Cyber Crime: ದೂರುದಾರರು ತಮ್ಮ ಮೊಬೈಲಿಗೆ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ಸ್ ಕ್ಲೈಮ್ ಎಂದು ವಂಚಕರು ಕಳಿಸಿದ್ದ ಲಿಂಕ್ ಕ್ಲಿಕ್ ಮಾಡಿದ್ದರು. ಆಗ ಅಧಿಕೃತ ವೆಬ್ಸೈಟ್ನ್ನೇ ಹೋಲುವ ನಕಲಿ ವೆಬ್ಸೈಟ್ ತೆರೆದಿದೆ. ನೋಡನೋಡುತ್ತಿದ್ದಂತೆ ಖಾತೆಯಲ್ಲಿದ್ದ 1.93 ಲಕ್ಷ ಕಡಿತವಾಗಿದೆ.
WhatsApp Scam Alert! ಕರೋನಾ ವೈರಸ್ ವಿಶ್ವದಾದ್ಯಂತ ಹರಡಿದ ನಂತರ ಆನ್ಲೈನ್ ಹಗರಣಗಳು ಹೆಚ್ಚುತ್ತಿವೆ. ಸಿಕ್ಯೂರಿಟಿ ರಿಸರ್ಚರ್ ಓರ್ವರು ಹೊಸ ಹಗರಣದ ಬಗ್ಗೆ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಹಗರಣ ಯಾವುದು? ಮತ್ತು ವಂಚಕರು ಜನರನ್ನು ಹೇಗೆ ವಂಚಿಸುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
TikTok ಹೆಸರಿನಡಿ ಖದೀಮರು ಮಾಲ್ವೇಯರ್ ಗಳನ್ನು ಕಳುಹಿಸುತ್ತಿದ್ದಾರೆ. ಮಾಲ್ವೇಯರ್ ನಿಮ್ಮ ಕಂಪ್ಯೂಟರ್ ಗೆ ಹಾನಿ ತಲುಪಿಸುವ ಉದ್ದೇಶದಿಂದ ತಯಾರಿಸಲಾಗಿರುವ ಒಂದು ರೀತಿಯ ಸಾಫ್ಟ್ ವೇರ್ ಆಗಿದೆ. ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಕದಿಯಲು ಹ್ಯಾಕರ್ ಗಳು ಇದನ್ನು ಬಳಸುತ್ತಾರೆ.
ಕರೋನಾ ವೈರಸ್ ಹೆಸರಿನಲ್ಲಿ ಮೋಸ ಮಾಡಲು ಸಂಚು ರೂಪಿಸುತ್ತಿರುವವರ ಬಗ್ಗೆ ದೆಹಲಿ ಪೊಲೀಸರು ಸಲಹೆ ನೀಡಿದ್ದಾರೆ. ಈ ಸಾಂಕ್ರಾಮಿಕದ ಹೆಸರಿನಲ್ಲಿ ಅಪರಾಧಿಗಳು ಜನರನ್ನು ಮೋಸ ಮಾಡಬಹುದು ಎಂದು ಪೊಲೀಸರು ಹೇಳುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.