ಬೆಂಗಳೂರಿಗೆ ಆಗಮಿಸಿರುವ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಕಿಶನ್ ರೆಡ್ಡಿ ಉಪಸ್ಥಿತರಿದ್ದರು.
ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಬೆಂಬಲ ನೀಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.
ವಿರೋಧ ಪಕ್ಷಗಳು ತಮ್ಮ ಸಾಮಾನ್ಯ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಿದೆ. ಸಿನ್ಹಾ ಅವರು ಜೂನ್ 27 ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
Presidential polls 2022: ದ್ರೌಪದಿ ಮುರ್ಮು ಒಡಿಶಾದ ಬುಡಕಟ್ಟು ಕುಟುಂಬದಲ್ಲಿ 1958 ರಲ್ಲಿ ಜನಿಸಿದರು. ಮೊದಲಿಗೆ ಅವರು ಶಿಕ್ಷಕಿಯಾಗಿದ್ದರು. ಅವರ ರಾಜಕೀಯ ಜೀವನವು 1997 ರಲ್ಲಿ ಪ್ರಾರಂಭವಾಯಿತು.
Draupadi Murmu as Presidential Election: ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಮುಂಬರುವ ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ಎನ್ಡಿಎ ಅಭ್ಯರ್ಥಿಯನ್ನಾಗಿ ಘೋಷಿಸುತ್ತೇವೆ. ಮೊದಲ ಬಾರಿಗೆ ಬುಡಕಟ್ಟು ಜನಾಂಗದ ಮಹಿಳಾ ಅಭ್ಯರ್ಥಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.