Tomato for Diabetes: ನಾವು ನಿತ್ಯ ಸೇವಿಸುವ ತರಕಾರಿಗಳಲ್ಲಿ ಟೊಮೆಟೊ ಕೂಡ ಒಂದು. ಟೊಮ್ಯಾಟೋ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಇವುಗಳನ್ನು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಮಧುಮೇಹಿಗಳು ಟೊಮೆಟೊ ತಿನ್ನಬಹುದೇ? ಎಂಬ ಅನುಮಾನ ಅನೇಕರಿಗೆ ಇದೆ. ಅದಕ್ಕೆ ಉತ್ತರ ಇಲ್ಲಿದೆ..
Most dangerous food for diabetes: ಭಾರತವು ಮಧುಮೇಹದ ರಾಜಧಾನಿಯಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿ ಎಂದು ನಂಬಲಾಗಿದೆ. ಈಗ ಮಧುಮೇಹಕ್ಕೆ ಸಂಬಂಧಿಸಿದಂತೆ ಸಂಶೋಧನೆಯೊಂದು ಹೊರಬಿದ್ದಿದ್ದು, ಅದರಲ್ಲಿ ಯಾವ ಪದಾರ್ಥಗಳನ್ನು ತಿನ್ನುವುದರಿಂದ ಜನರು ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ?
Guava benefits : ಪೇರಲ ಹಣ್ಣು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದೆ. ವಿಶೇಷವಾಗಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸುವಲ್ಲಿ ಈ ಹಣ್ಣು ಉತ್ತಮ ಪಾತ್ರವನ್ನು ವಹಿಸುತ್ತದೆ. ಆದ್ರೆ ಯಾವಾಗೆಂದರೆ ಆವಾಗ ಈ ಹಣ್ಣನ್ನು ಸೇವಿಸುವಂತಿಲ್ಲ.. ಹೆಚ್ಚಿನ ಮಾಹಿತಿ ಈಕೆಳಗಿನಂತಿದೆ..
best food for diabetes control: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಆರೋಗ್ಯಕರ ಜೀವನಶೈಲಿ ಮತ್ತು ಸರಿಯಾದ ಆಹಾರವು ಅತ್ಯಗತ್ಯ. ಅದರಲ್ಲೂ ಬೆಳಗಿನ ಜಾವದಿಂದಲೇ ಉತ್ತಮ ಆಹಾರ ಸೇವನೆ ಆರಂಭಿಸಿದರೆ ದಿನವಿಡೀ ಫಲ ನೀಡುತ್ತದೆ. ಸಸ್ಯ ಆಹಾರಗಳು, ಬೀಜಗಳು ಮತ್ತು ಗಿಡಮೂಲಿಕೆಗಳನ್ನು ಸೇವಿಸುವುದರಿಂದ ಬಹಳಷ್ಟು ವ್ಯತ್ಯಾಸವನ್ನು ಮಾಡಬಹುದು.
Fruits For Diabetes Patients: ಮಧುಮೇಹ ರೋಗಿಗಳಿಗೆ ಹಣ್ಣುಗಳನ್ನು ತಿನ್ನಲು ವೈದ್ಯರು ಸಲಹೆ ನೀಡುತ್ತಾರೆ, ಆದರೆ ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಸಕ್ಕರೆಯ ಪ್ರಮಾಣವನ್ನು ಗಮನಿಸಬೇಕು ಅಥವಾ ಹೆಚ್ಚಿನ ಕಾರ್ಬೋಹೈಡ್ರೇಟ್ಗಳನ್ನು ತಿನ್ನುವುದನ್ನು ತಪ್ಪಿಸಬೇಕು.
Diabetic Diet tips : ಮಧುಮೇಹಿಗಳು ಆಹಾರದ ವಿಷಯದಲ್ಲಿ ಸಾಕಷ್ಟು ಜಾಗರೂಕತೆ ವಹಿಸಬೇಕು. ದೈನಂದಿನ ಆಹಾರಕ್ರಮವನ್ನು ಸರಿಯಾಗಿ ಅನುಸರಿಸಬೇಕು ಅಲ್ಲದೆ, ಅವರ ಜೀವನಶೈಲಿಯೂ ಬದಲಾಗಬೇಕು. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಮತ್ತು ಆರೋಗ್ಯವಾಗಿರಲು, ಬೆಳಗಿನ ಉಪಾಹಾರದಿಂದ ವಿಶೇಷವಾಗಿ 5 ರೀತಿಯ ಆಹಾರ ಪದಾರ್ಥಗಳನ್ನು ತಪ್ಪಿಸಬೇಕು.
ಮಧುಮೇಹ ನಿಯಂತ್ರಣ: ಇಂದಿನ ಕಾಲದಲ್ಲಿ ಮಧುಮೇಹವು ತುಂಬಾ ಸಾಮಾನ್ಯವಾದ ಕಾಯಿಲೆಯಾಗಿದೆ. ಈ ಕಾಯಿಲೆಗೆ ಮುಖ್ಯ ಕಾರಣ ಕೆಟ್ಟ ಆಹಾರ ಪದ್ಧತಿ. ಇಂದು ನೀವು ಯಾವ ಅಭ್ಯಾಸಗಳನ್ನು ಬದಲಾಯಿಸಿಕೊಳ್ಳಬೇಕು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
Fruits For Diabetic Patients: ಮಧುಮೇಹದಲ್ಲಿ ಮುಖ್ಯವಾಗಿ ಮೂರು ಮುಖ್ಯ ವಿಧಗಳಿವೆ. ಅವುಗಳೆಂದರೆ ಟೈಪ್ 1, ಟೈಪ್ 2 ಮತ್ತು ಗರ್ಭಾವಸ್ಥೆಯಲ್ಲಿ ಕಾಣಿಸಿಕೊಳ್ಳುವ ಮಧುಮೇಹ. ಮಧುಮೇಹಿಗಳು ಕೆಲವೊಂದು ಹಣ್ಣುಗಳನ್ನು ತಿನ್ನುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
Vegetables For Diabetes : ಮಧುಮೇಹವು ತುಂಬಾ ಅಪಾಯಕಾರಿ ಕಾಯಿಲೆಯಾಗಿದೆ. ಈ ರೋಗವು ಬಹಳ ವೇಗವಾಗಿ ಹರಡುತ್ತಿದೆ. ಮತ್ತೊಂದೆಡೆ, ಈ ಕಾಯಿಲೆಯು ಯಾವುದೇ ಚಿಕಿತ್ಸೆ ಇಲ್ಲದ ಕಾಯಿಲೆಯಾಗಿದೆ. ಆದರೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ.
Diabetes Diet : ಮಧುಮೇಹವು ಪ್ರಸ್ತುತ ದಿನಗಳಲ್ಲಿ ಗಂಭೀರ ಕಾಯಿಲೆಯಾಗಿದೆ. ಈ ರೋಗವು ಬಹಳ ವೇಗವಾಗಿ ಹರಡುತ್ತಿದೆ. ಹಾಗೆ, ಈ ಕಾಯಿಲೆಗೆ ಯಾವುದೇ ಚಿಕಿತ್ಸೆ ಕೂಡ ಇಲ್ಲ. ಅದಕ್ಕೆ, ಮಧುಮೇಹವನ್ನು ಹೇಗೆ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಎಂಬ ಪ್ರಶ್ನೆಯು ಈ ರೋಗಿಗಳಲ್ಲಿದೆ.
Diabetes Diet Tips: ಭಾರತೀಯ ಖಾದ್ಯಗಳಲ್ಲಿ ಸಾಮಾನ್ಯವಾಗಿ ಬಹುತೇಕ ಆಹಾರಗಳಲ್ಲಿ ಬಳಸುವ ತರಕಾರಿ ಎಂದರೆ ಅದು ಆಲೂಗೆಡ್ಡೆ. ಪುಟ್ಟ ಮಕ್ಕಳಿಂದ ವೃದ್ಧರವರೆಗೂ ಇಷ್ಟಪಡುವ ತರಕಾರಿ ಎಂದರೆ ಆಲೂಗೆಡ್ಡೆ. ಆದರೆ, ಮಧುಮೇಹ ಸಮಸ್ಯೆ ಇರುವವರು ಆಲೂಗಡ್ಡೆಯಿಂದ ತಯಾರಿಸಿದ ಆಹಾರಗಳನ್ನು ಸೇವಿಸಬಹುದೇ? ಈ ಬಗ್ಗೆ ಸಂಶೋಧನೆಯೊಂದು ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದೆ.
ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದಾಗಿ ಹಲ್ಲುಗಳು ಹಾನಿಗೊಳಗಾಗುತ್ತವೆ. ಇದು ಹೃದಯ ಕಾಯಿಲೆ, ಮೂತ್ರಪಿಂಡದ ಕಾಯಿಲೆ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಹುಟ್ಟು ಹಾಕುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದರೆ ಹಲ್ಲುಗಳ ಸಮಸ್ಯೆಯನ್ನು ಕೂಡಾ ಹೆಚ್ಚಿಸುತ್ತದೆ.
Diabetes Foods: ಮಧುಮೇಹ ರೋಗಿಗಳು ತಮ್ಮ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಮಧುಮೇಹ ಕಾಯಿಲೆ ಇರುವ ಜನರು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುವ ಆಹಾರಗಳನ್ನು ಸೇವಿಸಬೇಕು. ಅಂತಹ ಪರಿಸ್ಥಿತಿಯಲ್ಲಿ, ಅಗಸೆಬೀಜಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.