Royal Enfield : ಇತ್ತೀಚಿನ ದಿನಗಳಲ್ಲಿ ಟು ವೀಲರ್ ಗಾಡಿಗಳು ಎಂದರೆ ಎಲ್ಲರಿಗೂ ಒಂದು ರೀತಿಯ ಕ್ರೇಜ್ ಅನ್ನು ಹುಟ್ಟಿಸುತ್ತದೆ ಅದರಲ್ಲೂ ರಾಯಲ್ ಎನ್ಫೀಲ್ಡ್ ಅಂತ ಗಾಡಿಗಳು ಇನ್ನೊಂದು ರೀತಿ ಹೌದು.
Pema Khandu : ಬಿಜೆಪಿ ನಾಯಕ ಪೇಮಾ ಖಂಡು ಅವರು ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಮರು ಆಯ್ಕೆಯಾಗಿದ್ದು, ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
ಬೆಂಗಳೂರು ನಗರದ ಇತರ ರೈಲು ನಿಲ್ದಾಣಗಳ ದಟ್ಟಣೆ ಕಡಿಮೆ ಉದ್ದೇಶದೊಂದಿಗೆ ದೇವನಹಳ್ಳಿಯಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಅತಿ ದೊಡ್ಡ ರೈಲು ಟರ್ಮಿನಲ್ 2,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.
ಆರ್ಥಿಕವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 5ನೇ ಸ್ಥಾನ ಪಡೆದಿದೆ. ಮುಂಬರುವ ದಿನಗಳಲ್ಲಿ 3ನೇ ಸ್ಥಾನ ತಲುಪಲಿದ್ದು, 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Minister Santosh Lad's Controversial Stand: ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ ಪಾಲೆಷ್ಟು ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ದಕ್ಷಿಣ ಭಾರತದ ತೆರಿಗೆ ಹಣದಿಂದ ಉತ್ತರ ಭಾರತವನ್ನು ಅಭಿವೃದ್ಧಿ ಪಡಿಸುವ ವಿಚಾರಕ್ಕೆ ನನ್ನದೂ ವಿರೋಧವಿದೆ.
South Zone Commissioner inspect : ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆಗಳ ಬಳಿ ಅಗತ್ಯ ಕಾಮಗಾರಿಗಳನ್ನು ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.