ್ಳೆ ಒಳ್ಳೆ ಕೆಲಸ ಮಾಡಿದ್ದೇನೆ, ಈಗ್ಲೂ ಮಾಡ್ತೀನಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ಕೊಟ್ಟಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆ ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಟೀಕಿಸಿದರು.
ಅರ್ಕಾವತಿ ಹಗರಣ 8 ಸಾವಿರ ಕೋಟಿ ತಿಂದವ ಖದೀಮ ಯಾರು? ಕಾಂಗ್ರೆಸ್ ಅಧಿಕಾರದಲ್ಲಿದೆ ಸಾಬೀತು ಮಾಡಿಕೊಳ್ಳಲು ತನಿಖೆ ಮಾಡಿ ಕಾಂಗ್ರೆಸ್ ನಾಯಕರಿಗೆ ಆಗ್ರಹ ಮಾಡಿದ ಮಾಜಿ ಸಚಿವ C.T. ರವಿ ಪೊಲೀಸ್ ಹಗರಣ ಆಗಿದೆ ಎಂದು ಬೇರೆಯವರ ಮೇಲೆ ಆರೋಪ ಮಾಡಬೇಡಿ
ಒಳ ಒಪ್ಪಂದ ಬಗ್ಗೆ ಸಿಟಿ ರವಿ-ಪ್ರತಾಪ್ ಸಿಂಹ ಹೇಳಿಕೆ ವಿಚಾರ ಕೈ-ಬಿಜೆಪಿ ನಡುವೆ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಹೊಂದಾಣಿಕೆ ಮಾಡಿಕೊಂಡಿರೋ ಹೆಸರು ಘೋಷಣೆ ಮಾಡಲಿ ಪ್ರತಾಪ್ ಸಿಂಹ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ಹೊಂದಾಣಿಕೆ ಮಾಡಿಕೊಂಡ್ರೆ ಅವರ ಹೆಸರು ನಮಗೂ ಗೊತ್ತಾಗುತ್ತೆ ಸಿ.ಟಿ ರವಿ ಹಾಗೂ ಪ್ರತಾಪ್ ಸಿಂಹಗೆ ಸವಾಲ್ ಹಾಕಿದ ಎಂ.ಬಿ ಪಾಟೀಲ್
ಚುನಾವಣೆಗೆ ಮೊದಲು ನಿನಗೂ ಫ್ರೀ, ನನಗೂ ಫ್ರೀ ಅಂದ್ರು. ಉಚಿತ, ನಿಶ್ಚಿತ, ಖಂಡಿತ, ಖಚಿತಕ್ಕೆ ಈಗ ಷರತ್ತು ಬಂದಿದೆ ಎಂದು ಕಾಂಗ್ರೆಸ್ನ ಐದು ಗ್ಯಾರಂಟಿ ಬಗ್ಗೆ ಮಾಜಿ ಶಾಸಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಲ್ಲಿ ಶಾಸಕ ಸಿ.ಟಿ.ರವಿ ಮತದಾನ. ನಗರದ ಬಸವನಹಳ್ಳಿ ಶಾಲೆಯಲ್ಲಿ ಮತದಾನ. ಬಸವನಹಳ್ಳಿ ಶಾಲೆ ಮತಗಟ್ಟೆ ಸಂಖ್ಯೆ 200ರಲ್ಲಿ ಮತದಾನ. ಪತ್ನಿ, ತಾಯಿ, ಮಗನ ಜೊತೆ ಆಗಮಿಸಿ ವೋಟಿಂಗ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.