ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಬಾಂಬ್ ದಾಳಿ ಮಾಡಿದವರು ನನ್ನ ಸಹೋದರ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಳುತ್ತಾರೆ,ಡಿಕೆಶಿ ತಮ್ಮ ಹೆಸರನ್ನು ಸಲಾಯು ಖಿಲ್ಜಿ ಎಂದು ಮರುನಾಮಕರಣ ಮಾಡಿಕೊಂಡರೆ ಒಳ್ಳೆಯದು, ಎಂದು ನಿನ್ನೆ ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.
15 ಲಕ್ಷ ಹಣ ಎಷ್ಟು ಜನರ ಖಾತೆಗೆ ಹೋಗಿದೆ?ಎಷ್ಟು ಉದ್ಯೋಗ ಸಿಕ್ಕಿದೆ ಎಂದು ನಾನು, ಸಿದ್ದರಾಮಯ್ಯ ಅವರು ಹಾಗೂ ಎಲ್ಲಾ ನಾಯಕರು ಪ್ರಶ್ನೆ ಮಾಡುತ್ತಿದ್ದೇವೆ. ಇದಕ್ಕೆ ಮೊದಲು ಉತ್ತರಿಸಲಿ” ಎಂದು ಹೇಳಿದರು.
ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಅವರು ಹೇಳಿದರು.
ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮ ಕ್ಯಾಂಡಿಡೇಟ್ಸ್ ಸ್ವಾಮೀಜಿಗಳ ಬಳಿ ಹೋಗಿದ್ರು, ಇವತ್ತು ಅವರು ಹೋಗಿದ್ದಾರೆ ಎಂದರು.
ಕೇವಲ ಸಚಿವರ ಮಕ್ಕಳಿಗೆ ಮಾತ್ರವಲ್ಲ, ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು ಎಂದು ಡಿಕೆಶಿ ಹೇಳಿದ್ದಾರೆ.
DK Shivakumar : ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗ ಬಿಜೆಪಿ ಸರ್ಕಾರ ಅವರನ್ನು ಯಾಕೆ ಬಂಧನ ಮಾಡಲಿಲ್ಲ? ಬಿಜೆಪಿಯವರು ಕೇಸರಿ ಶಾಲು ಹಾಕಿ ಘೋಷಣೆ ಕೂಗಿದ್ದರು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಅಧಿಕಾರಿಗಳು ಭಾಗಿ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ. ರಾಜ್ಯದ ಬರ ಪರಿಸ್ಥಿತಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಮಾಹಿತಿ.
ಸೇಂದಿ ಬದಲಾಗಿ ನೀರಾ ಬಂದಿದ್ದು ನೀರಾ ಮಳಿಗೆಗಳ ಸ್ಥಾಪನೆಗೆ ಅನುಮತಿ ನೀಡಬೇಕು. ಈ ಸಮುದಾಯದವರಿಗೆ ಎಂಎಸ್ಐಎಲ್ ನಲ್ಲಿ ಅವಕಾಶ ನೀಡಬೇಕು” ಎಂದು ಕೋಟಾ ಶ್ರೀನಿವಾಸ ಪೂಜಾರಿ ಸರ್ಕಾರಕ್ಕೆ ಸಲಹೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.