Delhi Assembly Elections 2025 : ಕೇಂದ್ರ ಚುನಾವಣಾ ಆಯೋಗವು ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ, ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
ರಾಷ್ಟ್ರ ರಾಜಧಾನಿ ದೆಹಲಿ ಕುರಿತು ಹೇಳುವುದಾದರೆ ಇಲ್ಲಿನ ಶೇ.82ರಷ್ಟು ಆಪ್ ಬಳಕೆದಾರರು ಚುನಾವಣೆಗಳ ಕುರಿತು ಅತ್ಯಂತ ಉತ್ಸುಕರಾಗಿದ್ದು, ಚುನಾವಣೆಗಳು ಅವರ ಪಾಲಿಗೆ ತುಂಬಾ ಮಹತ್ವಪಡೆದುಕೊಂಡಿವೆ ಎಂದಿದ್ದಾರೆ. ಇದರಲ್ಲಿ ಶೇ.60 ರಷ್ಟು ಪುರುಷರುಹಾಗೂ ಶೇ 59 ರಷ್ಟು ಮಹಿಳೆಯರು, ಚುನಾವಣೆಗಳಲ್ಲಿ ಮತ ಚಲಾಯಿಸದೇ ಇರುವವರನ್ನು ದಂಡನೆಗೆ ಒಳಪಡಿಸಬೇಕು ಎಂದಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಗೆ ಒಂದು ತಿಂಗಳಿಗಿಂತಲೂ ಕಡಿಮೆ ಸಮಯ ಇರುವಾಗ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಇಂದು ದೆಹಲಿ ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದೆ. ಈ ಪೈಕಿ 46 ಶಾಸಕರು ಪುನರಾವರ್ತಿತ ಅಭ್ಯರ್ಥಿಗಳಾಗಿದ್ದಾರೆ.
ಫೆಬ್ರವರಿ 8 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಇಂದು ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.