Autobiography of Dr BR ambedkar: 1927ರಿಂದ 1932ರವರೆಗೆ ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿದ ಅಂಬೇಡ್ಕರ್ ಅವರು, ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ-ಬಾವಿಗಳಿಂದ ನೀರು ಸೇದುವ ಹಕ್ಕು, ಮತದಾನದ ಹಕ್ಕು ಇತ್ಯಾದಿಗಳಿಗಾಗಿ ಹೋರಾಟ ಮಾಡುವ ಮೂಲಕ ಸಮಾನವಾದ ಸಮಾಜ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುತ್ತಾರೆ.
Loksabha election 2024: ಡಾ.ಬಿ.ಆರ್.ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಪ್ರಧಾನಿ ಮೋದಿಯವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವದ ಸಂಭ್ರಮ
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ
ಬೆಳಗ್ಗೆ 9ಕ್ಕೆ ಧ್ವಜಾರೋಹಣ ಮಾಡಲಿರುವ ರಾಜ್ಯಪಾಲ ಗೆಹ್ಲೋಟ್
ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸುವ ರಾಜ್ಯಪಾಲರು
ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಸಿಎಂ ಸೇರಿ ಅನೇಕ ಗಣ್ಯರು ಭಾಗಿ
ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ
ಸರ್ಕಾರದ ಕಚೇರಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸಮಾರಂಭದಲ್ಲಿ ಫೋಟೋ
ಸರ್ಕಾರಿ ಶಾಲಾ-ಕಾಲೇಜು ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ
ಸಂವಿಧಾನದ ಪಿತಾಮಹ, ಭಾರತ ರತ್ನ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ-ಸರ್ಕಾರ
ರಾಜ್ಯ ಸರ್ಕಾರದಿಂದ ಅಧೀನ ಕಾರ್ಯದರ್ಶಿಯಿಂದ ಅಧಿಕೃತ ಆದೇಶ ಪ್ರಕಟ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.