Maharashtra Chief Minister Devendra Fadnavis Wife: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಮಹಾಯುತಿ ಮೈತ್ರಿ ಮಹಾರಾಷ್ಟ್ರದಲ್ಲಿ ಭರ್ಜರಿ ಯಶಸ್ಸು ಕಂಡಿದೆ.. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು..
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ. ಇದಕ್ಕೂ ಮೊದಲು, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದರು.
Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
maharashtra election results 2024: ಕಾಂಗ್ರೆಸ್ ಗ್ಯಾರಂಟಿ ಯಾವುದೂ ಇಲ್ಲ.. ಮಹಾರಾಷ್ಟ್ರದಲ್ಲಿ ಒಂದು ಪರ್ಸೆಂಟ್ ಕೂಡ ಕೆಲಸ ಮಾಡಿಲ್ಲ. ಇದಕ್ಕಾಗಿಯೇ ಈ ಫಲಿತಾಂಶ ಬಂದಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
Maharashtra Shocker: ಸುಷ್ಮಾ ಅಂಧಾರೆ ಹಂಚಿಕೊಂಡಿರುವ ವಿಡಿಯೋದಲ್ಲಿ, ಠಾಣೆಯೊಳಗೆ ಬೆಂಚಿನ ಮೇಲೆ ಯುವಕನೊಂದಿಗೆ ಕುಳಿತಿದ್ದ ಮಹಿಳೆಗೆ ಶಿವ ತಾಯ್ಡೆ ಕಪಾಳಮೋಕ್ಷ ಮಾಡುತ್ತಾನೆ. ಪೊಲೀಸ್ ಅಧಿಕಾರಿಗಳು ತಡೆಯುವವರೆಗೂ ಆಕೆಗೆ ಥಳಿಸಿದ್ದಾನೆ.
Anant Ambani wedding: ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ವರನ ಪೋಷಕರಾದ ನೀತಾ ಮತ್ತು ಮುಖೇಶ್ ಅಂಬಾನಿ ಪ್ರಾಧನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
Udyog Ratna awards: "ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನು ಪ್ರತಿಷ್ಠಿತ ವ್ಯಕ್ತಿಗಳಿಗೆ ನೀಡಲಾಗುತ್ತದೆ, ರಾಜ್ಯ ಸರ್ಕಾರವು ರತನ್ ಟಾಟಾ ಅವರಿಗೆ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ" ಎಂದು ಸಮಂತ್ ಹೇಳಿದ್ದಾರೆ.
Sushant singh rajput Death : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಪುರಾವೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಹಿರಂಗಪಡಿಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಮೀರಜ್ ಕೊಲ್ಲಾಪುರ್ ರಾಜ್ಯಗಳಿಗೆ ಕರ್ನಾಟಕದ ಹಲವಾರು ಜನರು ಚಿಕಿತ್ಸೆ ಹಾಗೂ ಇನ್ನಿತರ ಕೆಲಸಗಳಿಗೆ ಅವಲಂಬಿತವಾದ ಹಿನ್ನೆಲೆಯಲ್ಲಿ ಸದ್ಯ ಬಸ್ ಸಂಚಾರ ಸ್ಥಗಿತದಿಂದ ಗಡಿಯಲ್ಲಿ ತೊಂದರೆ ಉದ್ಭವವಾಗಿದೆ.
Maharashtra-Karnataka Border Dispute: ಗಡಿ ವಿವಾದ ಹಿನ್ನೆಲೆ ಯಾವಾಗ ಬಸ್ ಬರುತ್ತೋ, ಯಾವಾಗ ಊರಿಗೆ ತೆರಳುತ್ತೇವೆಯೋ ಅಂತಾ ಮಹಾರಾಷ್ಟ್ರದ ಜನರು ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ಕಾಯುವಂತಾಗಿದೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣವಚನ ಸ್ವೀಕರಿಸಿದ ಏಳು ವಾರಗಳ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಗೃಹ ಮತ್ತು ಹಣಕಾಸು ಖಾತೆಗಳನ್ನು ಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಈ ಸಭೆಗಳು ಅತ್ಯಂತ ಮಹತ್ವದ್ದಾಗಿವೆ. ಶನಿವಾರ ಸಂಜೆ ಶಿಂಧೆ ಮತ್ತು ಫಡ್ನವಿಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬಹುದು ಎಂದು ಹೇಳಲಾಗುತ್ತಿದೆ.
ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಿನ್ನೆ ದಿನ ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಇಂದು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಏಕನಾಥ್ ಶಿಂಧೆಗೆ ಅಭಿನಂದಿಸಿದ್ದಾರೆ. ಸತಾರಾದಿಂದ ಶಿಂಧೆ ಮುಖ್ಯಮಂತ್ರಿಯಾಗುತ್ತಿರುವುದು ನನಗೆ ಖುಷಿ ತಂದಿದೆ ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.