ದರ್ಶನ್ಗೆ ಹೊಸ ಸಂಕಷ್ಟ ತಂದ ರಿಟ್ರೀವ್ ಫೋಟೋ..!
ಪ್ರತ್ಯಕ್ಷದರ್ಶಿ ಮೊಬೈಲ್ನಲ್ಲಿ ಫೋಟೋ ಸಿಕ್ಕಿದ್ದೇ ರೋಚಕ
ಹೈದರಾಬಾದ್ನಲ್ಲಿ ಫೇಲ್, ಬೆಂಗಳೂರು FSLನಲ್ಲಿ ಸಕ್ಸಸ್
ಕೊಲೆಯಾದ ಸ್ಥಳದಲ್ಲೇ ಇತರೆ ಆರೋಪಿಗಳ ಜೊತೆ ಪೋಸ್
Darshan case : ನಟ ದರ್ಶನ್ ಮೆಡಿಕಲ್ ರಿಪೋರ್ಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದು ಬಿಟ್ರೆ ಯಾವ ಟ್ರೀಟ್ಮೆಂಟ್ ನಡೆಯುತ್ತಿದೆ ಅನ್ನೋದರ ಬಗ್ಗೆ ಎಲ್ಲೂ ಕೂಡ ಬಹಿರಂಗಪಡಿಸಿಲ್ಲ. ಹಾಗಾದ್ರೆ ಬಳ್ಳಾರಿ ಜೈಲಿನಿಂದ ಹೊರಬಂದ ಕೂಡಲೇ ಬೆನ್ನು ನೋವು ವಾಸಿಯಾಯ್ತ..?.. ಈ ಕುರಿತ ಇಂಟ್ರಸ್ಟಿಂಗ್ ವಿಚಾರ ಇಲ್ಲಿದೆ ನೋಡಿ..
ಇದೀಗ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರ ಆಧುನಿಕ ತಂತ್ರಜ್ಞಾನ ಸ್ಪರ್ಷದೊಂದಿಗೆ ನವೆಂಬರ್ 22 ರಂದು ಮರು ಬಿಡುಗಡೆಯಾಗುತ್ತಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಮಂದಿರದ ಪ್ರವೇಶ ದರದಲ್ಲಿ 50% ರಿಯಾಯಿತಿ ಇರುತ್ತದೆ.
Dr Bro Fan Followers: ದರ್ಶನ್ ಅವರಿಗೆ ಇನ್’ಸ್ಟಾಗ್ರಾಂನಲ್ಲಿ 2.1 ಮಿಲಿಯನ್ ಫಾಲೋವರ್ಸ್ ಇದ್ದರೆ, ಸುದೀಪ್ ಅವರನ್ನು 2.4 ಮಿಲಿಯನ್ ಮಂದಿ ಫಾಲೋ ಮಾಡುತ್ತಿದ್ದಾರೆ. ಆದರೆ ಈ ಯೂಟ್ಯೂಬರ್ ಮಾತ್ರ ಇವರಿಬ್ಬರನ್ನು ಮೀರಿಸಿ, ಅಂದರೆ 2.8 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
Lawyer Jagadish on Darshan : ದರ್ಶನ್ ಪರವಾಗಿ ಮಾತಾಡುತ್ತಾ ಬಿಗ್ ಮನೆಗೆ ಎಂಟ್ರಿಕೊಟ್ಟ ಲಾಯರ್ ಜಗದೀಶ್ ಸ್ವಲ್ಪ ಜನಪ್ರಿಯತೆ ಸಿಕ್ಕಂತೆ ಈಗ ದರ್ಶನ್ ವಿರುದ್ಧ ಮಾತನಾಡಲು ಶುರು ಮಾಡಿದಂತಿದೆ.. ಇದರಿಂದಾಗಿ ದಾಸನ ಅಭಿಮಾನಿಗಳು ಇವನೇನು ಸೈಕೋನಾ ಅಂತ ಕೇಳ್ತಾ ಇದ್ದಾರೆ..
Net worth of actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಇದೀಗ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಅವರ ಸತತ ಪ್ರಯತ್ನಗಳಿಗೆ ಕೊನೆಗೂ ಫಲ ಸಿಕ್ಕಿದೆ ಎನ್ನಬಹುದು. ಇನ್ನೊಂದೆಡೆ ಇವರ ಆಸ್ತಿ ಬಗ್ಗೆ ಸದ್ಯ ಭಾರೀ ಚರ್ಚೆಯಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್ ಸುಮಾರು ಐದು ತಿಂಗಳಗಳ ಕಾಲ ಜೈಲಿನ ಕಂಬಿ ಎಣಿಸಿದ್ರು. ಇದೀಗ ಕೊನೆಗೂ ದೀಪಾವಳಿಗೆ ನಟ ದರ್ಶನ್ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಅವರ ಅಭಿಮಾನಿಗಳಿಗೆ ಸಂತಸಕ್ಕೆ ಪಾರವೆ ಇಲ್ಲದಂತಾಗಿದೆ. ಈ ಕುರಿತು ಒಂದು ವರಿದಿ ಇಲ್ಲಿದೆ.....!
ಆರೋಪಿ ದರ್ಶನ್ಗೆ 6 ವಾರ ಮಧ್ಯಂತರ ಜಾಮೀನು
ನಿನ್ನೆರಾತ್ರಿ ಬಳ್ಳಾರಿಯಿಂದ ಬೆಂಗಳೂರಿಗೆ ಬಂದ ದರ್ಶನ್
ಪತ್ನಿ ವಿಜಯಲಕ್ಷ್ಮಿ ನಿವಾಸದಲ್ಲಿರೋ ಆರೋಪಿ ದರ್ಶನ್
ಹೊಸಕೆರೆಹಳ್ಳಿ ಅಪಾರ್ಟ್ಮೆಂಟ್ಗೆ ಆಗಮಿಸಿದ ದರ್ಶನ್
ದರ್ಶನ್ ಬರ್ತಿದ್ದಂತೆ ಮನೆ ಮುಂದೆ ಅಭಿಮಾನಿಗಳ ಗಲಾಟೆ
ನಟ ದರ್ಶನ್ ನೋಡಲು ಜಮಾಯಿಸಿದ ಅಭಿಮಾನಿಗಳು
ರಸ್ತೆಯುದ್ಧಕ್ಕೂ ದರ್ಶನ್ ಅಭಿಮಾನಿಗಳ ಜೈಕಾರ
ಇಂದು ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ
140 ದಿನ ಕಾಲ ಜೈಲು ವಾಸ ಅನುಭವಿಸಿದ್ದ ಕಾಟೇರನಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದೆ,ಚಿಕಿತ್ಸೆ ಹಿನ್ನಲೆ ನ್ಯಾಯಾಲಯದಿಂದ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರಾಗಿದೆ..ಇತ್ತ ದರ್ಶನ್ ಗೆ ಜಾಮೀನು ಮಂಜೂರಾಗ್ತ ಇದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ....
ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆ
ಇದು ನ್ಯಾಯಾಂಗದ ವಿಚಾರ, ಈ ಕುರಿತು ಪ್ರತಿಕ್ರಿಯೆ ನೀಡಲ್ಲ
ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಅನ್ನೋದೆ ನಮ್ಮ ಆಗ್ರಹ
ನಮ್ಮ ಮಗನ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದು ನಮ್ಮ ಉದ್ದೇಶ
ಸರ್ಕಾರ, ನ್ಯಾಯಾಂಗದ ಬಗ್ಗೆ ನಮಗೆ ನಂಬಿಕೆಯಿದೆ
ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಹೇಳಿಕೆ
Darshan case updates : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿರುವ ನಟ ದರ್ಶನ್ ಹೊಸಕೆರೆಹಳ್ಳಿಯ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇತ್ತ ಮಧ್ಯಂತರ ಜಾಮೀನು ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಲು ಚರ್ಚೆ ನಡೆಸಿದ್ದಾರೆ. ಹಾಗಾದ್ರೆ ದರ್ಶನ್ ವಿಷಯದಲ್ಲಿ ಇವತ್ತಾಗಿರುವ ಡೆವಲಪ್ಮೆಂಟ್ ಏನೂ ಅನ್ನೋದನ್ನ ತೋರಿಸ್ತಿವಿ ನೋಡಿ.
ಸಾಮಾನ್ಯ ಜಾಮೀನಿಗಾಗಿ ಕಾನೂನು ಹೋರಾಟ ಮಾಡಬಹುದು. 6 ವಾರ ಚಿಕಿತ್ಸೆಯ ಬಳಿಕ ವೈದ್ಯಕೀಯ ಪರಿಸ್ಥಿತಿಗೆ ಅನುಗುಣವಾಗಿ. ಸಾಮಾನ್ಯ ಬೇಲ್ ತಿರಸ್ಕೃತಗೊಂಡರೆ ಸುಪ್ರೀಂಗೆ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.