Rachita Ram vs Ramya: ಸಂಜು ವೆಡ್ಸ್ ಗೀತಾ 2 ಚಿತ್ರದ ಪ್ರಮೋಷನ್ ವೇಳೆ ರಚಿತಾ ರಾಮ್ ತುಂಬಾ ಎಮೋಷನ್ ಆಗಿ ಇಂಥದೊಂದು ಸಿನಿಮಾ ಸಿಕ್ಕಿದ್ದೇ ಛಾನ್ಸು ಎಂದಿದ್ದಾರೆ. ಸಿನಿಮಾ 1 ದಲ್ಲಿ ರಮ್ಯಾ ನಾಯಕಿಯಾಗಿದ್ದರಿಂದ ಎರಡನೇ ಭಾಗದಲ್ಲಿ ರಚಿತಾ ರಾಮ್ ಪಾತ್ರದ ಬಗ್ಗೆ ಸಹಜವಾಗಿಯೇ ಕುತೂಹಲ ಹೆಚ್ಚಾಗಿದೆ.
Rachitha Ram Cult Role: ಚಂದನವನದ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿಜಯ್ ಹಾಗೂ ಜಡೇಶ್ ಕಾಂಬಿನೇಷನ್ನ ಸಿನಿಮಾದಲ್ಲಿ 40 ವಯಸ್ಸು ದಾಟಿದ ಮಹಿಳೆಯ ಪಾತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Rachitha Ram Good News: ಚಂದನವನದ ಡಿಂಪಲ್ ಕ್ವೀನ್ ರಚಿತಾ ರಾಮ್ ನಿನ್ನೆ ಹೋಳಿ ಹಬ್ಬದಂದು ತಮ್ಮ ಫ್ಯಾನ್ಸ್ಗೆ ಸೋಶಿಯಲ್ ಮಿಡಿಯಾದ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ. ಹಾಗಾದರೆ ಈ ನಟಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ವಿವರ.
Vaishnavi Gowda : ವೈಷ್ಣವಿ ಗೌಡ ಒಬ್ಬ ಭಾರತೀಯ ಮೂಲದ ಕಿರುತೆರೆ ಮತ್ತು ಚಲನಚಿತ್ರ ನಟಿ. ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಖ್ಯಾತಿಗಳಿಸಿದ ನಟಿ ಅಲ್ಲದೆ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ರ ಸ್ಪರ್ಧಿ ಕೂಡ ಆಗಿದ್ದರು. ಸದ್ಯಕ್ಕೆ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಸೀತಾ ರಾಮದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
South Actress Rachitha Ram: ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ರಚಿತಾ ರಾಮ್ ಕೆಲವು ದಿನಗಳ ಹಿಂದೆ ಸ್ವಿಡ್ಜರ್ ಲ್ಯಾಂಡ್ಗೆ ತೆರಳಿ, ಸಖತ್ ಎಂಜಾಯ್ ಮಾಡುತ್ತಾ ಅಲ್ಲಿಯ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Bad Manners Rating By Darshan: ಬ್ಯಾಡ್ ಮ್ಯಾನರ್ಸ್ ಸಿನಿಮಾದ ಸ್ಪೆಷಲ್ ಶೋನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ವೀಕ್ಷಸಿದ ಬಳಿಕ ರೇಟಿಂಗ್ ಕೂಡ ಕೊಟ್ಟು ಗಮನ ಸೆಳೆದಿದ್ದು, ಒಂದಷ್ಟು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Rachita Ram : ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಕನ್ನಡ ಚಿತ್ರರಂಗದಲ್ಲಿ 10 ವರ್ಷ ಪೊರೈಸಿದ್ದಾರೆ. ಗುಳಿ ಕೆನ್ನೆ ಬೆಡಗಿ ರಚ್ಚು ʼಬುಲ್ ಬುಲ್ʼ ಸಿನಿಮಾ ಮೂಲಕ ಕನ್ನಡ ಸಿನಿ ರಂಗಕ್ಕೆ ಪಾದಾರ್ಪಣೆ ಮಾಡಿದರು. ಇದೀಗ ಈ ಸಿನಿಮಾಗೆ ದಶಕದ ಸಂಭ್ರಮ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.