Shiva Shiva Song: KVN ಪ್ರೊಡಕ್ಷನ್ಸ್ ನಿರ್ಮಾಣದ... ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಕೆಡಿ ಚಿತ್ರದ ಶಿವ ಶಿವ ಹಾಡು ದಿನೇ ದಿನೇ ಇಡೀ ಇಂಡಿಯಾ ತುಂಬೆಲ್ಲಾ ಹಲ್ ಚಲ್ ಎಬ್ಬಿಸಿದೆ... ಹಳೇ ದಾಖಲೆಗಳನ್ನೆಲ್ಲಾ ಉಡೀಸ್ ಮಾಡಿ ಹೊಸ ಹಿಸ್ಟರಿ ಕ್ರಿಯೇಟ್ ಮಾಡಿದೆ..
Rana engagement: ಸ್ಯಾಂಡಲ್ವುಡ್ನ ಸ್ಟಾರ್ ನಟಿ ರಕ್ಷಿತಾ ಪ್ರೇಮ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಸಿಂಪಲ್ ಆಗಿ ನೆರವೇರಿದ್ದು, ಈ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
KD Film : ಪ್ರೇಮ್ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಲ್ಲೊಬ್ಬರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಕರಿಯ ಚಿತ್ರದ ಮೂಲಕ ನಿರ್ದೇಶನ ಪ್ರಾರಂಭಿಸಿದ ಪ್ರೇಮ್, ನಂತರ ಎಕ್ಸ್ ಕ್ಯೂ ಸ್ ಮಿ ಮತ್ತು ಶಿವರಾಜ್ ಕುಮಾರ್ ಜೊತೆ ಜೋಗಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಜೋಗಿ ಸಿನಿಮಾ ಸಖತ್ ಸೆನ್ಸೇಷನ್ ಕ್ರಿಯೆಟ್ ಮಾಡಿತ್ತು.
Sanjay Dutt KD movie : ಶುಕ್ರವಾರ ಸಂಜೆ ಮಾಗಡಿ ರಸ್ತೆಯಲ್ಲಿ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ, ಸೆಟ್ನಲ್ಲಿ ಕಾರಿನಲ್ಲಿ ಬಾಂಬ್ ಬ್ಲಾಸ್ಟ್ ನ ದೃಶ್ಯದ ಚಿತ್ರೀಕರಣ ಮಾಡುವಾಗ ಸಂಜಯ್ ದತ್ ಅವರ ಕಣ್ಣಿಗೆ ಗ್ಲಾಸ್ ಸಿಡಿದಿದು ರಕ್ತ ಬಂದಿದೆ ಎಂದು ಹೇಳಲಾಗಿತ್ತು. ಅಲ್ಲದೆ, ಶೂಟಿಂಗ್ ನಿಲ್ಲಿಸಿದ್ದಾಗಿ ತಿಳಿದು ಬಂದಿತ್ತು.
ಇದೊಂದು ಪ್ಯಾನ್ ಇಂಡಿಯಾ ಸಿನಿಮಾ. ಹಾಗಾಗಿ, ಪರಭಾಷೆಯ ಕಲಾವಿದರು ಕೂಡ ಇರಲಿದ್ದಾರೆ. ಪಾತ್ರಕ್ಕೆ ಹೊಂದಿಕೆ ಆಗುವುದರಿಂದ ಅವರನ್ನು ಆಯ್ಕೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಅವರೆಲ್ಲ ಯಾರು ಎಂಬುದನ್ನು ಹೇಳಲಿದ್ದೇವೆ ಎಂದು ನಿರ್ದೇಶಕ ಪ್ರೇಮ್ ಹೇಳಿದರು.
ಸಿನಿಮಾ ಹಿಟ್ ಆಗಲು ಸೌಂಡ್ ಕ್ವಾಲಿಟಿ ತುಂಬಾನೆ ಮುಖ್ಯ. ಕೆಲವು ಬಾರಿ ಮ್ಯೂಸಿಕ್ನಿಂದಲೇ ಸಿನಿಮಾ ಹಿಟ್ ಆದ ಉದಾಹರಣೆಗಳಿವೆ. ಅದರಲ್ಲೂ ನಿರ್ದೇಶಕ ಪ್ರೇಮ್ ತಮ್ಮ ಸಿನಿಮಾಗಳಲ್ಲಿ ಸಂಗೀತಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತಾರೆ. ಈಗಲೂ ಕೂಡ ಸಂಗೀತ ಆಧಾರಿತ ಚಿತ್ರವನ್ನು ಕನ್ನಡಿಗರ ಮುಂದಿಡಲು ಮುಂದಾಗಿದ್ದಾರೆ ಪ್ರೇಮ್. ಮ್ಯೂಸಿಕ್ ವಿಚಾರಕ್ಕೆ ಜೋಗಿ ಪ್ರೇಮ್ ಮಲ್ಟಿಪ್ಲೆಕ್ಸ್ಗಳ ವಿರುದ್ಧ ಸದ್ಯ ಗರಂ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.