ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಸಡಗರ. ದೀಪ ಹಚ್ಚುವ ಮೂಲಕ ದೀಪಾವಳಿ ಆಚರಿಸಿದ ಡಿಕೆಶಿ. ಸದಾಶಿವನಗರದ ನಿವಾಸದಲ್ಲಿ ಪತ್ನಿ ಜೊತೆ ಆಚರಣೆ
ನಾಡಿನ ಸಮಸ್ತ ಜನತೆಗೆ ಶುಭ ಕೋರಿದ ಡಿಸಿಎಂ ಡಿಕೆಶಿ
ಕಾಂಗ್ರೆಸ್ ಅಧಿಕಾರಕ್ಕೆ ತರಲು ಬಂಡೆಯಂತೆ ನಿಂತು ಹೋರಾಟ ಮಾಡಿದ್ದೇನೆ. ಮುಖ್ಯಮಂತ್ರಿ ಪದವಿಗೆ ನನ್ನನ್ನು ಪರಿಗಣಿಸಲೇಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಹಕ್ಕೊತ್ತಾಯ ಮಂಡಿಸಿದ್ದ ಡಿ.ಕೆ.ಶಿವಕುಮಾರ್ ಗತ್ಯಂತರವಿಲ್ಲದೇ ಹೈಕಮಾಂಡ್ ರಾಜೀಸೂತ್ರಕ್ಕೆ ಶರಣಾಗಿ ಏಕೈಕ ಉಪ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದಾರೆಂದು ವಿಜಯೇಂದ್ರ ಟೀಕಿಸಿದ್ದಾರೆ.
Gruha Lakshmi Scheme Update : ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇನ್ನು ಕೂಡ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ಲಾಭ ಯಾವಾಗ ಸಿಗಲಿದೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಗೃಹಿಣಿಯರ ಖಾತೆಗೆ 2000 ಯಾವಾಗ ಜಮಾ ಆಗಲಿದೆ ಎನ್ನುವುದುರ ಕುರಿತು ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
HD Kumarswamy: ಈ ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ ಎಂದು ಎಚ್ಡಿಕೆ ಹೇಳಿದ್ದಾರೆ.
CM Bommai : ಕಲ್ಯಾಣ ಚಾಲುಕ್ಯರ ವಾಸ್ತುಶಿಲ್ಪದ ಪ್ರಮುಖ ಕೇಂದ್ರವಾದ ಲಕ್ಕುಂಡಿಯನ್ನು ಹಂಪಿ ಸರ್ಕ್ಯೂಟ್ನಲ್ಲಿ ಸೇರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೇ ಈ ಕುರಿತು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಸಿಎಂ. ಬೊಮ್ಮಾಯಿ ತಿಳಿಸಿದ್ದಾರೆ.
ತೆರಿಗೆಯನ್ನು ವಂಚನೆ ಮಾಡಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಒಟ್ಟು ನಾಲ್ಕು ಕೇಸ್ ಗಳನ್ನು ದಾಖಲಿಸಿತ್ತು. ಈಗ ಶನಿವಾರದಂದು ಈ ಪ್ರಕರಣದ ವಿಚಾರಣೆಗಾಗಿ ಆರ್ಥಿಕ ಅಪರಾಧಗಳ ಕೋರ್ಟ್ಗೆ ಹಾಜರಾಗಿದ್ದ ಅವರಿಗೆ ಮೂರು ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.