ಅಮೆರಿಕಾದಲ್ಲಿ ʻಟ್ರಂಪ್ 2.o ಸರ್ಕಾರʼ ಶುರು
ಎರಡನೇ ಬಾರಿಗೆ ಅಧ್ಯಕ್ಷರಾಗಿ ಟ್ರಂಪ್ ಪ್ರಮಾಣ
ಉಪಾಧ್ಯಕ್ಷರಾಗಿ ಜೆ.ಡಿ.ವ್ಯಾನ್ಸ್ ಪದಗ್ರಹಣ
ದೊಡ್ಡಣನ ಪಟ್ಟಾಭಿಷೇಕಕ್ಕೆ ವಿಶ್ವ ಗಣ್ಯರ ಸಾಕ್ಷಿ
Rohit Sharma: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಈ ಹಿನ್ನಲೆಯಲ್ಲಿ ಮೆಗಾ ಹರಾಜು ನಿಯಮಗಳು ಹೇಗಿರಲಿದೆ ಎಂದು ತಿಳಿಯಲು ಎಲ್ಲರೂ ಉತ್ಸುಕರಾಗಿದ್ದಾರೆ. ಉಳಿಸಿಕೊಂಡಿರುವ ಆಟಗಾರರ ಮಿತಿ, ಪಂದ್ಯದ ಹಕ್ಕು ಕಾರ್ಡ್, ಅನ್ಕ್ಯಾಪ್ಡ್ ಆಟಗಾರರು ಮತ್ತು ವಿದೇಶಿ ಆಟಗಾರರ ಮೇಲೆ ಕ್ರಮ ನಿಯಮಗಳು ಹೇಗೆ ಬದಲಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಮತ್ತೊಂದೆಡೆ, ಸ್ಟಾರ್ ಆಟಗಾರರು ತಮ್ಮ ಫ್ರಾಂಚೈಸಿಗಳನ್ನು ತೊರೆಯುತ್ತಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.
ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ. ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ: ಸಿ.ಎಂ ಖಡಕ್ ಎಚ್ಚರಿಕೆ
IPL 2024 DC Rishabh Pant: ಏಪ್ರಿಲ್ 03ರಂದು ವೈಜಾಗ್ನಲ್ಲಿ ಡಿಸಿ vs ಕೆಕೆಆರ್ ನಡುವೆ ನಡೆದ ಐಪಿಎಲ್ ಪಂದ್ಯದಲ್ಲಿ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ 106 ರನ್ ಗಳ ಸೋಲು ಅನುಭವಿಸಿದೆ.
IPL 2024 KKR vs DC: ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ರೋಮಾಂಚಕಪಂದ್ಯದಲ್ಲಿ ಡಿಸಿ ಬೌಲರ್ ಇಶಾಂತ್ ಶರ್ಮಾ ಅವರ ಅದ್ಭುತ ಯಾರ್ಕರ್ಗೆ ಕೆಕೆಆರ್ ಬ್ಯಾಟ್ಸ್ಮನ್ ಆಂಡ್ರೆ ರಸೆಲ್ ಕ್ಲೀನ್ ಬೌಲ್ಡ್ ಆದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
Delhi Captials : ಇಂದು ನಡೆಯಲಿರುವ ಐಪಿಎಲ್ 2024 ರ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಆಡಲಿದ್ದು, ರಿಷಬ್ ಪಂತ್ ಮತ್ತೆ ತಮ್ಮ ತಂಡಕ್ಕೆ ಸೇರ್ಪಡೆಯಾಗಿರುವುದು ಎಲ್ಲರ ಗಮನ ಸೆಳೆದಿದೆ.
ಅಧಿಕಾರಿಗಳ ವಿರುದ್ಧ ಸಿಡಿದೆದ್ದ ರಾಯಚೂರು ಡಿಸಿ
ಕುಡಿಯುವ ನೀರಿನ ವಿಚಾರವಾಗಿ ಡಿಸಿ ಪುಲ್ ಗರಂ
ರಾಯಚೂರು ಡಿಸಿ ಚಂದ್ರಶೇಖರ ನಾಯಕ್ ತರಾಟೆ
ಕಷ್ಟ ಪಟ್ಟಾದ್ರು ಜನರಿಗೆ ಕುಡಿಯುವುದಕ್ಕೆ ನೀರು ತನ್ನಿ
ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು.
ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಅನುಷ್ಠಾನ ಸಂಬಂಧ ಮತ್ತು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಸಭೆಯಲ್ಲಿ ಸಿಎಂ ಚರ್ಚಿಸಲಿದ್ದಾರೆ. ಜೊತೆಗೆ ಜಿಲ್ಲೆಗಳ ಮಳೆ ಸ್ಥಿತಿಗತಿ ಹಾಗೂ ಬೆಳೆ ಹಾನಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ರವೀಂದ್ರ. ಜಿಲ್ಲಾಡಳಿತ, ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮ. ನಗರದ ಬಿ.ಬಿ.ರಸ್ತೆ ಬದಿಯಲ್ಲಿ ತುಂಬಿಕೊಂಡಿರುವ ಕಸ ಸ್ವಚ್ಛತೆ. ಸ್ವಚ್ಛತಾ ಕಾರ್ಯಕ್ಕೆ ಡಿಸಿ ಪಿ.ಎನ್.ರವೀಂದ್ರರಿಂದ ಚಾಲನೆ .
500ಕ್ಕೂ ಹೆಚ್ಚು ಮನೆಗಳಿರೋ ದೇವಗಿರಿ ಗ್ರಾಮಕ್ಕೆ ಜಿಲ್ಲಾಡಳಿತ ಕೆವಲ ಎರಡು ಬೋರ್ ವೇಲ್ ವ್ಯವಸ್ಥೆ ಮಾಡಿದೆ. ಪ್ರತಿ ದಿನ ಸಂಜೆ 4 ಗಂಟೆಗೆ ಪ್ರತಿ ಕುಟುಂಬಕ್ಕೆ 10 ಬಿಂದಿಗೆ ನೀರು ನೀಡಲಾಗುತ್ತದೆ. ಆದ್ರೆ ಈ ನೀರು ಈ ಗ್ರಾಮದ ಜನರ ಬಳಕೆಗೆ ಸಾಕಾಗಲ್ಲ ಅಂತಾ ಬೇಸರ ವ್ಯಕ್ತ ಪಡಿಸಿದರು. ಇನ್ನು ಸಮಸ್ಯೆ ಕೇವಲ ದೇವರಿಗಿ ಹಳ್ಳಿಯದೊಂದೆ ಅಲ್ಲ ಜಿಲ್ಲೆಯಲ್ಲಿ 145 ಹಳ್ಳಿಯಲ್ಲಿ ಈ ಸಮಸ್ಯೆ ಇದೆ ಅಂತಾ ಜನರು ಆಕ್ರೋಶ ಹೊರಹಾಕಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.